ಗುಂಪುಗುಂಪಾಗಿ ಆಟವಾಡುತ್ತಿದ್ದ ಯುವಕರಿಗೆ ತಿಳಿ ಹೇಳಲು ಹೋದ ಡಾಕ್ಟರ್ ಮೇಲೆ ಯುವಕರ ಗುಂಪೊಂದು ಡಾಕ್ಟರನ್ನು ನಿಂದಿಸಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ ವಳಗೆರೆ ಪುರ ದಲ್ಲಿ...
ನಾಗಮಂಗಲ: ಸುಮಾರು ಮೂರು ತಿಂಗಳಿAದ ಹಗಲಿರುಳೆನ್ನದೆ ಕಷ್ಟಪಟ್ಟು ಬೆಳೆದ ಬೆಳೆ ಇಂದು ಕೊರೊನಾ ವೈರಸ್ ಹರಡದಂತೆ ಲಾಕ್ ಡೌನ್ ಮಾಡಲಾಗಿರುವ ಹಿನ್ನೆಲೆಯಲ್ಲಿ ಕೈಗೆ ಬರದೇ ಹೊಲದಲ್ಲೇ ಒಣಗಿಹೋಗುತ್ತಿದ್ದು...
ಕಾರವಾರ ; ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಮರ್ಕಜ್ ಗೆ ಉತ್ತರ ಕನ್ನಡ ಜಿಲ್ಲೆಯಿಂದ ೨೫ ಮಂದಿ ತೆರಳಿದ್ದರು ಎಂಬ ಪಟ್ಟಿ ಜಿಲ್ಲೆಗೆ ಬಂದಿದೆ. ಆದರೆ, ಇದರಲ್ಲಿ...
ಭಟ್ಕಳ: ದೇಶದಲ್ಲಿಯೇ ಕೋರೊನಾ ಹಾಟ್ ಸ್ಪಾಟ್ ಎಂದು ಗುರುತಿಸಲ್ಪಟ್ಟಿರುವ ಪಟ್ಟಣದಲ್ಲಿ, ಹೋಮ್ ಕ್ವಾರಂಟೈನ್ ನಿಯಮಗಳನ್ನು ಅನೇಕರು ಗಾಳಿಗೆ ತೂರಿರುವುದು ಕಂಡುಬAದಿದೆ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ,...
ಕಾರವಾರ: ಕೊರೋನಾ ನಿಯಂತ್ರಣಕ್ಕಾಗಿ ಹಾಗೂ ಜನರ ಹಿತರಕ್ಷಣೆ ಕಾಪಾಡುವ ಉದ್ದೇಶದಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆಯನ್ನ ರಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಅಧ್ಯಕ್ಷರನ್ನ...
ಕೃಷ್ಣರಾಜರಾಜ ಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕುಂಚ ಕಲಾವಿದರ ಸಂಘದ ವತಿಯಿಂದ ಎಲ್ಲಾ ಸರ್ಕಾರಿ ಕಚೇರಿಯ ಕಾಂಪೌಡಗಳ ಮೇಲೆ ಕರೋನ ವೈರಸ್ ಬಗ್ಗೆ ಚಿತ್ರಕಲೆ ಹಾಗೂ ವೈರಸ್...
ಕೃಷ್ಣರಾಜಪೇಟೆ ತಾಲ್ಲೂಕಿನಲ್ಲಿ ಕುಂಚ ಕಲಾವಿದರ ಸಂಘದ ಸದಸ್ಯರು ಕೊರೋನಾ ವೈರಸ್ ಬಗ್ಗೆ ಚಿತ್ರಕಲೆ ಹಾಗೂ ಬರಹಗಳ ಮೂಲಕ ತಾಲ್ಲೂಕಿನ ಜನತೆಗಳಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದು ಇಂತಹ...
ಜಗತ್ತಿನಾದ್ಯಂತ ಮಹಾಮಾರಿ ಕೋರೊನಾ ಕಾಯಿಲೆ ಹರಡಿ ನಮ್ಮ ದೇಶಚು ಸಹ ನಡಗುತ್ತಿರುವಾಗ ನಾಡಿನ ಪ್ರಸಿದ್ದ ಶಕ್ತಿ ಕ್ಷೇತ್ರಗಳಲ್ಲೊಂದಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಬಳ್ಕೂರು ಗ್ರಾಮದ...
ಕೋರೋನ ವೈರಸ್ ಹಿನ್ನೆಲೆಯಲ್ಲಿ ತಾಲೂಕಿನ ಜನತೆ ತಮಗೆ ತಾವೇ ನಿರ್ಬಂಧನ ಹಾಕಿಕೊಂಡು ಹೆಮ್ಮಾರಿ ಕೋರೋನ ವೈರಸ್ ವಿರುದ್ಧ ಅಂತರ ಕಾಯ್ದು ಕೊಳ್ಳುವುದಕ್ಕಾಗಿ ಉತ್ತಮ ಉಪಾಯ ಕಂಡುಕೊAಡಿದ್ದಾರೆ. ಮುಂಜಾನೆಯ...
ಹೊನ್ನಾವರ ಎ. ೦೧ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಈಗಾಗಲೇ ಚಿಕಿತ್ಸೆಯಲ್ಲಿರುವ ಮತ್ತು ತನ್ನ ಹಳೆಯ ರೋಗಿಗಳ ಅನುಕೂಲಕ್ಕಾಗಿ ಟೆಲಿಮೆಡಿಸಿನ್ ಸೌಲಭ್ಯವನ್ನು ಪರಿಚಯಿಸುತ್ತಿದೆ. ಕಸ್ತೂರ್ಬಾ ಆಸ್ಪತ್ರೆಯ ಮಣಿಪಾಲವು...