ಭಟ್ಕಳ ತಾಲೂಕಿನ ಸರ್ಪನಕಟ್ಟೆಯಲ್ಲಿ ಸರ್ಪನಕಟ್ಟೆ ಜೀರ್ಣೋದ್ಧಾರ ಸಮಿತಿ ಮುಂದಾಳತ್ವದಲ್ಲಿ ವಾಸುಕಿ ಸರ್ಪ ಮತ್ತು ಸಪರಿವಾರ ದೇವರುಗಳ ಪ್ರತಿಷ್ಠಾಪನಾ ಮಹೋತ್ಸವ ಅತ್ಯಂತ ಅದ್ಧೂರಿಯಾಗಿ ನಡೆಯಿತು. ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಮೇಲುಕೋಟೆಯ...
ಕೃಷ್ಣರಾಜಪೇಟೆ ಪುರಸಭೆಯ ವ್ಯಾಪ್ತಿಯಲ್ಲಿ ಕರೋನಾ ಹಿನ್ನೆಲೆಯಲ್ಲಿ ಮಾಂಸದAಗಡಿಗಳು ಹಾಗೂ ಕೋಳಿ ಅಂಗಡಿಗಳನ್ನು ಬಂದ್ ಮಾಡಲು ತಾಲೂಕು ಆಡಳಿತವು ಆದೇಶ ಹೊರಡಿಸಿದ್ದರೂ ಪಟ್ಟಣದ ಹೊರವಲಯದ ಮೈಸೂರು ರಸ್ತೆಯಲ್ಲಿರುವ ಅಮೀನ್...
ಹೊನ್ನಾವರ ; ಅಖಿಲ ದೈವಜ್ಞ ಬ್ರಾಹ್ಮಣ ಮಠ ಶ್ರೀ ಕ್ಷೇತ್ರ ಕರ್ಕಿಯ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಬೆಂಗಳೂರಿನ ಉದ್ಯಮಿ ಮೋಹನ್ ಶೇಟ್ ಇವರು ಅಗಲಿದ ಹಿನ್ನಲೆ ಹೊನ್ನಾವರ ಪಟ್ಟಣದ...
ರಾಜ್ಯದೆಲ್ಲಡೆ ಕರೋನಾ ಸೊಂಕಿನ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲದೆ ಮುಖ್ಯಮಂತ್ರಿಗಳೆ ೧ ವಾರಗಳ ಕಾಲ ಮಾಲ್, ಚಿತ್ರಮಂದಿರ, ಸಭೆ ಸಮಾರಂಭ ರದ್ದು ಪಡಿಸಿದ್ದಾರೆ...
ಶ್ರೀ ವಿಶ್ವವೀರಾಂಜನೇಯ ಮಹಾಸಂಸ್ಥಾನಮ್, ಹೇಮಪುರ ಮಹಾಪೀಠಮ್ ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಪ್ರತಿ ವರ್ಷದಂತೆ ನಡೆಯುವ ಶ್ರೀರಾಮನವಮಿ, ಶರಾವತಿ ಕುಂಭ, ಸಂಸ್ಕೃತಿಕುAಭ, ಮಲೆನಾಡ ಉತ್ಸವ-೨೦೨೦, ಶ್ರೀನಿವಾಸ ಕಲ್ಯಾಣ್ಯೋತ್ಸವ, ಪುಷ್ಪ ರಥೋತ್ಸವ,...
ಹೊನ್ನಾವರ : ತಾಲೂಕಿನ ಕರ್ಕಿ ಗ್ರಾಮ ಪಂಚಾಯತ ವ್ಯಾಪ್ತಿಯ ನೂತನ ಅಂಗನವಾಡಿ ಕಟ್ಟಡಕ್ಕೆ ಶಾಸಕ ದಿನಕರ ಶೆಟ್ಟಿ ಶನಿವಾರ ಉದ್ಘಾಟನೆ ನೇರವೇರಿಸಿದರು. ೮ಲಕ್ಷ ವೆಚ್ಚದಲ್ಲಿ ಸರ್ಕಾರಿ ಕಿರಿಯ...
ಭಟ್ಕಳ ; ವಕೀಲರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಹಾಗೂ ವಕೀಲರ ಸಂಘದ ಅಧ್ಯಕ್ಷ ಆರ್. ಆರ್. ಶ್ರೇಷ್ಟಿಯವರು ಭಟ್ಕಳ...
ಭಟ್ಕಳ: ಕರೋನಾ ವೈರಸ್ ಕುರಿತು ಜನರು ಜಾಗೃತರಾಗಿರಬೇಕು ವಿದೇಶದಿಂದ ಬಂದವರು ಕನಿಷ್ಟ ೧೪ ದಿನಗಳ ಕಾಲ ಮನೆಯಲ್ಲಿಯೇ ಇರಬೇಕು ಎಂದು ಉಪ ವಿಭಾಗಾಧಿಕಾರಿ ಗೌತಮ ಅವರು ಹೇಳಿದರು....
ಅರ್ಜಿ ಸಲ್ಲಿಸಲು ಬರುವಾಗ ವಿದ್ಯಾರ್ಥಿಯು ಓದುತ್ತಿರುವ ಶಾಲೆಯ ಸ್ಟಾಟ್ಸ್ನಲ್ಲಿ ವಿದ್ಯಾರ್ಥಿ ಮಾಹಿತಿ (ಜಾತಿ, ಉಪ ಜಾತಿ)ಯನ್ನು ಕಡ್ಡಾಯವಾಗಿ ಅಪ್ಡೇಟ್ ಆಗಿರಬೇಕು, ವಿದ್ಯಾರ್ಥಿ ಸ್ಟಾಟ್ಸ್ ನಂಬರ್ನೊAದಿಗೆ ಶಾಲಾ ದೃಢೀಕರಣ...
ಹೊನ್ನಾವರ ; ಜಗತ್ತಿನ ವಿವಿಧಡೆ ಕರೋನಾ ರೋಗದ ಬಗ್ಗೆ ಆತಂಕದ ಮಧ್ಯೆ ರಾಜ್ಯದಲ್ಲಿ ತಿವ್ರ ಕಟ್ಟೆಚ್ಚರ ವಹಿಸಲಾಗಿದೆ. ಇದಲ್ಲದೆ ಇದರ ಬಗ್ಗೆ ಹಲವು ಅಪ್ರಪಚಾರ ಮೂಡಿಸಿ ಸಾರ್ವಜನಿಕರಲ್ಲಿ...