ಭಟ್ಕಳ ಹೆಸ್ಕಾಂ ಕಛೇರಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆ, ವಿದ್ಯುತ್ ಬಳಕೆಯ ಸುರಕ್ಷತೆ ಕುರಿತಾಗಿ ಮಾಹಿತಿ ಕಾರ್ಯಗಾರ
ಕಾರ್ಯಗಾರದ ಆರಂಭದಲ್ಲಿ ಹೆಸ್ಕಾಂ ಭಟ್ಕಳ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ಮಂಜುನಾಥ ಮಾತನಾಡಿ ಹೆಸ್ಕಾಂ ಇಲಾಖೆ ಕಾರ್ಯನಿರ್ವಹಣೆಯ ಬಗ್ಗೆ ವಿದ್ಯುತ್ ಸರಬರಾಜು, ಅದರ ಬಳಕೆಯ ಬಗೆಗೆ ಸಾರ್ವಜನಿಕರೊಂದಿಗೆ...