May 23, 2024

Bhavana Tv

Its Your Channel

ಕೊರೊನಾ ಮಹಾಮಾರಿ: ಸಾವಿರ ದಾಟಿದ ಸಾವಿನ ಸಂಖ್ಯೆ

ಕೊರೊನಾವೈರಸ್ ಮಾರಕ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ ಒಂದು ಸಾವಿರವನ್ನೂ ಮೀರಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಹೊಸ ದಾಖಲೆಯನ್ನೇ ಮಾಡಿದೆ.

ವಿಶ್ವಸಂಸ್ಥೆಯ ವರದಿ ಪ್ರಕಾರ ಇದು ಸೋಂಕು ರೋಗವೊಂದರಿಂದ ಸಾವನ್ನಪ್ಪಿದ ಗರಿಷ್ಠ  ಸಂಖ್ಯೆ ಇದಾಗಿದೆ. ಅದರಲ್ಲೂ ನಿನ್ನೆ ಒಂದೇ ದಿನ 103 ಜನ ಸಾವನ್ನಪ್ಪಿದ ವರದಿಯಾಗಿದೆ.

ಹೊಸದಾಗಿ ಇನ್ನೂ 2 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ ವರದಿಯಾಗಿದೆ. ಒಟ್ಟಾರೆ ಚೀನಾದಲ್ಲಿ ಇದುವರೆ 42 ಸಾವಿರಕ್ಕೂ ಅಧಿಕ ಮಂದಿ ಕೊರೊನಾವೈರಸ್ ಗೆ ತುತ್ತಾಗಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ.

error: