ಭಟ್ಕಳ:ತಾಲೂಕಿನ ಶಿರಾಲಿಯಲ್ಲಿ ಮೂಲ ಕ್ಷೌರಿಕದಾರರಿಗೆ ಪರ್ಯಾಯವಾಗಿ ಬಂಡವಾಳ ಶಾಹಿಗಳ ಸೆಲೂನಗಳು ಕ್ಷೌರ ಸೇವೆ ನೀಡುತ್ತಿರುವ ಹಿನ್ನೆಲೆಯಲ್ಲಿಕ್ಷೌರಿಕ ಸಮಾಜಕ್ಕೆಅನ್ಯಾಯವಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಲಿ ಜೈ ಗಣೇಶ ಕ್ಷೌರಿಕ ಅಭಿವೃದ್ಧಿ ವತಿಯಿಂದ...
ಹೊನ್ನಾವರ: ಇತ್ತೀಚೆಗೆ ಧಾರವಾಡದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ಹೊನ್ನಾವರ ತಾಲೂಕಿನ ಸ.ಹಿ.ಪ್ರಾ.ಶಾಲೆ ಮಹಿಮೆ, ಇಲ್ಲಿಯ ಶಿಕ್ಷಕಿ ಶ್ರೀಮತಿ...
ಬದುಕು ಹಸನಾಗಬೇಕಾದರೆ ಸಾಹಿತ್ಯದ ಓದು ಅಗತ್ಯ ಎಂದು ಜಾನಪದ ವಿದ್ವಾಂಸ ಡಾ: ಎನ್.ಆರ್.ನಾಯಕ ಹೇಳಿದರು. ಇತ್ತಿಚಿಗೆ ಕಲ್ಕಟ್ಟು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ವೇದಿಕೆಯಿಂದ ಏರ್ಪಡಿಸಿದ...
ಕುಮಟಾ: ದೇಶದ ಭದ್ರತೆಯ ರಕ್ಷಣಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೀರ ಯೋಧ ಅಶೋಕ ಹೆಗಡೆ ಅವರು ಕೆಲ ತಿಂಗಳುಗಳಿAದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಕೆಲ...
ಹೊನ್ನಾವರ: ಯುವಕರು ಇಂದಿನ ಸ್ಪರ್ಧಾತ್ಮಕ ಪರಿಕ್ಷೆಗಳಲ್ಲಿ ಬರೆದು ಹೆಚ್ಚಿನ ಉದ್ಯೋಗವಕಾಶಗಳನ್ನು ಪಡೆದುಕೊಳ್ಳಬೇಕು ಎಂದು ಮಂಕಿ ಗ್ರಾಮ ಪಂಚಾಯತ ಉಪಾಧ್ಯಕ್ಷ ಸುರೇಶ ಖಾರ್ವಿಯವರು ತಿಳಿಸಿದರು . ಅವರು ಯುವ...
ಅಂಕೋಲಾ : ತಾಲ್ಲೂಕಿನ ಶೇವ್ಕಾರ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದ ಹವ್ಯಕ ಸಮ್ಮೇಳನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಚಿವರಾದ ಬಳಿಕ ತಮ್ಮ ಹುಟ್ಟೂರಿಗೆ ನೀಡಿದ ಮೊದಲ...
ಹೊನ್ನಾವರ ; ತಾಲೂಕಿನ ಸಾಲ್ಕೋಡ್ ಗ್ರಾಮದ ಅರೇಅಂಗಡಿಯಿAದ ಕೆರೆಕೋಣ ರಸ್ತೆ ಅಗಲೀಕರಣ ಹಾಗೂ ಅಠಾಠ ಸಮೀಪ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಸೋಮವಾರ ಗುದ್ದಲಿಪೂಜೆ...
ಭಟ್ಕಳ ; ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಕಾಝಿ ಮೌಲಾನ ಮುಹಮ್ಮದ್ ಇಕ್ಬಾಲ್ ಮುಲ್ಲಾ ಅವರು ಪ್ರಾರ್ಥನೆ ಮಾಡುವುದರ ಮೂಲಕ ರವಿವಾರ ವಿದ್ಯುಕ್ತವಾಗಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು...
ಮಂಡ್ಯ ; ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತಿ ಮಾಜಿ ಉಪಾದ್ಯಕ್ಷರಾದ ಕೆ ಎಸ್ ಪ್ರಭಾಕರ್ ಉದ್ಘಾಟಿಸಿ ಅಲವು ಕ್ರೀಡೆಗಳಲ್ಲಿ ಗೆಲುವು ಸಾಧಿಸಿದ ಮಕ್ಕಳಿಗೆ ಬಹುಮಾನ ವಿತರಿಸುದರು.. ಕಾರ್ಯಕ್ರಮದಲ್ಲಿ ಕೃಷ್ಣರಾಜಪೇಟೆ...
ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೊಸಹೊಳಲು ಗ್ರಾಮದ ಶ್ರೀ ಲಕ್ಷ್ಮೀನಾರಾಯಣಸ್ವಾಮಿಯವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿAದ ಅದ್ದೂರಿಯಾಗಿ ಜರುಗಿತು… ರಾಜ್ಯದ ಪೌರಾಢಳಿತ, ತೋಟಗಾರಿಕೆ ಹಾಗೂ ರೇಷ್ಮೆ ಖಾತೆಗಳ...