April 9, 2025

Bhavana Tv

Its Your Channel

ಕುಮಟಾ : ರಾಜ್ಯದಲ್ಲಿ ಪ್ರಬಲ ಸಂಘಟನೆಯಾಗಿ ಹೊರಹೊಮ್ಮುತ್ತಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕುಮಟಾ ತಾಲೂಕಾ ಘಟಕ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಅಧ್ಯಕ್ಷರಾಗಿ ಕರಾವಳಿ...

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರ ಕಡಲತೀರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಲಾಗಿದೆ. ಗದಗ ತಾಲ್ಲೂಕಿನ ಬಾಲೆಹೊಸೂರು ನಿವಾಸಿ 35 ವರ್ಷದ ಬಸವರಾಜ ರಕ್ಷಣೆಗೊಳಗಾದ...

ಹೊನ್ನಾವರ ಪಟ್ಟಣದ ಎಂಪಿ.ಇ. ಸೊಸೈಟಿಯಎಸ್.ಡಿ.ಎಂ. ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಳಿಯಾಳದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ವಲಯ ಮಟ್ಟದ ಅಂತರ ಕಾಲೇಜು ವಿದ್ಯಾರ್ಥಿಗಳ ಯುವಜನೋತ್ಸವದಲ್ಲಿ ಭಾಗವಹಿಸಿ, ಅತಿ ಹೆಚ್ಚು...

ಶಿರಾಲಿ:- ಶಿರಾಲಿಯ ಜನತಾ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ಹೊನ್ನಪ್ಪಯ್ಯ ಗುನಗರವರ ಆರನೆಯ ಕೃತಿ -"ಮನೋಬಲ ", ಕಥಾ ಸಂಕಲನವನ್ನು ವಿಶ್ರಾಂತ ಪ್ರಾಧ್ಯಾಪಕ...

ಸಿದ್ಧಾಪುರ:- ಶ್ರೀ ಚೌಡೇಶ್ವರಿ ಮತ್ತು ನಾಗ ಮತ್ತು ಪರಿವಾರ ದೇವತೆಗಳ ಸನ್ನಿಧಿ ಹಂಗಾರಖAಡ ಸಿದ್ಧಾಪುರದ "ಸಮಿತಿಯ, ನೂತನ ಅಧ್ಯಕ್ಷರು,ಉಪಾಧ್ಯಕ್ಷರು,ಕೋಶಾಧ್ಯಕ್ಷರು,ಕಾರ್ಯದರ್ಶಿ, ಕಜಾಂಚಿಗಳ ಆಯ್ಕೆಯನ್ನು ಮಾಡಲಾಯಿತು. ಅಧ್ಯಕ್ಷರಾಗಿ- ರಮೇಶ ಎನ್...

ಗುಂಡ್ಲುಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಡಿಸೆಂಬರ್ 29 ರಾಷ್ಟ್ರ ಕವಿ ಕುವೆಂಪು ಅವರ ಜಯಂತಿಯನ್ನು ಆಚರಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಬಿಟಿ...

ಭಟ್ಕಳ: ಭಟ್ಕಳ ಡಿವಾಯ್ ಎಸ್ಪಿ ಕೆ.ಯು. ಬೆಳ್ಳಿಯಪ್ಪರನ್ನು ಕುಂದಾಪುರಕ್ಕೆ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕಳೆದ ಒಂದು ವರ್ಷ 10 ತಿಂಗಳುಗಳಿoದ ಡಿವಾಯ್‌ಎಸ್ಪಿಯಾಗಿ ಕೆಲಸ ಮಾಡಿಕೊಂಡಿದ್ದ...

ಕುಮಟಾ: ಜನಪರ ಹೋರಾಟ ವೇದಿಕೆಯ ವತಿಯಿಂದ ನೀರಿನ ಪಂಪ ಸಮರ್ಪಣಾ ಹಾಗೂ ಸನ್ಮಾನ ಕಾರ್ಯಕ್ರಮ ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿಯ ಗ್ರಾ.ಪಂ ವ್ಯಾಪ್ತಿಯ ಬಂಗಣೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬಿಜೆಪಿಯ...

ಹೊನ್ನಾವರ: ಅರಣ್ಯ ಹಕ್ಕು ಮಾನ್ಯತೆ ಕಾಯಿದೆಯಡಿ ಸಲ್ಲಿಕೆಯಾದ ಕ್ಲೇಮುಗಳಿಗೆ ಸಂಬAಧಿಸಿ ಅರಣ್ಯ ಇಲಾಖೆಯಿಂದ ಈ ವರೆಗೆ ಜಿ.ಪಿ.ಎಸ್. ಸಮೀಕ್ಷೆ ಆಗದಿರುವ ಮತ್ತು ಸಮೀಕ್ಷೆ ನಡೆಸಿಯೂ ಗ್ರಾಮ ಅರಣ್ಯ...

ಭಟ್ಕಳ: ಪ್ರತಿಷ್ಟಿತ ಶಿಕ್ಷಣ ಸಂಸ್ಥೆಗಳಲ್ಲೊAದಾದ ಅಂಜುಮಾನ್ ಹಾಮಿ-ಇ-ಮುಸ್ಲಿಮೀನ್ ತನ್ನ ಶತಮಾನೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ಜ.1 ಮತ್ತು ಜ.2ರಂದು ಶತಮಾನೋತ್ಸವ ಮುಕ್ತಾಯ ಸಮಾರಂಭ ನಡೆಯಲಿದೆ ಎಂದು ಅಂಜುಮಾನ್ ಅಧ್ಯಕ್ಷ ಮುಝಮ್ಮಿಲ್...

error: