April 20, 2024

Bhavana Tv

Its Your Channel

ಉತ್ತರ ಕ್ನನಡದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತೆಯ ಬೇಡಿಕೆಗಾಗಿ, ಮೂಲ ಉತ್ತರ ಕನ್ನಡದವರಾಗಿದ್ದು ಹಾಲಿ ಬೆಂಗಳೂರಿನಲ್ಲಿ ವಾಸ್ತವ್ಯ ಮಾಡುತ್ತಿರುವ ಉತ್ತರ ಕನ್ನಡಿಗರಿಂದ ಜಿಲ್ಲೆಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪಿಸಲು...

ಕೆ.ಆರ್.ಪೇಟೆ :-ಬೀದಿ ಬದಿಯ ವ್ಯಾಪಾರಿಗಳು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುಕೂಲವಾಗಲು ಬ್ಯಾಂಕುಗಳಿAದ ಸಾಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಗುರುತಿನ ಚೀಟಿ ಹಾಗೂ ಅನುಮತಿ ಪತ್ರ ವಿತರಣೆ ಮಾಡಲಾಗುತ್ತಿದೆ....

ಕೆ.ಆರ್.ಪೇಟೆ:- ಕೋವಿಡ್ ಮಹಾಮಾರಿಯ ಸೋಂಕನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ಬೂಸ್ಟರ್ ಡೋಸ್ ಲಸಿಕಾ ಅಭಿಯಾನಕ್ಕೆ ನ್ಯಾಯಾಧೀಶರಾದ ಸಮೀರ್ ಪಿ.ನಂದ್ಯಾಲ್, ಶಂಕುAತಲಾ ಮತ್ತು...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : " ಇಂದಿನ ದಿನಗಳಲ್ಲಿ ಮಹಿಳೆಯರನ್ನು ಹಾಗೂ ಮಕ್ಕಳನ್ನು ಅಪಹರಿಸಿ ಅನೈತಿಕ ಚಟುವಟಿಕೆಗಳಿಗೆ ತೊಡಗಿಸುವುದು ಹೆಚ್ಚಾಗಿದೆ. ಈ ಕಾರಣದಲ್ಲಿ ಜನರಲ್ಲಿ ಜಾಗೃತಿ...

ಭಟ್ಕಳ:- ಮಂಗಳವಾರ ಆರ್‌.ಎಸ್‌.ಎನ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ “ ಯಕ್ಷಗಾನ ತಾಳಮದ್ದಳೆಯಲ್ಲಿ  ಕನ್ನಡ ಸಾಹಿತ್ಯ” ಎನ್ನುವ ವಿಷಯದಲ್ಲಿ ಕನ್ನಡ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ...

ಶಿವಮೊಗ್ಗ: ಮೈ ದುಂಬಿದ ಭದ್ರೆಗೆ ಭಕ್ತಿಯ ಬಾಗಿನ ಅರ್ಪಿಸಲಾಯಿತು.ರೈತರ ಜೀವನಾಡಿಯಂತಲೇ ಕರೆಸಿಕೊಳ್ಳುವ ಭದ್ರಾಜಲಾಶಯ ಅನೇಕ ಅಚ್ಚುಕಟ್ಟು ರೈತ ಭಾಂದವರ ಉಸಿರು. ರಾಜ್ಯದ ಅದೆಷ್ಟೋ ಮನೆಯಂಗಳದ ಬೆಳಕಿಗೆ ಮೂಲ...

ಭಟ್ಕಳ: ಭಟ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವನಾಥ ಸುರೇಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ ಆದೇಶದ ಮೇರೆಗೆ,ಕೆಪಿವೈಸಿಸಿ ರಾಜ್ಯಪ್ರಧಾನ ಕಾರ್ಯದರ್ಶಿ...

ಕಾರ್ಕಳ : ಸಾಣೂರು ಸಮೀಪ ಮುರತ್ತಂಗಡಿಯಲ್ಲಿ ಶುಕ್ರವಾರ ನಡೆದ ಅಪಘಾತದಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ರೆಂಜಾಳ ಗ್ರಾಮದ ಮನನ್ (19) ಮೃತಪಟ್ಟಿದ್ದಾರೆ. ಪರೀಕ್ಷೆ...

ಭಟ್ಕಳ: ಭಾರತವು ಸ್ವಾತಂತ್ರೊ÷್ಯÃತ್ಸವದ ಅಮೃತಮಹೋತ್ಸವ ಆಚರಿಸಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘವು ತಾಲೂಕಿನ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ 'ಸ್ವಾತಂತ್ರ್ಯ ಚಳುವಳಿಯಲ್ಲಿ...

error: