ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಖ್ಯಾತ ಉದ್ಯಮಿಗಳು ಹಾಗೂ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಅರವಿಂದಕಾರAತ್ಚಾಲಕ ವೃತ್ತಿ ನಿರ್ವಹಿಸಿ ಜೀವನ ನಡೆಸುವ ಅನೇಕ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ...
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಸವಣೂರು ಮೂಲದ 32 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಮಾಹಿತಿ ನೀಡಿದ್ದು,...
ಕಾರವಾರ: ಬೆಂಗಳೂರಿನಿಂದ ಪ್ರಯಾಣಿಕರನ್ನು ಕರೆದುಕೊಂಡು ಹೊರಟಿದ್ದ ಸುಮಾರು ಐದು ಬಸ್, ದಾವಣಗೆರೆ ಮಾರ್ಗವಾಗಿ ತೆರಳಿತ್ತು. ಆದರೆ, ದಾವಣಗೆರೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗಿರುವುದರಿಂದ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದಾಗಿ...
ಹೊನ್ನಾವರ:ಹಲವು ವರ್ಷ ಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ತಾಲ್ಲೂಕಿನ ಕೆಳಗಿನೂರು ಗ್ರಾಮಪಂಚಾಯತ ಕರುಣಾಲಯ ಟ್ರಸ್ಟ್ ನಿಂದ ತಾಲ್ಲೂಕಿನ ಹಲವೆಡೆಗಳಲ್ಲಿ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸಿ ಜನರಿಂದ ಪ್ರಶಂಸೆಗೆ...
ಕರೋನಾ ಮಹಾಮಾರಿಯಿಂದ ಹಲವು ಉದ್ಯೋಗಳ ಮೂಲಕ ಸೇವೆ ಸಲ್ಲಿಸುವವರು ಭಯದಲ್ಲಿ ಹಲವರು ಕಾರ್ಯನಿರ್ವಹಿಸಿದರೆ, ಇನ್ನು ಹಲವರು ಕಾರ್ಯನಿರ್ವಹಿಸಲು ಸಾಧ್ಯವಾಗದೇ ದಿನನಿತ್ಯ ಜೀವನ ನಡೆಸಲು ಸಾಧ್ಯವಾಗುತ್ತಿರಲಿಲ ಅದರಲ್ಲಿ ಹೆಸ್ಕಾಂನಲ್ಲಿ...
ಲಾಕ್ ಡೌನ್ ಘೋಷಣೆ ಆಗುವ ಪೂರ್ವದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಬರುವ ಕಡುಬಡವರಿಗೆ ಸಲ್ಲಿಸಿದ ಮುಖ್ಯಮಂತ್ರಿ ಪರಿಹಾರ ನಿಧಿಯ ಅರ್ಜಿದಾರರಿಗೆ ಸಂಕಷ್ಟದ ನಡುವೆಯು ಮಂಜೂರು ಮಾಡಿಸಿಕೊಂಡು...
ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಇನ್ನು ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ನಿಯಮಾವಳಿ 2020...
ಬೆಂಗಳೂರು : ಕಳೆದ ಒಂದೂವರೆ ತಿಂಗಳಿನಿಂದ ಮುಚ್ಚಿದ್ದ ಮಧ್ಯದ ಅಂಗಡಿಗಳು ನಾಳೆ ರಾಜ್ಯಾದ್ಯಂತ ( ಕಂಟೋನ್ಮೆಂಟ್ ಹೊರತುಪಡಿಸಿ) ತೆರೆಯಲಿದ್ದು, ಭಾನುವಾರದಿಂದಲೇ ಎಣ್ಣೆ ಪ್ರಿಯರು ದಾಂಗುಡಿ ಇಟ್ಟಿದ್ದಾರೆ. ಇದರ...
ಹೊನ್ನಾವರ ; ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯು ಈ ಲಾಕ್ ಡೌನ್ ಸಮಯದಲ್ಲಿ ವಿನೂತನ ಪರಿಕಲ್ಪನೆಯ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. " ಪತಂಜಲಿ ಯೋಗ ಸಮಿತಿ"ಯ ಸಹಯೋಗದಲ್ಲಿ...
ಬಾಗಲಕೋಟೆ ; ಹುನಗುಂದ ಮತಕ್ಷೇತ್ರದ ಜನಪ್ರೀಯ ಶಾಸಕರಾದ ಶ್ರೀ ದೊಡ್ಡನಗೌಡರು ಜಿ ಪಾಟೀಲರು ಪಸಕ್ತ ಜಗತ್ತಿನಾದ್ಯಂತ ಕೊರೋನಾ ರೋಗದ ಲಾಕ್ ಡೌನ್ ಭಿತಿಯಿಂದ ತಾಲೂಕಿನಾಧ್ಯಾಂತ ಸಾವಿರಾರು ಸಂಖ್ಯೆಯಲ್ಲಿ...