March 15, 2025

Bhavana Tv

Its Your Channel

ಕೃಷ್ಣರಾಜಪೇಟೆ ಪಟ್ಟಣದಲ್ಲಿ ರಾಜ್ಯದ ಪೌರಾಢಳಿತ, ರೇಷ್ಮೆ ಹಾಗೂ ತೋಟಗಾರಿಕೆ ಸಚಿವರಾದ ಡಾ.ನಾರಾಯಣಗೌಡರ ಅಭಿಮಾನಿಗಳ ಬಳಗದ ವತಿಯಿಂದ ಕೋರೋನಾ ಭೀತಿಯ ಹಿನ್ನೆಲೆಯಲ್ಲಿ ಹೌಸ್ ಲಾಕ್ ಆಗಿರುವ ಬಡಜನರು, ಕೃಷಿಕೂಲಿ...

ಬಿಜೆಪಿ ರಾಜ್ಯ ಘಟಕದ ಸೂಚನೆ ಮೇರೆಗೆ ಕರೋನಾ ವಿರುದ್ದ ಸಂಕಷ್ಟದಲ್ಲಿದ್ದವರಿಗೆ ಹಾಗೂ ಮೆಡಿಸಿನ್ ಸೇರಿದಂತೆ ವಿವಿಧ ಅಗತ್ಯ ವಸ್ತುಗಳ ಅಗತ್ಯತೆ ಇದ್ದಲ್ಲಿ ಮಹಾಶಕ್ತಿಕೇಂದ್ರವಾರು ತಂಡ ರಚಿಸಲಾಗಿದೆ ಎಂದು...

ನವದೆಹಲಿ: ಕೊರೋನಾವೈರಸ್ ಕಾರಣ ಇಡೀ ದೇಶ ಲಾಕ್ ಡೌನ್ ಆಗಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಸ್ವಲ್ಪ ಅನುಕೂಲವಾಗುವ  ನಿಟ್ಟಿನಲ್ಲಿ ಆರ್ ಬಿಐ ಇಂದು ಮಹತ್ವದ ನಿರ್ಧಾರ...

ಧರ್ಮಸ್ಥಳ : ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರದಲ್ಲಿ ನಂದಾದೀಪ ಆರಿ ಹೋಗಿದೆ. ಇದರಿಂದ ರಾಜ್ಯಕ್ಕೆ ಗಂಡಾAತರ ಕಾದಿದೆ ಎಂದು ಕೆಲವು ಕಿಡಿಗೇಡಿಗಳು ವದಂತಿ ಹಬ್ಬಿಸಿದ್ದಾರೆ.. ಈ ಬಗ್ಗೆ ಸ್ಪಷ್ಟನೆ...

ಭಟ್ಕಳ: ಭಟ್ಕಳದಲ್ಲಿ ಇಂದಿನಿoದ ಮುಂದಿನ ಆದೇಶದ ವರೆಗೆ ಸಂಪೂರ್ಣ ಹೆಲ್ತ್ ಎಮರ್ಜೆನ್ಸಿ ಘೋಷಣೆ ಮಾಡಿದ್ದು ಔಷಧ, ಹಣ್ಣು, ತರಕಾರಿ, ಅಗತ್ಯ ಸಾಮಗ್ರಿಗಳನ್ನು ಪ್ರತಿ ಮನೆಗೆ ಅಗತ್ಯಕ್ಕೆ ತಕ್ಕಂತೆ...

ಯಾರೂ ಕೂಡ ಸುಖಾ ಸುಮ್ಮನೆ ಮನೆಯಿಂದ ಹೊರಗೆ ಬರಬಾರದು. ಔಷಧಿ, ದಿನಸಿ ಸಾಮಾನು ಸೇರಿದಂತೆ ಅಗತ್ಯ ವಸ್ತುಗಳನ್ನು ಮನೆಗೇ ತಲುಪಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಶೀಘ್ರದಲ್ಲೇ ದಿನದ ೨೪...

ಲಾಕ್ ಡೌನ್ ಇದ್ದರೂ ಅನಗತ್ಯವಾಗಿ ಓಡಾಡುವವರ ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನ ನೋಂದಣಿಯನ್ನು ರದ್ದು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ನಿನ್ನೆ ಖಡಕ್ ಎಚ್ಚರಿಕೆಯನ್ನು ನೀಡಿದ್ದರು. ಆದರೂ...

ಭಾರತ ಲಾಕ್ ಡೌನ್ ಎರಡನೇ ದಿನ ಪಟ್ಟಣದಲ್ಲಿ ಪ್ರಥಮ ದಿನಕ್ಕಿಂತ ಸುಧಾರಣೆ ಕಂಡುಬAದಿದೆ. ಪೋಲಿಸರು ರಸ್ತೆ ಮೇಲೆ ಮಾಸ್ಕ ಧರಿಸಿ ಲಾಠಿ ಹಿಡಿದು ನಿಂತಿದ್ದು ಪ್ರತಿಯೊಂದು ವಾಹನ...

ಭಟ್ಕಳದ ಸೋಂಕಿತ ಇಬ್ಬರ ಟ್ರಾವೆಲ್ ಹಿಸ್ಟರಿಯನ್ನು ಕಲೆ ಹಾಕಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿದ್ದವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿಲಾಗಿತ್ತು .ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ...

ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಅನಾವಶ್ಯಕವಾಗಿ ಮನೆಯಿಂದ ಹೊರ ಬಂದು ಓಡಾಟ ನಡೆಸುವುದನ್ನ ತಪ್ಪಿಸಲು ಜಿಲ್ಲಾಡಳಿತ ಮನೆ ಬಾಗಿಲಿಗೆ ವಸ್ತುಗಳನ್ನ ಕೊಡುವ ಕ್ರಮಕ್ಕೆ ಮುಂದಾಗಿದೆ. ರಾಜ್ಯದಲ್ಲಿಯೇ...

error: