ಬೈಂದೂರು : ದಿನಾಂಕ 18/4/2024 ರಿಂದ 27/4/2024 ರ ವರೆಗೆ 10ದಿನಗಳ ಕಾಲ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರು ಇವರಿಂದ ಮಕ್ಕಳಿಗಾಗಿ ವಿಶೇಷ ಯೋಗ ಸಂಸ್ಕಾರ...
ಭಟ್ಕಳ : ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ...
ಹೊನ್ನಾವರ ; ನ್ಯಾಯಲಯದ ಆದೇಶ ಮೀರಿಯೂ ಅಧಿಕಾರಿಗಳು ಮರಳುಗಣಿಗಾರಿಕೆ ನಡೆಸಲು ಅನುಮತಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗಣೆ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದು, ಲೋಕಾಯುಕ್ತರಿಗೆ ಈ ಬಗ್ಗೆ...
ರಾಮನ ಪಾದುಕೆ ಮುಂದಿಟ್ಟು ರಾಜ್ಯಭಾರ ಭರತನು ಮಾಡಿದಂತೆ, ಶ್ರೀಧರ ಸ್ವಾಮಿಗಳ ವೇದಾಂತ ಸಾಮ್ರಾಜ್ಯವನ್ನು ಜಾನಕಿಯಮ್ಮ ಹಾಗೂ ಜನರ‍್ದನ ಇವರು ಮುನ್ನಡೆಸುತ್ತಿದ್ದಾರೆ ಎಂದು ಉಡುಪಿ ಪೇಜಾವರ ಅಧೊಕ್ಷ ಮಠಾಧೀಶರಾದ...
ವಿದ್ಯಾರ್ಥಿ ಜೀವನದಲ್ಲಿಯೇ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ ಸುಬ್ರಮಣ್ಯ ಧಾರೇಶ್ವರ ಬದುಕಿನಲ್ಲಿ ಕಂಡುAಡ ಅನುಭವವೇ ಅವರ ಕಲಾಶಕ್ತಿಗೆ ಪ್ರೇರಣೆಯಾಗಿತ್ತು ಎಂದು ನಿವೃತ್ತ ಶಿಕ್ಷಕ ವಿ.ಕೆ.ಭಟ್ ಹೇಳಿದರು....
ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊAಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವವರ ಹೆಸರನ್ನು ಮುನ್ನೆಲೆಗೆ ತಂದು ಹಾಳು...
ಶಿರಸಿ: ಸೋತ ಅಭ್ಯರ್ಥಿಗೆ ಚುನಾವಣೆ ಎದುರಿಸಲು ಮತ್ಯಾವ ವಿಷಯವು ಇಲ್ಲ,ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಕಂಡು ಹತಾಶರಾಗಿ ಪರೇಶ್ ಮೆಸ್ತಾ ಸಾವಿನ ಮೇಲೆ ಮತ್ತೆ ರಾಜಕೀಯ ಮಾಡಲು ಹೊರಟಿದ್ದಾರೆ,...
ಶಿರಸಿ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು? ಹೋರಾಟದ ನೇತೃತ್ವ ವಹಿಸಿದ್ದ ಕಾಗೇರಿಯವರಂಥ ನಾಯಕರ ಮೇಲೆ ಯಾಕೆ ಕೇಸ್...
ಶಿರಸಿ: ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಇದರ ಕಾರ್ಯಕಾರಿಣಿ ಸಭೆ ಹಾಗೂ ವಾರ್ಷಿಕ ಸರ್ವಸಾಧಾರಣ ಸಭೆ ಹಳಿಯಾಳದ ಚಂದಾವನ ರೆಸಾರ್ಟ್ನಲ್ಲಿ ಎ.21ರಂದು ಸಂಘದ ಅಧ್ಯಕ್ಷ...
ಭಟ್ಕಳ: ಕಾನೂನು ಸೇವಾ ಸಮಿತಿ ಭಟ್ಕಳ, ವಕೀಲರ ಸಂಘ ಭಟ್ಕಳ, ಅಭಿಯೋಜನಾ ಇಲಾಖೆ ಭಟ್ಕಳ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಆಚರಿಸಲಾದ ವಿಶ್ವ ಭೂಮಿ ದಿನಾಚರಣೆಯನ್ನು ಕಾನೂನು...