ಭಟ್ಕಳದ ಸೋನಾರಕೇರಿಯ ದೈವಜ್ಞ ಬ್ರಾಹ್ಮಣರ ಶ್ರೀ ಗಣಪತಿ ಶ್ರೀ ಲಕ್ಷಿö್ಮÃ ವೆಂಕಟರಮಣ ದೇವಸ್ಥಾನದ ಭಜನಾ ಸಪ್ತಾಹ ಮತ್ತು ೩೦ ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಮತ್ತು ರಜತ...
ನಾಡಿನ ಹಿರಿಯ ಕವಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆದ ಖ್ಯಾತ ಚುಟುಕು ಕವಿ ಎಂದೇ ಪ್ರಸಿದ್ಧರಾದ ವಿಡಂಬಾರಿಯವರು ಈಗ ಕಡತೋಕೆಯಲ್ಲಿ ಮಗಳ ಮನೆಯಲ್ಲಿ ನಮ್ಮನ್ನಗಲಿರುವುದು ಅಂತ್ಯಂತ ದುಃಖದ...
ಯಲ್ಲಾಪುರ/ ಸಂಕಲ್ಪಸೇವಾ ಸಂಸ್ಥೆಯ ಆಶ್ರಯದಲ್ಲಿ ರಂಗ ಸಂಹ್ಯಾದ್ರಿ ಹಾಗೂ ವಿಷನ್ ಗ್ರುಪ್ ಸಹಯೊಗದೊಂದಿಗೆ ಫೆ.23 ರಂದು ಬೆಳಿಗ್ಗೆ 10 ರಿಂದ ಸಂಜೆ 6 ವರೆಗೆ ನಿಸರ್ಗಮನೆಯಲ್ಲಿ “ಸಂಕಲ್ಪ...
ಕುಮಟಾ/ ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಲು ಮಹತ್ವ ನೀಡಬೇಕಾಗಿದೆ ಎಂದು ಸರ್ಕಾರಿ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲ ಡಿ.ಟಿ.ನಾಯ್ಕ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ...
ಶಿವಮೊಗ್ಗ, ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಕಾರಿ ಕಚೇರಿ ಸಭಾಂಗಣದಲ್ಲಿ...
ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕೆಳಗಿನೂರು ನೂತನವಾಗಿ ನಿರ್ಮಾಣವಾಗಿರುವ ಒಕ್ಕಲಿಗರ ಸಮುದಾಯ ಭವನವನ್ನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ...
ದೇಶದ ಗಮನ ಸೆಳೆದಿದ್ದ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಆಮ್ ಆದ್ಮಿ ಪಾರ್ಟಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿ ಮತ್ತೆ ಅಧಿಕಾರಕ್ಕೆ ಬಂದಿದೆ. ಅಧಿಕಾರದ ಕನಸು...
ಕೊರೊನಾವೈರಸ್ ಮಾರಕ ಸೋಂಕಿಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ ಒಂದು ಸಾವಿರವನ್ನೂ ಮೀರಿದೆ. ಈ ಮೂಲಕ ಸಾವಿನ ಸಂಖ್ಯೆಯಲ್ಲಿ ಹೊಸ ದಾಖಲೆಯನ್ನೇ ಮಾಡಿದೆ. ವಿಶ್ವಸಂಸ್ಥೆಯ ವರದಿ ಪ್ರಕಾರ ಇದು...
ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ...
ವಿದ್ಯುತ್ ಶಾರ್ಟ ಸರ್ಕ್ಯೂಟ್ ನಿಂದ ಅಂಗಡಿ ಭಸ್ಮ ಇಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಲಚ್ಯಾಣದ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ. ಸ್ಥಳೀಯ ನಿವಾಸಿ...