May 8, 2024

Bhavana Tv

Its Your Channel

ಹೊನ್ನಾವರ:- ತಾಲೂಕ ಆಸ್ಪತ್ರೆ ಹೊನ್ನಾವರದಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ಗೀತಾ ನಾಯ್ಕ ರವರು ವಯೋ ನಿವೃತ್ತಿ ಹೊಂದಿದ ಪ್ರಯುಕ್ತ ಆಸ್ಪತ್ರೆಯ ಎಲ್ಲ ವೈದ್ಯರುಗಳು ಮತ್ತು...

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬAಧಿಸಿ ಸುಫ್ರೀಂ ಕೋರ್ಟ ನ್ಯೂಡೆಲ್ಲಿಯಲ್ಲಿ ಅಂತಿಮ ವಿಚಾರಣೆ ದಿ.ಸಪ್ಟೆಂಬರ್ 5 ರಿಂದ ಪ್ರಾರಂಭವಾಗಲಿದೆ ಎಂದು ಭೂಮಿ...

ಹೊನ್ನಾವರ ತಾಲೂಕಿನ ಅರಣ್ಯ ಇಲಾಖೆಯಲ್ಲಿ ಪ್ರತಿಷ್ಠಾಪಿಸಿದ ಚೌತಿ ಗಣೇಶನ ಎದುರಿಗೆ, ವಿನೂತನ ಪ್ರಯತ್ನವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿAದಲೇ ನಡೆದ ಯಕ್ಷಗಾನ ಪ್ರದರ್ಶನ ಜನಮನವನ್ನು ರಂಜಿಸಿತು. ಹೊನ್ನಾವರ ಅರಣ್ಯ...

ಭಟ್ಕಳ: ಅಗ್ನಿಪಥ ದೈಹಿಕ ಪರೀಕ್ಷೆಗೆಂದು ಹಾವೇರಿಗೆ ತೇರಳಿದ 56 ಯುವಕರಿಗೆ ಶಾಸಕ ಸುನೀಲ ನಾಯ್ಕ ವೈಯಕ್ತಿಕವಾಗಿ ಬಸ್ ವ್ಯವಸ್ಥೆ ಕಲ್ಪಿಸಿ ಖುದ್ದು ಸ್ಥಳದಲ್ಲಿ ನಿಂತು ಯುವಕರಿಗೆ ಶುಭ...

ಕೃಷ್ಣರಾಜಪೇಟೆ :- ಅಮೂಲ್ಯವಾದ ಜೀವವನ್ನು ಉಳಿಸಿ ಮನುಷ್ಯನ ಪ್ರಾಣವನ್ನು ಕಾಪಾಡುವ ರಕ್ತದಾನವು ದಾನ ದಾನಗಳಲ್ಲಿಯೇ ಅತ್ಯಂತ ಶ್ರೇಷ್ಠವಾದ ದಾನವಾಗಿದೆ ಎಂದು ತಾಲ್ಲೂಕು ಬಿಜೆಪಿ ರೈತಮೋರ್ಚಾ ಅಧ್ಯಕ್ಷ ಹೆಚ್.ಕೆ.ರಾಜು...

ಗದಗ : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಗದಗ ಇದರ ಆಶ್ರಯದಲ್ಲಿ 18ನೆಯ ಗಜಾನನ ಉತ್ಸವದ ರಸಮಂಜರಿಯ ಮತ್ತು ಪ್ರತಿಭಾ ಪುರಸ್ಕಾರ...

ವರದಿ:ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಇಂದು ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ...

ಕಾರ್ಕಳ: ಕಾರ್ಕಳ ಕ್ಷೇತ್ರಕ್ಕೆ ಮೆಸ್ಕಾಂ ಇಲಾಖೆಯ ವ್ಯಾಪ್ತಿಯಲ್ಲಿನ ಮುಂದಿನ 20 ವರ್ಷಗಳಿಗೆ ಪೂರಕವಾಗುವ ಎಲ್ಲಾ ಅಭಿವೃದ್ಧಿಗಳನ್ನು ಮಾಡಲು ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ , ಕ್ಷೇತ್ರದಲ್ಲಿ ತಡೆರಹಿತ...

ಕಾರ್ಕಳ:- ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ(ರಿ).ಮತ್ತು ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ). ಪತ್ತೊಂಜಿಕಟ್ಟೆ,ಪೆವಾ9ಜೆ, ಕಾರ್ಕಳ. ಇದರ ವತಿಯಿಂದ ಸ್ವಾತಂತ್ರ‍್ಯದ ಅಮೃತಮಹೋತ್ಸವ ಅಂಗವಾಗಿ, ಸರಕಾರಿ ಕಿರಿಯ ಪ್ರಾಥಮಿಕ...

ಭಟ್ಕಳ: ತಂದೆಯ ತಿಥಿ ಕಾರ್ಯ ನಡೆಯುತ್ತಿದ್ದ ಮನೆಯೊಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ಸಿಲೆಂಡರ್ ಸೋರಿಕೆಯಾಗಿ ಬೆಂಕಿ ತಗುಲಿದ ಘಟನೆ ಶಿರಾಲಿ ತಟ್ಟಿಹಕ್ಕಲಿನಲ್ಲಿ ನಡೆದಿದೆ. ಈ ಘಟನೆಯಲ್ಲಿ ಮನೆಯಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ...

error: