May 3, 2024

Bhavana Tv

Its Your Channel

ಬಾಗಲಕೋಟ ಜಿಲ್ಲೆ ಹುನಗುಂದ ತಾಲೂಕು ಕಮತಗಿ ಪಟ್ಟಣದಲ್ಲಿ ವಿವಿಧ ವಾರ್ಡಗಳಲ್ಲಿ ಸ್ಥಾಪಿಸಿದ ಗಣೇಶ ಮೂರ್ತಿಗೆ ನಿತ್ಯ ವಿಶೇಷ ಪೂಜಾ ಕೈಂಕರ್ಯಗಳು ಮತ್ತು ಮನರಂಜನಾ ಕಾರ್ಯಕ್ರಮಗಳು ಐದು ದಿನ...

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಮುಂಬರುವ ಮಳೆಗಾಲದ ವಿಧಾನಸಭಾ ಅಧಿವೇಶನದಲ್ಲಿ ಪೂರ್ಣಪ್ರಮಾಣದ ಚರ್ಚೆಯ ಮೂಲಕ ಅಣ್ಯವಾಸಿಗಳ ಪರವಾದ ನಿಲುವನ್ನ ರಾಜ್ಯ ಸರಕಾರ ತೆಗೆದುಕೊಳ್ಳಬೇಕೆಂದು ಅರಣ್ಯ ಭೂಮಿ ಹಕ್ಕು...

ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯಂದು , ಗಡಿ ಭದ್ರತಾ ಪಡೆಯಲ್ಲಿ ದೇಶ ಸೇವೆ ಗೈದು ಬಂದ ವಿನಾಯಕ ನಾಯ್ಕ ಗೇರುಸೊಪ್ಪ ಇವರನ್ನು...

ಹೊನ್ನಾವರ: ಪಟ್ಟಣದ ರಾಯಲ್‌ಕೇರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ೩೫ನೇ ವರ್ಷದ ಗಣೇಶೋತ್ಸವ ನಿಮಿತ್ತ ಪ್ರತಿದಿನ ವಿವಿಧ ಧಾರ್ಮಿಕ, ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯುತ್ತಿದೆ. ಗಣೇಶ ಚತುರ್ಥಿಯ ನಾಲ್ಕನೇ...

ಹೊನ್ನಾವರ ; ಪಟ್ಟಣದ ಎಸ್.ಡಿ.ಎಂ.ಕಾಲೇಜಿನ ಕ್ರೀಡಾಂಗಣದಲ್ಲಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಪ.ಪಂ.ಅಧ್ಯಕ್ಷ ಶಿವರಾಜ ಮೇಸ್ತ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಯುವಜನ...

ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಿAದ ಸರ್ವಪಲ್ಲಿ ರಾಧಾಕೃಷ್ಣನ್ ರವರ ಭಾವಚಿತ್ರ ಮೆರವಣಿಗೆ ಹೋರಟು ಸಿ.ಎಂ.ಎಸ್. ಕಲಾಮಂದಿರಕ್ಕೆ ತಲುಪಿತು. ಕಾರ್ಯಕ್ರಮಕ್ಕೇ ಶಾಸಕರಾದ ಸಿ ಎಸ್ ನಿರಂಜನ್ ಕುಮಾರ್ ಅವರು...

ಹೊನ್ನಾವರ: ''ಶಿಕ್ಷಣ ನೀಡಿದ ಗುರುಗಳನ್ನು ಪ್ರತಿಯೊರ್ವರು ಗೌರವಿಸುವ ಗುಣವನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು" ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ಟಕ್ಕಳಕಿ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸರಕಾರಿ ಪ್ರೌಢಶಾಲೆ ಚಿಕ್ಕಹಟ್ಟಿಹೊಳಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿ,...

ಭಟ್ಕಳ ಕಸಾಪ ವತಿಯಿಂದ ಶಿಕ್ಷಕರಿಗಾಗಿ ಕವನ ರಚನಾ ಸ್ಪರ್ಧೆ: ಪುಸ್ತಕ ಬಹುಮಾನವನ್ನು ಕಮಲಾವತಿ ರಾಮನಾಥ ಶ್ಯಾನಭಾಗ ಸಭಾಭವನದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದ ವೇದಿಕೆಯಲ್ಲಿ ವಿತರಿಸಲಾಯಿತು....

ಹೊನ್ನಾವರದ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ದಿನಾಂಕ ೦೫-೦೯-೨೦೨೨ ರಂದು ವಿದ್ಯಾರ್ಥಿ ಒಕ್ಕೂಟದ ಆಶ್ರಯದಲ್ಲಿ ಡಾ.ರಾಧಾಕೃಷ್ಣನ್‌ರವರ ಜನ್ಮದಿನದ ಅಂಗವಾಗಿ ‘ಗುರುವಂದನಾ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಡಾ. ರಾಧಾಕೃಷ್ಣನ್‌ರವರ ಭಾವÀಚಿತ್ರಕ್ಕೆೆ ಎಲ್ಲಾ...

error: