March 13, 2025

Bhavana Tv

Its Your Channel

ಹೊನ್ನಾವರ : ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ದಿನಾಂಕ 17/04/2024 ರ ಶ್ರೀರಾಮನವಮಿಯಿಂದ ಆರಂಭಿಸಿ ದಿನಾಂಕ 23/04/2024 ರ ಹನುಮ ಜಯಂತಿಯವರೆಗೆ ಶ್ರೀಕ್ಷೇತ್ರದಲ್ಲಿ ಶ್ರೀ ವೀರಾಂಜನೇಯಧಾರ್ಮಿಕ ಹಾಗೂ ದತ್ತಿ ಸಂಸ್ಥೆ...

ಹೊನ್ನಾವರ : ಪಿಯು ಪರೀಕ್ಷೆಗೆ ಕುಳಿತ 162 ವಿದ್ಯಾರ್ಥಿಗಳಲ್ಲಿ ಎಲ್ಲರೂ ಸಹ ತೇರ್ಗಡೆ ಹೊಂದಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಸ್.ಹೆಗಡೆ ತಿಳಿಸಿದ್ದಾರೆ ....

ಕು0ದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು(ಮ0ಗಳವಾರ) ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ...

ಶಿರಸಿ: ಶಿರಸಿ ಕುಮಟಾ ರಸ್ತೆಯಲ್ಲಿರುವ ಹಿಪ್ನಳ್ಳಿ ಕ್ರಾಸನಲ್ಲಿ ಬಾರೀ ರಸ್ತೆ ಅಪಘಾತವೊಂದು ಸಂಭವಿಸಿದ ಬಗ್ಗೆ ವರದಿಯಾಗಿದೆ. ಕಾರೊಂದು ಮಲಗಿದವರ ಮೇಲೆ ಹರಿದ ಪರಿಣಾಮವಾಗಿ ಮಗು ಸೇರಿ ಈರ್ವರ...

ಶಿರಸಿ ;ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಸ್ವರ್ಣವಲ್ಲಿ ಮಹಾ ಸಂಸ್ಥಾನದ ಮಠಾಧೀಶರಾದ...

ಹೊನ್ನಾವರ: ಧರ್ಮಸ್ಥಳ ನಿತ್ಯಾನಂದನಗರದ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮತಾರಕ ಮಂತ್ರ ಸಪ್ತಾಹ ಸಮಾರಂಭ ಹಾಗೂ ಮಹಾ ಬ್ರಹ್ಮರಥೋತ್ಸವವು ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ...

ಭಟ್ಕಳ: ಪಟ್ಟಣದ ಸ್ನೇಹ ವಿಶೇಷ ಶಾಲೆಯ ಮಕ್ಕಳ ನಿಷ್ಕಲ್ಮಶ ಪ್ರೀತಿ, ಶುಭ ಹಾರೈಕೆಗಳಿಗೆ ಬೆಲೆ ಕಟ್ಟಲು ಸಾದ್ಯವಿಲ್ಲ. ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಎಂದು ಕರ್ನಾಟಕ...

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಸೋಂದಾ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಶ್ರಿ? ಗಂಗಾಧರೇAದ್ರ ಸರಸ್ವತೀ ಮಹಾಸ್ವಾಮಿಗಳ...

ಹೊನ್ನಾವರ: ಯಾವುದೇ ವಿಚಾರ ಸಕಾರಾತ್ಮಕವಾಗಿದ್ದರೆ ಅದರಂತೆ ನಾವು ಮತ್ತು ಸಮಾಜ ಒಳ್ಳೆಯದಾಗಲು ಸಾಧ್ಯವಾಗುತ್ತದೆ.ಅದಕ್ಕಾಗಿ ಎಲ್ಲರು ಸಕಾರಾತ್ಮಕ ಚಿಂತನೆ ಮಾಡಬೇಕು ಎಂದು ಕರ್ಕಿಯ ಪ.ಪೂ.ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ...

error: