ಹೊನ್ನಾವರ ಪತ್ರಿಕಾ ವಿತರಕರು ಹಾಗೂ ಏಜೆಂಟರುಗಳಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರಿಂದ ಅಗತ್ಯ ದಿನಸಿ ಕಿಟ್ಗಳ ವಿತರಣೆ
ಹೊನ್ನಾವರ: ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪತ್ರಿಕಾ ವಿತರಕರು ಹಾಗೂ ಏಜೆಂಟರುಗಳಿಗೆ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಅಗತ್ಯ ದಿನಸಿ ಕಿಟ್‍ಗಳನ್ನು ಹೊನ್ನಾವರ ಹಿರಿಯ...