March 18, 2025

Bhavana Tv

Its Your Channel

ನವದೆಹಲಿ, ಏಪ್ರಿಲ್ 28 : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಹತ್ತಿರ ತಲುಪಿದೆ. ಮಧ್ಯಪ್ರದೇಶದಲ್ಲಿ ಒಂದೇ ದಿನ ಹೆಚ್ಚು ಪ್ರಕರಣ ದಾಖಲಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 29,571ಕ್ಕೆ...

ಮುಂಬೈ, ಏಪ್ರಿಲ್ 28: ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಮಹಾರಾಷ್ಟ್ರದಲ್ಲಿ ದಾಖಲಾಗಿದೆ. ಆತಂಕದಲ್ಲಿರುವ ಜನರಲ್ಲಿ ಆತ್ಮಸ್ಥೈರ್ಯ ತುಂಬಲು ಮೇಯರ್ ಮುಂದಾಗಿದ್ದು, ನರ್ಸ್ ಆಗಿ ಸೇವೆ...

ಭಟ್ಕಳ: ರಾಜ್ಯದಲ್ಲಿ ಅಂತರ ಜಿಲ್ಲಾ ಮತ್ತು ಅಂತರ ತಾಲೂಕಾ ವಿವಿಧ ಆಸ್ಪತ್ರೆಗೆ ಚಿಕಿತ್ಸೆ ಪಡೆಯುವ ಉದ್ದೇಶದಿಂದ ಆಸ್ಪತ್ರೆಗೆ ತೆರಳಲು ರೋಗಿಗಳಿಗೆ ತೊಂದರೆ ಆಗದ ರೀತಿಯಲ್ಲಿ ಪಾಸು ನೀಡಲು...

ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕರಾದ ಶ್ರೀ ಸುನಿಲ್ ಬಿ. ನಾಯ್ಕರವರು ಕೋವಿಡ್-೧೯ ಕೊರೋನಾ ವೈರಾಣು ಸೋಂಕಿನಿAದ ದಿಕ್ಕೆಟ್ಟಿರುವ ಸಮಾಜದ ವಿವಿಧ ಸ್ತರದ ಜನತೆಯನ್ನು ಗುರುತಿಸಿ ತನ್ನಿಂದಾದ ಸಹಾಯ ಸಹಕಾರದ...

ಭಟ್ಕಳ: ಲಾಕ್ ಡೌನನಿಂದ ಸಾಕಷ್ಟು ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು, ಆದರೆ ಭಟ್ಕಳದಲ್ಲಿ ರಾತ್ರೋರಾತ್ರಿ ದನಗಳ್ಳತನ ಪ್ರಕರಣಗಳು ಜಾಲಿ ತಲಗೇರಿ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದ್ದು ಈಗಾಗಲೇ ೧೦-೧೨ ಜನರ...

ಭಟ್ಕಳ : ಲಾಕ್ ಡೌನ್ ಕರ್ಪ್ಯೂ ಜಾರಿಗೊಳಿಸಿದರು ಸಹ ಟಾಟಾ ಎಕ್ಸಿನೋನ್ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಎಮ್ಮೆ ಸಾಗಿಸುತ್ತಿದ್ದ ವೇಳೆ ಪೊಲೀಸ ವಾಹನ ನೋಡಿ ವಾಹನ...

ಕಲಬುರಗಿಯಲ್ಲಿ 7 ವರ್ಷದ ಬಾಲಕನಲ್ಲೂ ಸೋಂಕು ದೃಢ ಬೆಂಗಳೂರು: ರಾಜ್ಯದಲ್ಲಿ ಮಾಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ಇಂದು ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು,...

ನವದೆಹಲಿ: ದೇಶಾದ್ಯಂತ ಲಾಕ್ ಡೌನ್ ಇದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಮೇ 3ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆಯಿದೆ. ಈಗಾಗಲೇ 6 ರಾಜ್ಯಗಳು ಲಾಕ್...

ಧಾರವಾಡ: ಕೊರೊನಾ ಭೀತಿ ನಡುವೆಯೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿದ ಕೆಎಂಎಫ್ ಅಧಿಕಾರಿಯೊಬ್ಬರು ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ. ಧಾರವಾಡ ನಗರದ ಟೋಲ್‍ನಾಕಾದಲ್ಲಿ...

ನವದೆಹಲಿ: ಇಂದು ನಾವೆಲ್ಲರೂ ಯುದ್ಧ ವಾತಾವರಣದ ಮಧ್ಯದಲ್ಲಿದ್ದೇವೆ, ಅದು ಕೊರೋನಾ ವೈರಸ್ ವಿರುದ್ಧದ ಯುದ್ಧ.ಈ ಯುದ್ಧದಲ್ಲಿ ಭಾರತದ ಹೋರಾಟವು ಜನರನ್ನು ಪ್ರೇರೇಪಿಸುತ್ತಿದೆ. ಸಾರ್ವಜನಿಕರು, ಜನಸೇವಕರು, ಅಧಿಕಾರಿಗಳು ಎಲ್ಲರೂ ಒಟ್ಟಾಗಿ...

error: