May 19, 2024

Bhavana Tv

Its Your Channel

ಕುಮಟಾ: ತಾಲೂಕಿನ ಊರಕೇರಿಯ ನಿವೃತ್ತ ಸೈನಿಕ ಡಾ. ಕೃಷ್ಣರಾಯ ವೆಂಕಟರಮಣ ನಾಯಕ ಅಗ್ರಬಾರ (ಕೆ.ಆರ್.ನಾಯಕ) (82) ಅವರು ಸೋಮವಾರ ತಡರಾತ್ರಿ ನಿಧನರಾದರು.ಅವರು ಬಾರತೀಯ ಸೈನ್ಯದ ಮೊದಲ ದರ್ಜೆಯ...

ಶಿರಾಲಿ: ಸರಕಾರಿ ಪ್ರೌಢ ಶಾಲೆ ತೆಂಗನಗುAಡಿ ಮೈದಾನದಲ್ಲಿ ನಡೆದ ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ಇಲಾಖಾ ಕ್ರೀಡಾಕೂಟದಲ್ಲಿ ಸ.ಮಾ.ಹಿ.ಪ್ರಾ.ಶಾಲೆ ಚಿತ್ರಾಪುರ ಶಾಲಾ ವಿದ್ಯಾರ್ಥಿಗಳು ಉತ್ತಮ...

ಭಟ್ಕಳ: ದೇಶಾದ್ಯಂತ ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಮುಂದಿನ 5 ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಪ್ರಕಟಣೆ ಹೊರಡಿಸಿದ ಬೆನ್ನಿಗೆ, ಭಟ್ಕಳದಲ್ಲಿ ಅಧಿಕಾರಿಗಳು...

ಭಟ್ಕಳ: 2020-21 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ತಾಲೂಕಿನ ಕಾಯ್ಕಿಣಿ ಗ್ರಾಮೀಣ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಸಹಕಾರಿ ಅಪೆಕ್ಸ ಬ್ಯಾಂಕ ಪ್ರಶಸ್ತಿ ನೀಡಿ ಗೌರವಿಸಿದೆ....

ಹೊನ್ನಾವರ: ಸುವರ್ಣಕಾರರ ಕೋ-ಆಪರೇಟಿವ್ ಸೊಸೈಟಿ ಲಿ. ಕಿಂತಾಲಕೇರಿ, ಹೊನ್ನಾವರ ಇದರ 64 ನೇ ವರ್ಷದ 2021-22 ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯು ದಿನಾಂಕ: 25-09-2022 ರಂದು...

ಭಟ್ಕಳ ತಾಲೂಕಿನ ತೆಂಗಿನಗುAಡಿ ಸರ್ಕಾರಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಶಾಸಕ ಸುನೀಲ ನಾಯ್ಕ ಉದ್ಘಾಟಿಸಿದರು. ನಂತರ...

ಹೊನ್ನಾವರ ತಾಲೂಕಿನ ಉಪ್ಪೋಣಿಯ ಶ್ರೀ ಚಾಮುಂಡೇಶ್ವರಿ ಮತ್ತು ಪರಿವಾರ ದೇವರ ಸನ್ನಿಧಿಯಲ್ಲಿ 26-9-2022 ಸೋಮವಾರದಿಂದ ಶರನ್ನವರಾತ್ರಿ ಉತ್ಸವವು ವೈಭವದಿಂದ ಚಾಲನೆಗೊಂಡಿತು.ಊರು ಪರ ಊರಿನ ಭಕ್ತರು ಶ್ರೀ ದೇವಿಯ...

ಭಟ್ಕಳ: ತಮ್ಮ ಸಂಘದಲ್ಲಿ ನೋಂದಾಯಿತ ಟ್ಯಾಕ್ಸಿ ಚಾಲಕರಿಗೆ ಶಿರೂರು ಟೋಲ್ ಪ್ಲಾಜಾದಲ್ಲಿ ಟೋಲ್‌ನಿಂದ ವಿನಾಯಿತಿ ನೀಡಬೇಕು ಎಂದು ಟ್ಯಾಕ್ಸಿ ಚಾಲಕ-ಮಾಲಕರ ಸಂಘದ ಭಟ್ಕಳ ಘಟಕದ ವತಿಯಿಂದ ಕೋಟಾ...

ಭಟ್ಕಳ: ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಮನೆ ಕಳೆದುಕೊಂಡವರಿಗೆ ಸರಿಯಾಗಿ ಪರಿಹಾರ ವಿತರಣೆಯಾಗಿಲ್ಲ. ಗೋಡೆ ಕುಸಿದರೂ ಹಾನಿಗೆ ಒಳಗಾದವರನ್ನು 'ಸಿ' ಪಟ್ಟಿಗೆ ಸೇರಿಸಲಾಗಿದೆ. ಅಧಿಕಾರಿಗಳು ಹೀಗೆ ಮಾಡುತ್ತ ಹೋದರೆ...

ಹಿರೇಗುತ್ತಿ: ಕುಮಟಾ ತಾಲೂಕಿನ ಹಿರೇಗುತ್ತಿಯ ವ್ಯವಸಾಯ ಸೇವಾ ಸಹಕಾರಿ ಸಂಘವು 2021-22 ನೇ ಸಾಲಿನಲ್ಲಿ 11.65ಲಕ್ಷ ರೂ ಲಾಭ ಗಳಿಸಿದೆ.ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ...

error: