March 12, 2025

Bhavana Tv

Its Your Channel

ಹೊನ್ನಾವರ ಪಟ್ಟಣದ ಪ್ರಭಾತನಗರದ ಡಾ. ಸಿ ಫನಾಂಡಿಸ್ ಕೋ ಆಫರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಿನಿನ್ ಮೆಂಡಿಸ್ ಹಾಗೂ ಉಪಾಧ್ಯಕ್ಷರಾಗಿ ಕಾಮಿನ್ ಲೋಫಿಸ್ ಅವಿರೋಧವಾಗಿ ಆಯ್ಕೆಯಾದರು. ಈ...

ಹೊನ್ನಾವರ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ತಾ.ಪಂ. ಜೀವ ವೈವಿದ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ನೈಸರ್ಗಿಕ ಸಂಪತ್ತುಗಳನ್ನು ಬಳಸಿಕೊಂಡು ಕೆಲಸ ಮಾಡುವ ತಜ್ಞರು ಇಲ್ಲಿದ್ದಾರೆ. ತಾಲೂಕಿನ...

ಕಳೆದ ಹಲವು ದಿನದಿಂದ ತೀವ್ರ ಕೂತೂಹಲಕ್ಕೆ ಎಡೆಮಾಡಿಕೊಟ್ಟಿದ್ದ ಬಿಜೆಪಿ ತಾಲೂಕಧ್ಯಕ್ಷ ಸ್ಥಾನಕ್ಕೆ ತುರುಸಿನ ಪೈಪೋಟಿ ಮಧ್ಯೆ ೨೪ವರ್ಷಕ್ಕೂ ಅಧಿಕ ಸಮಯದಿಂದ ಬಿಜೆಪಿ ಪಕ್ಷ ಬಲವರ್ಧನೆಗೆ ಶ್ರಮಿಸಿದ ರಾಜೇಶ...

ಕೆರಮನೆ ರಾಷ್ಟಿçÃಯ ನಾಟೊತ್ಸವಕ್ಕೆ ಗಣ್ಯರಿಂದ ಚಾಲನೆ. ಅಗಲಿದ ಹಿರಿಯ ಕಲಾವಿದರಿರ ಸ್ಮರಿಸುವ ಜೊತೆ ಶ್ರೀ ಇಡಗುಂಜಿ ಮೇಳ -೮೫ ಕೃತಿ ಲೋಕಾರ್ಪಣೆ. ಪ್ರಸಿದ್ದ ಚಂಡೆವಾದಕ ಶ್ರೀ ಕೃಷ್ಣ...

ಭಟ್ಕಳ ತಾಲೂಕಿನ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ತಿಂಗಳುಗಳಿAದ ಮೀನು ಮಾರಾಟಗಾರ ಮಹಿಳೆಯರು ಮಿನು ಮಾರಿಕಟ್ಟೆಯ ಮುಂಬಾಗದಲ್ಲಿ ಅನದಿಕ್ರತವಾಗಿ ಮಿನು ಮಾರಾಮಾಡುತ್ತಿರುವ ಬಗ್ಗೆ ಪ್ರತಿಭಟನೆ ನಡೆಸುತ್ತಲೆ...

ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಇಂದು ಕ್ರಿಕೇಟ್ ಅಕಾಡೆಮಿ ಆವರಣದಲ್ಲಿ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂಧ್ರ ನಾಯ್ಕ...

ಕುಮಟಾ: ಮೊಘಲರ ದಾಳಿಯಿಂದ ಅವನತಿಯ ಹಾದಿಯಲ್ಲಿದ್ದ ಹಿಂದೂ ಧರ್ಮವನ್ನು ರಕ್ಷಿಸಿ ಬೆಳೆಸಲು ಶ್ರಮಿಸಿದ ವ್ಯಕ್ತಿ ಛತ್ರಪತಿ ಶಿವಾಜಿ. ದೇಶದಲ್ಲಿ ಹಿಂದೂ ಧರ್ಮದ ಕೀರ್ತಿ ಪತಾಕೆಯನ್ನು ಹಾರಿಸಿದ ಕೀರ್ತಿ...

ಭಟ್ಕಳ: ೪ ವರ್ಷಗಳಾದರು ಧನ ಸಹಾಯ ಸೌಲಭ್ಯ ಸಿಗದ ಕಟ್ಟಡ ಕಾರ್ಮಿಕರಿಗೆ ಬಾರದೇ ಇರುವುದು ಹಾಗೂ ಜಿಲ್ಲೆಯಾದ್ಯಂತ ಕಾರ್ಮಿಕರಿಂದ ಅರ್ಜಿಗಳನ್ನು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ಸ್ವೀಕರಿಸದೇ ಇರುವುದು...

ಕ.ಸಾ.ಪ ಜಿಲ್ಲಾಧ್ಯಕ್ಷರಾದ ಅರವಿಂದ ಕರ್ಕಿಕೋಡಿ ಮಾತನಾಡಿ ವಿ.ಆರ್ ಜೋಷಿಯವರು ಪತ್ರಿಕೋದ್ಯಮದಲ್ಲಿ ಹೊಸತನದ ಬರವಣಿಗೆ ತಂದವರು.ಕೇವಲ ಸುದ್ದಿ ಮಾಡುವುದಷ್ಟೇ ಅಲ್ಲದೇ ಓದುಗರಿಗೆ ಒಳ್ಳೆಯ ಸಂದೇಶ ನೀಡುವ ನಿಟ್ಟಿನಲ್ಲಿ ಸುದ್ದಿ...

error: