May 3, 2024

Bhavana Tv

Its Your Channel

ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯದ ಮೂರನೇ ವಲಯ ಮಟ್ಟದ ಪದವಿ ಕಾಲೇಜುಗಳ ಪುರುಷರ ವಾಲಿಬಾಲ್ ಪಂದ್ಯಾವಳಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಅದ್ಧೂರಿಯಾಗಿ ಜರುಗಿತು. ಪಂದ್ಯಾವಳಿಯ ಉದ್ಘಾಟಕರಾಗಿ...

ಕುಮಟಾ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡುವ ಸಂಕಲ್ಪ ತೊಟ್ಟಿರುವ ಪುರಸಭೆ ಅಧಿಕಾರಿಗಳು ಬುಧವಾರ ಸಂತೆಯಲ್ಲಿ ಮಾರಾಟ ಮಾಡಲು ತಂದಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ವಶಕ್ಕೆ ಪಡೆದರು. ಈ ಕುರಿತು...

ಉತ್ತರಕನ್ನಡ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ೨೦೧೯-೨೦೨೦ ನೇ ಸಾಲಿನ ಪ್ರಾಚ್ಯಪ್ರಜ್ಞೆ ಸ್ಪರ್ಧೆಯ ವಿಭಾಗವಾದ ಭಾಷಣ ಸ್ಪರ್ಧೆಯಲ್ಲಿ ಜನತಾ ವಿದ್ಯಾಲಯ ಮುರ್ಡೇಶ್ವರದ ವಿದ್ಯಾರ್ಥಿನಿಯಾದ ಕುಮಾರಿ ನಾಗಶ್ರೀ ಅಣ್ಣಪ್ಪ ನಾಯ್ಕ...

ಕುಮಟಾ ತಾಲೂಕಿನ ಹೆಗಡೆಯ ಶ್ರೀ ಶಾಂತಿಕಾAಬಾ ಪ್ರೌಢಶಾಲೆ ಯಲ್ಲಿ ಮೆಟ್ರಿಕ್ ಮೇಳವನ್ನು ಬುಧವಾರ ಆಯೋಜಿಸಿಲಾಗಿದ್ದು ತರಗತಿಯಲ್ಲಿ ಕುಳಿತು ಪಾಠ ಕೇಳಬೇಕಿದ್ದ ವಿದ್ಯಾರ್ಥಿಗಳು ಮಳಿಗೆಗಳನ್ನು ಹಾಕಿಕೊಂಡು ವ್ಯಾಪಾರ ಮಾಡಲು...

ಎಂ.ಪಿ.ಇ.ಸೊಸೈಟಿ ಡಾ| ಎಂ.ಪಿ.ಕರ್ಕಿ ಇನ್‌ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ನಲ್ಲಿ ಸಿ.ಎ.ಫೌಂಡೇಶನ್ ತರಬೇತಿ ಪಡೆದ ವಿದ್ಯಾಥಿಗಳು ಪಾಸ್ ಅಂಕಿತಾ.ಎಸ್.ಭಟ್, ಗೀತಾ ಸೋಯಾರು ಪ್ರಭು, ಮಹಾಮಾಯಾ ಜಿ ಕಾಮತ್,ಸ್ವಾತಿ...

ಭಟ್ಕಳ: ಕೆಲವರು ಭಾರತದೇಶ ಹಿಂದೂ ರಾಷ್ಟçವೆಂಬ ಭ್ರಮೆಯಲ್ಲಿದ್ದಾರೆ ಆದರೆ ನಾನು ಹೇಳುತ್ತಿರುವುದು ಇದು ಹಿಂದೂರಾಷ್ಟçವಾಗಿರದೆ ಹಿಂದೂಮುಸ್ಲಿವiರ ರಾಷ್ಟçವಾಗಿದೆ ಎಂದು ಪ್ರತಿಷ್ಟಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ...

ಶಿರಸಿ: ಶರಾವತಿ ಅಭಯಾರಣ್ಯಕ್ಕೆ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಹೆಬ್ರೆ, ಬುಗುಡಿ, ಹೊಸೂರು ಹೀಗೆ ೩ ಗ್ರಾಮಗಳ ಸುಮಾರು ೫೪೯.೯೭ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಸೇರ್ಪಡೆಗೊಳಿಸಿದ ಕುರಿತು ಅಭಯಾರಣ್ಯ...

ಹೊನ್ನಾವರ : ಉತ್ತರ ಕನ್ನಡದ ಸಂಸದ ಶ್ರೀ ಅನಂತಕುಮಾರ ಹೆಗಡೆಯವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ತಮ್ಮ ಭಾಷಣದಲ್ಲಿ ದೇಶದ ಸ್ವಾತಂತ್ರö್ಯ ಹೋರಾಟಗಾರರ ಕುರಿತಂತೆ ಆಡಿದ ಅವಮಾನಕಾರಿ...

ಕಾರವಾರ: ಅಖಿಲ ಭಾರತ ೮೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇಂದು...

ಯಲ್ಲಾಪುರ/ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಮೂರು ವರ್ಷಗಳ ಕಾಲ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ಡಾ.ಮಂಜುನಾಥ ನಾಯಕ ಅವರನ್ನು ಠಾಣೆಯ ವತಿಯಿಂದ ಗೌರವಿಸಿ, ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ...

error: