ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕ ನಾರಾಯಣಗೌಡ ಅವರು ಇಂದು ತಮ್ಮ ಹುಟ್ಟೂರು ಕೆ.ಆರ್.ಪೇಟೆ...
ಭಟ್ಕಳ: ಕೆಲವರು ಭಾರತದೇಶ ಹಿಂದೂ ರಾಷ್ಟ್ರವೆಂಬ ಭ್ರಮೆಯಲ್ಲಿದ್ದಾರೆ ಆದರೆ ನಾನು ಹೇಳುತ್ತಿರುವುದು ಇದು ಹಿಂದೂರಾಷ್ಟ್ರವಾಗಿರದೆ ಹಿಂದೂಮುಸ್ಲಿವiರ ರಾಷ್ಟ್ರವಾಗಿದೆ ಎಂದು ಪ್ರತಿಷ್ಟಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷ...
ಬರ್ಗಿ : "ಫ್ಯಾಮಿಲಿ ಪ್ಲಾನಿಂಗ್ ಅಸೋಶಿಯೆಷನ್ ಆಪ್ ಇಂಡಿಯಾ", ಉತ್ತರಕನ್ನಡ ಶಾಖೆ ಕುಮಟಾ, ವತಿಯಿಂದ ಸರ್ಕಾರಿ ಪ್ರೌಢಶಾಲೆ ಬರ್ಗಿಯಲ್ಲಿ “ಹದಿಹರೆಯ ವಯೋಮಾನದ ಮಕ್ಕ¼ಲ್ಲಿ ಉಂಟಾಗುವ ತೊಂದರೆ ಮತ್ತು...
ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ಹೊನ್ನಾವರ...
ಈ ವೇಳೆ ಮಾತನಾಡಿದ ಅವರು," ಸರಕಾರ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ೧೦ ಕೋಟಿ ರೂ ಹಣ ನೀಡಿದ್ದು, ಹೆಗಡೆ ಭಾಗದ ಸುಮಾರು ೧೨೫ ಮೀ ರಸ್ತೆ ಕಾಂಕ್ರೀಟಿಕರಣ...
ಭಟ್ಕಳ: ಪ್ರಸ್ತಾವಿತ ಎನ್.ಆರ್.ಸಿ, ಎನ್.ಪಿ.ಆರ್ ಹಾಗೂ ಸಿಎಎ ಎಂಬ ಕರಾಳ ಕಾನೂನಿನ ವಿರುದ್ಧ ದೇಶದ ಶೇ.೫೦%ಕ್ಕೂ ಹೆಚ್ಚು ಜನರು ಬೀದಿಗೆ ಬಂದು ಪ್ರತಿಭಟನೆ ಹೋರಾಟ ನಡೆಸುತ್ತಿದ್ದು ಮುಂದಿನ...
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಶೇ.100 ರಷ್ಟು ಮೀಸಲಾತಿ ನೀಡಬೇಕು ಹಾಗೂ ಡಾ.ಸರೋಜಿನಿ ಮಹಿಷಿ ವರದಿಯನ್ನು ತಕ್ಷಣ ರಾಜ್ಯ ಸರ್ಕಾರ ಜಾರಿಗೊಳಿಸುಂತೆ ಒತ್ತಾಯಿಸಿ ಫೆ.13 ರಂದು ಕರ್ನಾಟಕ ಸಂಘಟನೆಗಳ...
೧೨.೧೫ರಲ್ಲಿ ಟಾಟಾ ಇಂಡಿಕಾ ಕಾರು ಮತ್ತು ಸುರಗಿ ಮರಗಳನ್ನು ತುಂಬಿದ್ದ ಲಾರಿಯ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಚಿನಕುರಳಿ ಹೋಬಳಿಯ ಸಣಬ ಗ್ರಾಮದ ಸಂತೋಷ್(೨೩) ಸ್ಥಳದಲ್ಲೇ...
ಶಿವಮೊಗ್ಗ: ಫೆಬ್ರವರಿ 06: ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಎನ್‍ಡಿಪಿಎಸ್ ಕಾಯ್ದೆಯಡಿ ದಾಖಲಿಸಿರುವ 56 ಪ್ರಕರಣಗಳಲ್ಲಿನ ಒಟ್ಟು 107.853 ಕೆ.ಜಿ ಗಾಂಜಾ ಹಾಗೂ 11358 ಗಾಂಜಾ ಗಿಡಗಳನ್ನು ಎನ್‍ಡಿಪಿಎಸ್...
ಉಡುಪಿ ಫೆಬ್ರವರಿ 6 ಉಡುಪಿ ಜಿಲ್ಲೆಯ ಆಟೋ ಪ್ರಯಾಣ ದರ ಪರಿಷ್ಕರಣೆ ಕುರಿತಂತೆ 1.5 ಕಿ.ಮೀಟರ್ವರೆಗೆ ಈಗಿನ ಕನಿಷ್ಠ ದರ ರೂ.25 ರಿಂದ ದರವನ್ನು ರೂ.30 ಕ್ಕೆ...