March 12, 2025

Bhavana Tv

Its Your Channel

ಪರೇಶ್ ಮೇಸ್ತ ಕೊಲೆ ಪ್ರಕರಣದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಎಲ್ಲಾ ಪೋಲಿಸ್ ಪ್ರಕರಣಗಳನ್ನು ಹಿಂಪಡೆಯುವAತೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸುನೀಲ ನಾಯ್ಕ...

ಭಟ್ಕಳ: ಖಾಸಗಿ ವೈದ್ಯೆಯೊರ್ವರು ಮಾಡಿದ ಎಡಿವಟ್ಟಿನಿಂದ ಅಪಾಯದ ಸ್ಥಿತಿಗೆ ತಲುಪಿದ ಗರ್ಭಿಣಿ ಮತ್ತು ಮಗವನ್ನು ಭಟ್ಕಳದ ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಯಶಸ್ವಿ ಶಸ್ತ್ರ ಚಿಕಿತ್ಸೆ...

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆದೇಶಿಸಿರೋ ಲಾಕ್ ಡೌನ್ ಆದೇಶವನ್ನು ರಾಜ್ಯದಲ್ಲಿಯೂ ಮೇ 3ರ ವರೆಗೆ ಮುಂದುವರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಕೇರಳ,...

ಮಂಗಳೂರು : ಕೊರೋನ ಮಾಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ ಎಂದು ತಿಳಿದು ಬಂದಿದೆ.ಬಂಟ್ವಾಳ ಮೂಲದ ಮಹಿಳೆ ಸಾವನ್ನಪ್ಪಿದ್ದಾರೆ.ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ದಕ್ಷಿಣ ಕನ್ನಡ ಜಿಲ್ಲೆ...

ಹೆರಂಗಡಿ ಗ್ರಾಮದಲ್ಲಿ ಲಾಕ್ ಡೌನ್ ಅವಧಿಯಲ್ಲಿ ಜೀವನ ನಿರ್ವಹಣೆಗಾಗಿ ತೊಂದರೆ ಪಡುತ್ತಿರುವವರಿಗೆ ನೆರವು ನೀಡಲು ಅಧ್ಯಕ್ಷ ಚಂದ್ರಕಾoತ ಕೊಚರೇಕರ ನೇತೃತ್ವದಲ್ಲಿ ಶನಿವಾರ ಹೆರಂಗಡಿ ಗ್ರಾಮದ ಹಲವು ನಿರ್ಗತಿಕ...

ಕೊರೊನಾ ಸೋಂಕು ಹರಡುವುದರಿಂದ ದೇಶದಾದ್ಯಂತ ಲಾಕ್‌ಡೌನ ಇರುವುದರಿಂದ ಕುಮಟಾ ತಾಲೂಕಿನ ಅನೇಕ ಕುಟುಂಬಗಳು ದುಡಿಮೆ ಇಲ್ಲದೆ ತೀರಾ ಸಂಕಷ್ಟದಲ್ಲಿ ಇರುವುದನ್ನು ಮನಗಂಡು ಕುಮಟಾ ತಾಲೂಕಿನ ಶ್ರೀ ಶಕ್ತ...

ಕೊರೋನಾ ವೈರಸ್ ತಡೆಗಾಗಿ ನಡೆಸಿದ ಲಾಕ್‌ಡೌನ್‌ನಿಂದಾಗಿ ಆಟೋ ರಿಕ್ಷಾ ಚಾಲಕರು ಮತ್ತು ಗೂಡ್ಸ ವಾಹನ ಚಾಲಕರು ದುಡಿಮೆ ಇಲ್ಲದೇ ಸಂಕಷ್ಟದಲ್ಲಿದ್ದು, ಸರಕಾರದಿಂದ ಇವರಿಗೆ ಆರ್ಥಿಕ ಸಹಾಯ ಒದಗಿಸಬೇಕೆಂದು...

ಹೊನ್ನಾವರ: ಹಲವು ಸಂಕಷ್ಟದ ಸಮಯದಲ್ಲಿ ನೆರವಿಗೆ ಆಗಮಿಸಿದ ರೆಡ್‌ಕ್ರಾಸ್ ಸಂಸ್ಥೆ ಸದ್ಯರು ಕರೋನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಪಣಕಿಟ್ಟು ಸೇವೆ ಸಲ್ಲಿಸುವ ತಾಲೂಕು ಆಡಳಿತ, ಪಟ್ಟಣ ಪಂಚಾಯತ,...

ಭಟ್ಕಳ ತಾಲ್ಲೂಕಿನಲ್ಲಿ ಕೊಂಕಣಿ ಖಾರ್ವಿ ಸಮಾಜದಲ್ಲಿ ವಾಸಿಸುತ್ತಿರುವ ಸಮಾಜ ಬಂಧುಗಳ ಪ್ರತಿಯೊಂದು ಕುಟುಂಬಗಳಿಗೆ ಲಾಕಡೌನ ಈ ಸಂಕಷ್ಟ ಸಂಧರ್ಭದಲ್ಲಿ ಕೊಂಕಣಿಖಾರ್ವಿ ಸಮಿತಿ ಭಟ್ಕಳ ರವರಿಂದ ಸುಮಾರು ಮೂರು...

ಹೊನ್ನಾವರ ತಾಲೂಕಿನ ಜಲವಳ್ಳಿ ಗ್ರಾಮದ ಯರಗೋಡು ಸರ್ಕಾರಿ ಅರಣ್ಯ ಪದೇಶದಲ್ಲಿ ಸಂಗ್ರಹಿಸಿದ ಬೆಲ್ಲದ ಕೊಳೆಯನ್ನು ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಜಪ್ತುಪಡಿಸಿ ನಾಶಪಡಿಸಿದ ಘಟನೆ ನಡೆದಿದೆ. ಖಚಿತ...

error: