March 20, 2025

Bhavana Tv

Its Your Channel

ಹೊನ್ನಾವರ; ವಿದ್ಯುನ್ಮಾನ ಮತಯಂತ್ರದ ಬಳಕೆ ಹಾಗೂ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ತಾಲೂಕ ಪಂಚಾಯತಿ ಸಭಾಭವನದಲ್ಲಿ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ಅಧಿಕಾರಿಗಳಿಗೆ ಸೂಚಿಸಿದರು.ಚುನಾವಣಾಧಿಕಾರಿಗಳಿಗೆ ಹಾಗೂ ವಿವಿಧ...

ಭಟ್ಕಳದ ಶ್ರೀ ಗಜಾನನ ಕೊಲ್ಲೆ ಫೌಂಡೇಶನ್ ಮತ್ತು ಕಲಾ ಸೌರಭ ಜಂಟಿಯಾಗಿ ಭಟ್ಕಳ ಎಜ್ಯುಕೇಶನ್ ಟ್ರಸ್ಟ್'ನ ಸಹಭಾಗಿತ್ವದಲ್ಲಿ ಖ್ಯಾತ ಸಂಗೀತ ವಿದ್ವಾಂಸ ಪಂ.ಕೃಷ್ಣೇAದ್ರ ವಾಡೇಕರ ರವರಿಂದ ಹಿಂದೂಸ್ಥಾನಿ...

ಹೊನ್ನಾವರ: ಮಹಿಳೆಯರು ಆರ್ಥಿಕ ಸ್ವಾವಲಂಬನೆಗೆ ಮಾಸಿಕ ಸಂತೆ ಬಹುಮುಖ್ಯ ಪಾತ್ರವಹಿಸಲಿದೆ ಎಂದು ಉಪವಿಭಾಗಾಧಿಕಾರಿ ಮಮತಾದೇವಿ ಜಿ.ಎಸ್ ಅಭಿಪ್ರಾಯಪಟ್ಟರು.ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟದ ವತಿಯಿಂದ ತಾಲೂಕ ಪಂಚಾಯತಿ...

ಅದ್ದೂರಿಯಾಗಿ ನಡೆದ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದ ಆರಾಧ್ಯದೈವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ಬ್ರಹ್ಮರಥೋತ್ಸವ, ಆಗಸದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಭಕ್ತಿನಮನ ಸಲ್ಲಿಸಿದ ಗರುಡ ಪಕ್ಷಿ,...

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದಲ್ಲಿ ಶ್ರೀ ಗುಡ್ಡಾಪುರ ದಾನಮ್ಮ ದೇವಿ ದೇವಸ್ಥಾನದ 31ನೇ ವಾರ್ಷಿಕೋತ್ಸವ ವಿಜ್ರಂಬಣೆಯಿAದ ನಡೆದವು, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶ್ರೀ ದಾನಮ್ಮ...

ಹೊನ್ನಾವರ ತಾಲೂಕಿನ ಅರೇಅಂಗಡಿಯ ಗುರು ಮಂಜು ಜೋಗಿ ಇವರು ರಸ್ತೆ ಅಪಘಾತದಲ್ಲಿ ಕೈ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು. ಕುಟುಂಬ ಆರ್ಥಿಕವಾಗಿ ಸಂಕಷ್ಟದಲ್ಲಿರುದನ್ನು ಮನಗಂಡು ಜನಪರ ವೇದಿಕೆಯ ವತಿಯಿಂದ...

ಭಟ್ಕಳ:-ಫೆ.9ರಂದು ಕುಮಾರ್ ಸ್ವಾಮಿ ನೇತೃತ್ವದ ಪಂಚರತ್ನ ಯಾತ್ರೆ ಭಟ್ಕಳಕ್ಕೆಬರಲಿದೆ ಎಂದು ಭಟ್ಕಳ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್ ಟಿಕೇಟ್ ಆಕಾಂಕ್ಷಿ ಇನಾಯತುಲ್ಲಾ ಶಾಬಂದ್ರಿ ಹೇಳಿದ್ದಾರೆ. ಭಟ್ಕಳ: ಮಾಜಿ ಮುಖ್ಯಮಂತ್ರಿ...

ಭಟ್ಕಳ: 2023ರ ಸಾರ್ವತ್ರಿಕ ಚುನಾವಣೆಗೆ ಭರದ ಸಿದ್ಧತೆ ನಡೆದಿದ್ದು, ಚುನಾವಣೆಯಲ್ಲಿ ಬಳಸಲಾಗುವ ಮತಯಂತ್ರಗಳ ಪರೀಕ್ಷಾರ್ಥ ಪ್ರಯೋಗ ಹಾಗೂ ಮತಯಂತ್ರ ಕಾರ್ಯ ಪ್ರದರ್ಶನವನ್ನು ಆರಂಭಿಸಲಾಗುದು ಎಂದು ಸಹಾಯಕ ಆಯುಕ್ತ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕ ಅಲ್ಪಸಂಖ್ಯಾತ ವಿಭಾಗ ಅಧ್ಯಕ್ಷರಾದ ಫೈರೋಜ್ ಸಯ್ಯದ್ ರವರ ನೇತೃತ್ವದಲ್ಲಿ ಅಲ್ಪಸಂಖ್ಯಾತ ಸಂಘಟನಾ ಸಭೆಯನ್ನು...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : 2022- 23 ನೇ ಸಾಲಿನ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಅಡಿ ಅನುಮೋದನೆ ಪಡೆದ ಸರ್ಕಾರಿ ಪ್ರೌಢಶಾಲೆ ಮಲವಳ್ಳಿ ಹಾಗೂ...

error: