ಕುಮಟಾ: “ಸುಖಾರ್ಥಿಯಾದವನು ವಿದ್ಯೆಯನ್ನು ಬಿಡಬೇಕು, ವಿದ್ಯಾರ್ಥಿಯಾದವನು ಸುಖವನ್ನು ಬಿಡಬೆಕು, ಸುಖಾರ್ಥಿಯಾದವನಿಗೆ ವಿದ್ಯೆ ಎಲ್ಲಿಂದ? ಮತ್ತು ವಿದ್ಯಾರ್ಥಿಯಾದವನಿಗೆ ಸುಖ ಎಲ್ಲಿಂದ? ಸಮಯ ಮತ್ತು ಗುರಿ ಇವೆರಡೂ ವಿದ್ಯಾರ್ಥಿಗಳಿಗೆ ಅತ್ಯಂತ...
ಕುಮಟಾ: ಕರೊನಾ ವೈರಸ್‌ಗೆ ತಾಲೂಕಿನ ಜನತೆ ಭಯಪಡುವ ಅಗತ್ಯವಿಲ್ಲ. ಇಲಾಖೆಯಿಂದ ಸಾರ್ವತ್ರಿಕವಾಗಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಕುಮಟಾ ತಾಲೂಕಾ ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ ತಿಳಿಸಿದರು ಅವರು...
ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಹೇಮಗಿರಿಯಲ್ಲಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿಯವರ ತೆಪ್ಪೋತ್ಸ ವವು ಹೇಮಾವತಿ ನದಿಯಲ್ಲಿ ಸಡಗರ ಸಂಭ್ರಮದಿAದ ಅದ್ದೂರಿಯಾಗಿ ನಡೆಯಿತು …. ಮುಜರಾಯಿ ಅಧಿಕಾರಿಗಳಾದ...
ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಅನಂತಕುಮಾರ ಬಗ್ಗೆ ಮಾತನಾಡುವ ಯಾವ ಶ್ರೇಷ್ಠ ಗುಣಗಳಿಗೂ ಯೋಗ್ಯತೆ ಇಲ್ಲ ಎಂದು ಕುಮಟಾ ಬಿ ಜೆ ಪಿ ಮಂಡಳ ಅದ್ಯಕ್ಷ...
ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ರಾಷ್ಟçಪಿತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ‍್ಯ ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನ ವಿರೋಧಿಸಿ ಹೊನ್ನಾವರ ಮಂಕಿ...
ಜಿಲ್ಲಾ ಮತ್ತು ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ನಡೆದ ಪ್ರತಿಭಟನಾ ಮೆರವಣೆಗೆ ಶರಾವತಿ ವೃತ್ತದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ತಹಶೀಲ್ದಾರÀ...
‘ಸಂಸದ ಅನಂತ ಕುಮಾರ ಹೆಗಡೆ ಮಹಾತ್ಮ ಗಾಂಧಿ, ಸ್ವಾತಂತ್ರö್ಯ ಹೋರಾಟಗಾರರ ಬಗೆಗಿನ ಟೀಕೆ, ಅವಹೇಳನಕಾರಿ ಹೇಳಿಕೆ ಖಂಡಿಸಿ ಭಟ್ಕಳ ಬ್ಲಾಕ ಕಾಂಗ್ರೆಸ ರಾಷ್ಟçಪತಿಗ ಮನವಿ’ ಭಟ್ಕಳ: ಉತ್ತರ...
ಭಟ್ಕಳ: ಪ್ರಸ್ತಾವಿತ ಎನ್.ಆರ್.ಸಿ, ಎನ್.ಪಿ.ಆರ್ ಹಾಗೂ ಸಿಎಎ ಎಂಬ ಕರಾಳ ಕಾನೂನಿನ ವಿರುದ್ಧ ದೇಶದ ಶೇ.೫೦%ಕ್ಕೂ ಹೆಚ್ಚು ಜನರು ಬೀದಿಗೆ ಬಂದು ಪ್ರತಿಭಟನೆ ಹೋರಾಟ ನಡೆಸುತ್ತಿದ್ದು ಮುಂದಿನ...
ಬೆಂಗಳೂರು / ಯಲ್ಲಾಪುರ-ಮುಂಡಗೋಡ ವಿಧಾನ ಸಭಾ ಕ್ಷೇತ್ರದಿಂದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ವಿಧಾನಸಭೆಗೆ ಪುನರಾಯ್ಕೆಯಾಗಿದ್ದ ಶಾಸಕ ಶಿವರಾಮ ಹೆಬ್ಬಾರ ಗುರುವಾರ ಸಂಪುಟ ಸಚಿವರಾಗಿ #ಪ್ರಮಾಣವಚನ...
ಕುಮಟಾ: ಸಂತೆ ಮಾರುಕಟ್ಟೆಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆಯ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ...