ಬೆಂಗಳೂರು/ಯಶವoತ: ಕರೋನ ಎಂಬ ಮಹಾಮಾರಿಯಿಂದ ರಕ್ಷಣೆ ಪಡೆಯಲು ದೇಶದ್ಯಂತ ಲಾಕ್ ಡೌನ್ ಮಾಡಲಾಗಿತ್ತು. ಈ ಸಮಯದಲ್ಲಿ ಕೂಲಿಕಾರ್ಮಿಕರು, ನಿರ್ಗತಿಕರು ಸ್ಲಂ ವಾಸ ಮಾಡುವವರು ಹಾಗೂ ಮಂಗಳಮುಖಿಯರು ತಮ್ಮ...
ಹೊನ್ನಾವರ: ಹೊನ್ನಾವರ ತಾಲೂಕಿನ ಕರ್ಕಿಯ ಬಡಗಣಿ ಹೊಳೆಯಲ್ಲಿ ಮಂಗಳವಾರ ಮದ್ಯಾಹ್ನ ಈಜಲು ಹೋಗಿದ್ದ ಮೂವರಲ್ಲಿ ನಾಪತ್ತೆಯಾಗಿದ್ದ ಬಾಲಕ ದರ್ಶನ ಮುಕ್ರಿ(೧೫) ಶವ ಬುಧವಾರ ಸಂಜೆ ಕಾಸರಕೋಡ ಬಳಿ...
ಕೊರೊನಾ ಲಾಕ್‌ಡೌನ್‌ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ವಿಶೇಷ ವಿಮಾನಗಳಲ್ಲಿ ಕರೆತರಲು ಭಾರತ ಸರ್ಕಾರ ಇಂದಿನಿoದ ಕಾರ್ಯಾಚರಣೆ ಆರಂಭಿಸಿದೆ.ಇAದು ಮಧ್ಯರಾತ್ರಿ ಭಾರತೀಯರು ಸ್ವದೇಶಕ್ಕೆ ಆಗಮಿಸುವ ನಿರೀಕ್ಷೆ ಇರುವುದರಿಂದ ಬೆಂಗಳೂರು...
ಆಂಧ್ರಪ್ರದೇಶದ ವೈಜಾಗ್ ನಲ್ಲಿ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.ಮೃತರಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು ೮ ವರ್ಷದ ಬಾಲಕಿ ಕೂಡ ಇದ್ದಾರೆ. ಸುಮಾರು...
ಹೊನ್ನಾವರ :ಹೊನ್ನಾವರ ಕರ್ಕಿನಾಕಾದ ಬಳಿ ಚಿಲ್ಲಿಸ್ ದಾಬದ ಮೂಲಕ ತಮ್ಮ ಹೋಟೆಲ್ ಉದ್ಯಮದಲ್ಲಿ ತೊಡಗಿಕೊಂಡಿರುವ ವಿಲಿಯಮ್ ಅಲಮೇಡಾ ಎನ್ನುವವರು ಲಾಕ್ ಡೌನ್‌ನಿಂದ ತಮ್ಮ ಹೋಟೇಲ್ ಬಂದ್ ಇದ್ದರೂ...
ಕೊವಿಡ್ ೧೯ರ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರೋಗ್ಯ ತುರ್ತು ಸ್ಥಿತಿಯನ್ನು ಹೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ರಾಜ್ಯ ಸರ್ಕಾರ ಮುಂದೂಡಲು ನಿರ್ಧರಿಸಿರುವದು ಸ್ವಾಗತಾರ್ಹ.ಆದರೆ ಚುನಾವಣೆ...
ಹೊನ್ನಾವರ: ತಾಲೂಕಿನ ಚಂದಾವರ ಪಂಚಾಯತ ಅಭಿವೃದ್ದಿ ಅಧಿಕಾರಿ ಕೃಷ್ಣಾನಂತ ಟಿ. ನಾಯ್ಕ ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಮಾಡಿ ಜಿಲ್ಲಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ತಾಲೂಕಿನ ಅತಿಸೂಕ್ಷö್ಮ...
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಜೀವದ ಹಂಗು ತೊರೆದು ಕೊರೋನಾ ಮಹಾಮಾರಿಯ ಅಟ್ಟಹಾಸವನ್ನು ಮಟ್ಟಹಾಕಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಹಗಲಿರುಳೆನ್ನದೇ ಅರ್ಪಣಾ ಮನೋಭಾವದಿಂದ ದುಡಿಯುತ್ತಿರುವ ಕೊರೋನಾ ವಾರಿಯರ್ಸ್...
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ತಾಲ್ಲೂಕಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿ ಸೀಲ್ ಡೌನ್ ಆಗಿರುವ ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮಕ್ಕೆ ರಾಜ್ಯದ ಪೌರಾಡಳಿತ,...
ಕೊರೋನಾ ಮಹಾಮಾರಿಯ ಅಟ್ಟಹಾಸದ ಹಿನ್ನೆಲೆಯಲ್ಲಿ ಸಂಕಷ್ಠದಲ್ಲಿರುವ ಬಡಜನರು ಹಾಗೂ ನಿರ್ಗತಿಕರಿಗೆ ಕೃಷ್ಣರಾಜಪೇಟೆ ತಾಲ್ಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ನೀಡಿದ ಜೀವನಾವಶ್ಯಕ ವಸ್ತುಗಳನ್ನು ಒಳಗೊಂಡಿರುವ...