ಬೆಳಗಾವಿ: ಕೊರೋನಾ ಮಹಾಮಾರಿಯಿಂದಾಗಿ ರೈತರು ಹತ್ತು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರೈತರ ಮತ್ತು ಕೃಷಿ ಹಾಗೂ ವಿವಿಧ ಕ್ಷೇತ್ರಗಳ ಕಾರ್ಮಿಕರ ಬದುಕು ಅತ್ಯಂತ ಸಂಕಷ್ಟಕ್ಕೆ ಸಿಲುಕಿದೆ. ಇಂತಹ...
ಮoಡ್ಯ ಜಿಲ್ಲೆಯ ನಾಗಮಂಗಲದಿoದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ,...
ಸವದತ್ತಿ : ಸವದತ್ತಿ ಯಲ್ಲಮ್ಮ ಪುರಸಭೆಯ ವತಿಯಿಂದ ಲಿಂಗರಾಜ ಸರ್ಕಲ್ ಪುರಸಭೆಯ ಮುಂದೆ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ದ್ರಾವಣ ಸಿಂಪಡಣಾ ಸುರಂಗ ಮಾರ್ಗಕ್ಕೆ ವಿಧಾನಸಭೆ ಉಪಸಭಾಪತಿ...
ಹೊನ್ನಾವರ ಎ. ೧೧ : ದಕ್ಷಿಣ ಭಾರತದಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡುವ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಆಸ್ಪತ್ರೆಗಳನ್ನು ಈ ಜಿಲ್ಲೆಗಳ ಸುತ್ತಮುತ್ತಲಿನ...
ಕೊರೊನಾ ಸೋಂಕು ಹರಡದಂತೆ ಪಟ್ಟಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಲ್ಲಿ ಶ್ರಮಿಸುತ್ತಿರುವ ಪಟ್ಟಣ ಪಂಚಾಯತ ಶನಿವಾರ ಅಗ್ನಿಶಾಮಕ ದಳದ ನೆರವನ್ನು ಪಡೆದು ಪಟ್ಟಣದ ರಸ್ತೆಗಳಿಗೆ ಸೋಡಿಯಂ ಹೈಪೋಕ್ಲೋರೈಟ್ ದ್ರಾವಣವನ್ನು ಸಿಂಪಡಿಸಿದ್ದಾರೆ.ತಹಶೀಲ್ದಾರ್ ವಿವೇಕ...
ಉಡುಪಿ ; ಕರೋನಾ ಮಹಾಮಾರಿ ತಡೆಗಟ್ಟಲು ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ನೆ ಜಾರಿಯಾಲ್ಲಿದ್ದು ಅದರಂತೆ ಸಾರ್ವಜನಿಕರು ಹೊರಗಡೆ ಸಂಚರಿಸುವುದನ್ನು ನಿಷೇಧಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮನವಿ ಮಾಡಿಕೊಂಡಿದ್ದಾರೆ.ಸಣ್ಣಪುಟ್ಟ...
ಕುಂದಾಪುರ ; ಜಗತ್ತಿನಾದ್ಯoತ ಭಯಾನಕತೆಯನ್ನು ಸೃಷ್ಟಿಸಿ ಪ್ರಮುಖ ದೇಶದ ನಗರಗಳನ್ನು ಲಾಕ್ ಡೌನ್ ಮಾಡಿಸುವ ಮಟ್ಟಿಗೆ ಭಯಹುಟ್ಟಿಸಿ ಸಾವಿರಾರು ಜನರ ಬಲಿ ಪಡೆದುಕೊಂಡಿರುವ ಕೊರೋನಾ ವೈರಸ್ ಕೋವಿಡ್...
ಮಾರ್ಚ್ ೨೪ರಿಂದ ಭಾರತ ಲಾಕ್ ಡೌನ ಇದ್ದು ಹೊನ್ನಾವರ ತಾಲೂಕಿನಲ್ಲಿಯೂ ಪೋಲಿಸ್ ಇಲಾಖೆ ಪಟ್ಟಣ ಪಂಚಾಯತ್, ತಾಲೂಕ ಆಡಳಿತ ಕಟ್ಟುನಿಟ್ಟಾಗಿ ಪಾಲಿಸಲು ಅನಾವಶ್ಯಕವಾಗಿ ರಸ್ತೆಗೆ ಇಳಿಯದಂತೆ ಪೋಲಿಸ್...
ಜಮಖಂಡಿ ; ಇಲ್ಲಿಯ ಜಗದ್ಗುರು ಪಂಚಾಚರ್ಯ ಕೊ-ಆಪ್ ಕ್ರೆಡಿಟ್ ಸೊಸೈಟಿ ಆಡಳಿತ ಮಂಡಳಿ ಸದಸ್ಯರು ೫೦ ಸಾವಿರ ಮೊತ್ತದ ಚೆಕ್ ಉಪವಿಭಾಗಧಿಕಾರಿ ಡಾ. ಸಿದ್ದು ಹುಲ್ಲೊಳ್ಳಿ ಮುಲಕ...
ಕಾರವಾರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ರವರನ್ನ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.ಬಿಜೆಪಿ ಸೇರಿ ಉಪಚುನಾವಣೆಯಲ್ಲಿ ಗೆಲುವನ್ನ ಪಡೆದ ನಂತರ...