ಪ್ರಾರ್ಥನಾ ಪ್ರತಿಷ್ಠಾನ ಭಟ್ಕಳ ಹಾಗೂ ಶ್ರೀ ರತ್ನಾ ಗಣೆಶ ಪ್ರಕಾಶನ ಚಿತ್ರಾಪುರ.ಶಿರಾಲಿ ಇವರ ಸಹಯೋಗದಲ್ಲಿ ಇತ್ತೀಚೆಗೆ ಅಗಲಿದ ನಾಡಿನ ಹಿರಿಯ ಚುಟುಕು ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ...
ಮುರ್ಡೇಶ್ವರ ;ಬೀನಾ ವೈದ್ಯ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ದಿನಾಂಕ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಿತ್ರಾಪುರದ ಶ್ರೀವಲಿ ಪ್ರೌಢಶಾಲೆಯ ಮುಖ್ಯಾಧ್ಯಾಪಕಿಯಾದ...
ಬೆಂಗಳೂರು: ಟಿವಿ ವಾಹಿನಿಯ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ (೪೯) ಅವರು ಮಂಗಳವಾರ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಅವರನ್ನು ಬೆಂಗಳೂರಿನ...
ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಸೈಕಲ್ ತುಳಿಯುವ ಮೂಲಕ ಉದ್ಘಾಟಿಸಿದರು. ಕಳೆದ ೪೦ ವರ್ಷಗಳ ಹಿಂದೆ ಸೈಕಲ್ ಹೊಡೆದ ನೆನಪುಗಳನ್ನು ಬಿಚ್ಚಿಟ್ಟು ಮಾತನಾಡಿ ಮನುಷ್ಯನಿಗೆ ಆತ್ಮವಿಶ್ವಾಸ ಮುಖ್ಯ....
ಈ ಕುರಿತು ಮಾದ್ಯಮದವರೊಂದಿಗೆ ತಮ್ಮ ಅಳಲು ತೋಡಿಕೊಂಡ ಶಾರದಾ ಗೌಡ," ಗೋಕರ್ಣದ ಸರ್ವೆ ನಂ. ೩೪೦ ರ ಹಿಸ್ಸಾ ೬ಬ ಕ್ಷೇತ್ರ ಒಂದು ಎಕರೆ ೧೧ ಗುಂಟೆ...
ಕೆರೆಮನೆ ಶಂಭು ಹೆಗಡೆ ರಾಷ್ಟಿçÃಯ ನಾಟ್ಯೋತ್ಸವದ ಕೊನೆಯ ದಿನದ ಸಮಾರಂಭವನ್ನು ದೀಪ ಬೆಳಗುವುದರ ಮೂಲಕ ವಿಧಾನ ಸಭಾಧ್ಯಕ್ಷರಾದ ಶ್ರೀ ವಿಶ್ವೆಶ್ವರ ಹೆಗಡೆ ಕಾಗೇರಿಯವರು ಉದ್ಘಾಟಿಸಿದರು. ???????????????????????????????????? ಕೆರೆಮನೆ...
ಹೊನ್ನಾವರ ತಾಲೂಕಿನ ಕೇಳಗಿನ ಇಡಗುಂಜಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ ೨೫ ಲಕ್ಷದ ಯಾತ್ರ ನಿವಾಸ ನಿರ್ಮಾಣಕ್ಕೆ ಶಿಲಾನ್ಯಾಸ ಭೂಮಿ...
ಭಟ್ಕಳ ತಾಲೂಕ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆಯಲ್ಲಿ ಹಲವಾರು ತಿಂಗಳಿAದ ತಲೆ ಎತ್ತಿರುವ ಸಮಸ್ಯೆಯನ್ನು ಸ್ಥಳಿಯ ಗ್ರಾಮ ಪಂಚಾಯತ್ ಬಗೆಹರಿಸದ ಕಾರಣ ಸ್ಥಳಿಯ ಮಹಿಳಾ...
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ ಅಧ್ಯಕ್ಷೆ ಜಯಶ್ರೀ ಮೋಗೆರ ದೀಪ ಬೇಳಗಿಸುವುದರ ಮೂಲಕ ಚಾಲನೆ ನೀಡಿದರು ನಂತರ ಮಾತನಾಡಿ ಮಾಜಿ ಶಾಸಕ ಮಂಕಾಳ ವೈದ್ಯರಿಗೆ ಸನ್ಮಾನ...
ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ರವಿವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ರಂಜನ ಇಂಡೇನ ಎಜೆನ್ಸಿ, ಸಾಲಗದ್ದೆ ಸ್ಪೋರ್ಟ್ಸ ಕ್ಲಬ್, ಕಟ್ಟೇವೀರ...