May 1, 2024

Bhavana Tv

Its Your Channel

ಭಟ್ಕಳ: ಶನಿವಾರ ರಾತ್ರಿ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾದ ಬಾಲಕ ಅಲಿಸಾದ್ (8)ನನ್ನು ಪತ್ತೆ ಹಚ್ಚಲಾಗಿದ್ದು, ಸುರಕ್ಷಿತವಾಗಿ ಭಟ್ಕಳಕ್ಕೆ ಕರೆತರಲಾಗುತ್ತಿದೆ. ಅಪಹರಣ ನಡೆಸಿದ ಆರೋಪಿಗಳ ಪೈಕಿ ಒಬ್ಬನನ್ನು ಬಂಧಿಸಲಾಗಿದೆ ಎಂದು...

ಕಾರ್ಕಳ :-ಕಾರ್ಕಳ ಶ್ರೀ ವಿಶ್ವೇಶ್ವರ ವೇಣುಗೋಪಾಲ್ ದೇವಸ್ಥಾನ ಶ್ರೀ ಕೃಷ್ಣ ಜನ್ಮಾಷ್ಟಮಿ ವಿಜೃಂಭಣೆಯಿAದ ನಡೆಯಿತು . ಶ್ರೀಕೃಷ್ಣ ದೇವರಿಗೆ ಶ್ರೀಗಂದ ಲೇಪನ ಹಾಗು ವಿಶೇಷ ಹೂವಿನ ಅಲಂಕಾರ...

ಬಾಗೇಪಲ್ಲಿ: 100 ದಿನಗಳ ಅವಧಿಯಲ್ಲಿ ರಾಜ್ಯದ 5 ಲಕ್ಷ 20 ಸಾವಿರ ನಾಗರೀಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತ ಹೆಲ್ತ್ ಕಾರ್ಡ್ಗಳನ್ನು ವಿತರಿಸಿ ದೇಶದ...

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಹೋಬಳಿಗೆ ಸೇರಿದ ಗೋಪಾಲಪುರದ ಸಂತ ಅಂತೋನಿ ಚರ್ಚ್ ನಲ್ಲಿ 75 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು . ಈ ಸಂದರ್ಭದಲ್ಲಿ...

ಗುಂಡ್ಲುಪೇಟೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ದಿವಂಗತ ದೇವರಾಜು ಅರಸು ಮತ್ತು ದಿ.ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು, ನಂತರ ಕಾಂಗ್ರೆಸ್ ಕಚೇರಿಯಿಂದ ಹೊರಟು ಎಂ.ಡಿ.ಸಿ.ಸಿ .ವೃತದ...

ಹೊನ್ನಾವರ:'ಸೇವಾ ಮನೋಭಾವದೊಂದಿಗೆ ತಮ್ಮ ವೃತ್ತಿಯನ್ನು ನಿರ್ವಹಿಸಿದ ವ್ಯಕ್ತಿಯ ಬದುಕು ನೆಮ್ಮದಿಯಿಂದ ಕೂಡಿರುತ್ತದೆ' ಎಂದು ಎಸ್.ಡಿ.ಎಂ.ಕಾಲೇಜಿನ ಪ್ರಭಾರಿ ಪ್ರಾಚಾರ್ಯ ಡಾ.ಪಿ.ಎಂ.ಹೊನ್ನಾವರ ಅಭಿಪ್ರಾಯಪಟ್ಟರು. ಕಾಲೇಜಿನ ಶಿಕ್ಷಕರ ಸಂಘದ ಆಶ್ರಯದಲ್ಲಿ ಶುಕ್ರವಾರ...

ಬೈಲೂರು : ಇಲ್ಲಿನ ಬೆದ್ರಕೇರಿಯ ಕರ್ನಾಟಕ ರಾಜ್ಯ ಜಾನಪದ ಅಕಾಡೆಮಿಯ 2022ನೇ ಸಾಲಿನ ಜಣಪದ ಪೃಶಸ್ತಿ ಪುರಸ್ಕೃತರಾದ ಹಿನ್ನೆಲೆಯಲ್ಲಿ ಶ್ರೀಮತಿ ಶಾರದಾ ಮಾದೇವ ಮೊಗೇರ ಅವರನ್ನು ಭಟ್ಕಳ...

ಭಟ್ಕಳ : ಭಟ್ಕಳ ತಾಲೂಕಾ ಕಸಾಪ ವತಿಯಿಂದ ಇಲ್ಲಿನ ಶಿರಾಲಿಯಲ್ಲಿ ಬಿ.ಪಿ.ಶಿವಾನಂದರಾವ್ ಅವರ ಸಾಹಿತ್ಯದ ಕುರಿತು ಸಂವಾದ ಮತ್ತು ಕವಿಗೋಷ್ಠಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಝಮೀರುಲ್ಲ ಷರೀಫ್...

ಹೊನ್ನಾವರ ತಾಲೂಕಿನ ಹಡಿನಬಾಳ ಪ್ರೌಢಶಾಲಾ ಸಭಾಭವನದಲ್ಲಿ, ಹೊನ್ನಾವರ ತಾಲೂಕಿನ ಸ್ಟುಡಿಯೋ ಫೋಟೋಗ್ರಾಫರ್ಸ್ ಮತ್ತು ವಿಡಿಯೋ ಗ್ರಾಫರ್ಸ್ ಹಾಗೂ ಸರಕಾರಿ ಪ್ರೌಢಶಾಲೆ ಹಡಿನಬಾಳ ಇವರ ಸಹಯೋಗದಲ್ಲಿ, 183 ನೇ...

ಭಟ್ಕಳ:ತಾಲ್ಲೂಕಿನ ಆಜಾದ್ ನಗರದಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ಎಂಟು ವರ್ಷದ ಬಾಲಕನನ್ನು ಅಪಹರಿದ ಘಟನೆ ನಡೆದಿದೆ. ಅಮಾಯಕ ಬಾಲಕ ಅಲಿಸಾದ ತಂದೆ ಇಸ್ಲಾಂಸಾದ 8 ವರ್ಷಅಂಗಡಿಯಿAದ...

error: