May 18, 2024

Bhavana Tv

Its Your Channel

ಭಟ್ಕಳ: ರಾಜೀವ್ ಗಾಂಧಿ ಆಶ್ರಯ ಯೋಜನೆಯಲ್ಲಿ ಮಾಡಿದ ಕ್ರಿಯಾಯೋಜನೆ ಸರಿಯಿಲ್ಲ ಎಂದು ಶಾಸಕರು, ಹಾಗೂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಗು ಜುಲೈ 21 ರಂದು ವಸತಿ...

ಭಟ್ಕಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತರ ಕನ್ನಡ, ತಾಲೂಕ ಆಡಳಿತ ಭಟ್ಕಳ, ತಾಲೂಕ ಆರೋಗ್ಯ ಅಧಿಕಾರಿಗಳ...

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಿಂಗಳ ಅಂತ್ಯದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಗ್ಗೆ ಮುಖ್ಯಮಂತ್ರಿಯೊAದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ...

ಹೊನ್ನಾವರ ತಾಲೂಕಿನ ಜಲವಳ್ಳಿ ಗ್ರಾಮದಲ್ಲಿ ತಾಯಿಯೋರ್ವಳು ತನ್ನ 2 ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಸೋಮವಾರ ನಡೆದಿದೆ. ಜಲವಳ್ಳಕರ್ಕಿಯ ನಿವಾಸಿ ವನಿತಾ...

ಹೊನ್ನಾವರ:- ಕರಾವಳಿಯ ವಿಶೇಷತೆಯನ್ನು ಹೊಂದಿರುವ ಉತ್ತರಕನ್ನಡ ಜಿಲ್ಲೆಯು ಶೇ 70 ರಷ್ಟು ಅರಣ್ಯಪ್ರದೇಶಗಳಿಂದ ಕೂಡಿದ್ದು ಈ ವರ್ಷ ಭಾರಿ ಮಳೆಯಿಂದಾಗಿ ಹಲವು ಭಾಗಗಳಲ್ಲಿ ನೆರೆ ಪ್ರವಾಹ ಪರಿಸ್ಥಿತಿ...

ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೂಜ್ಯ ಗುರುಗಳಾದ ಕೆ.ಎನ್. ನಂಜುoಡಯ್ಯನವರಿಗೆ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜೆ .ಓ. ಸಿ. ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು....

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಘೋಷಿಸಲ್ಪಟ್ಟ ಪ್ರದೇಶಗಳ ಭೌತಿಕ ಸಮೀಕ್ಷೆ ತಯಾರಿಸಿ ವೈಜ್ಞಾನಿಕ ಅಂಶಗಳ ಆಕ್ಷೇಪಣೆ ಮತ್ತು ಪ್ರಮಾಣ ಪತ್ರವನ್ನ ಸಲ್ಲಿಸಬೇಕು ಎಂದು ಹಸಿರು...

ಕಿಕ್ಕೇರಿ:- ನರೇಗಾ ಇಂಜಿನಿಯರ್ ಆದ ದಿವಂಗತ ಮಹೇಂದ್ರ ಸಿ ಎಸ್ ರವರ ಸವಿ ನೆನಪಿನಲ್ಲಿ ಅವರ ಹುಟ್ಟು ಹಬ್ಬವನ್ನು ಅಂಗವಾಗಿ ಮೂರು ಸಾವಿರ ಗಿಡಗಳನ್ನು ವಿತರಿಸಿದಲ್ಲದೆ. ಮಾತೃ...

ಶಿರಸಿ:- ಸರಗುಪ್ಪದ ನಾರಾಯಣ ಗೌಡ ಎಂಬುವವರಿಗೆ ಸೇರಿದ ಅಡಿಕೆ ತೋಟದ ಪಕ್ಕದಲ್ಲಿ ಎರಡು ದಿನದ ಹಿಂದೆ ಸುಮಾರು 12 ಅಡಿಯಷ್ಟು ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ತಾನಾಗೇ...

ಕೃಷ್ಣರಾಜಪೇಟೆ ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ಹಾಲು ಉತ್ಪಾದಕ ಸಂಘದ ನಿರ್ದೇಶಕರ ಸ್ಥಾನದ ಚುನಾವಣೆಯು ಭಾನುವಾರ ನೆಡೆಯಿತು.. ನಿರ್ದೇಶಕರ 10 ಸ್ಥಾನಗಳಿಗೆ ಒಟ್ಟು 24 ಸದಸ್ಯರು ಸ್ಪರ್ದೆ ಮಾಡಿದ್ದು...

error: