November 1, 2024

Bhavana Tv

Its Your Channel

ಶಿರಸಿ: ಆಟೋದಲ್ಲಿ ಬಿಟ್ಟುಹೋದ ಬಂಗಾರದ ಆಭರಣವನ್ನು ಆಟೋಚಾಲಕ ಆ ವ್ಯಕ್ತಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನರ ಸಿರ್ಸಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇತರರಿಗೆ ತೊಂದರೆ ಕೊಡುವ...

ಭಟ್ಕಳ ತಾಲೂಕಿನ ಮುರುಡೇಶ್ವರ ಬಸ್ತಿ ಅಮೃತ ಫುಡ್‌ಲೈನ್ ಹೊಟೇಲ್ ಹಿಂಭಾಗದ ತೆಂಗಿನತೋಟದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು 7 ಜನರ ಮೇಲೆ...

ಭಟ್ಕಳ: ಇಂದು ದೇಶದಲ್ಲಿ ನಡೆಯುತ್ತಿರುವ ರಾಷ್ಟçಪತಿ ಚುನಾವಣೆಯ ನಡುವೆಯೂಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಹಾಲು, ಮೊಸರು ಮಜ್ಜಿಗೆ ಮೇಲೆ ಜಿಎಸ್ಟಿ ನಿಗದಿಗೊಳಿಸಿ ಬೆಲೆ ಏರಿಕೆಯನ್ನು ಮಾಡಿದ್ದು, ಸಾರ್ವಜನಿಕರ...

ಕಾರವಾರ: ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಬಗೆಯ 814 ಬಾಕ್ಸಗಳಲ್ಲಿದ್ದ ಸುಮಾರು 26,29,536/ಲಕ್ಷ-ರೂಪಾಯಿ ಮೌಲ್ಯದ 30,212 ಗೋವಾ ರಾಜ್ಯದ ಸರಾಯಿ ಬಾಟಲಗಳನ್ನು ಜಪ್ತಪಡಿಸಿಕೊಂಡು ಕಂಟೇನರ್...

ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ ಗಾಂಧಿನಗರದಿAದ ಬಬ್ಬನಕಲ್ಲು, ಜಾಲಿಯನ್ನು ಸಂಪರ್ಕಿಸುವ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ದುರಸ್ಥಿಗೆ ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಗಳ ಜನರು ರಸ್ತೆಯ ಹೊಂಡಗಳಲ್ಲಿ...

ಕುಮಟಾ: ಅರಣ್ಯಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸಬಾರದೆಂಬ ಕಾನೂನಿನಲ್ಲಿ ಮತ್ತು ಸರಕಾರದ ನಡವಳಿಕೆಗೆ ವ್ಯತಿರಿಕ್ತವಾಗಿಕುಮಟ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಾಧಿಕಾರವು ಒಕ್ಕಲೆಬ್ಬಿಸುವ ಪ್ರಕ್ರೀಯೆಗೆ ತಿಕ್ರಮಣದಾರರಿಗೆ...

ಹೊನ್ನಾವರ: ಇಂದಿನ ವಿದ್ಯಾರ್ಥಿಗಳು ಅಂಕೆಗಳಿಕೆಗಿoತ ಕೌಶಲ್ಯಗಳಿಕೆಗೆ ಹೆಚ್ಚಿನ ಮಹತ್ವ ನೀಡಬೇಕು ಕೌಶಲ್ಯವಿದ್ದರೆ ಮಾತ್ರ ಜೀವನದಲ್ಲಿ ಮೇಲ್ಮಟ್ಟಕ್ಕೆ ಹೋಗಲು ಸಾಧ್ಯ ಪದವಿಯ ಜೊತೆ ಜೊತೆಗೆ ಕೌಶಲ್ಯಗಳನ್ನು ಕಲಿತುಕೊಂಡರೆ ಸ್ವಾವಲಂಬಿಯಾಗಿ...

ಭಟ್ಕಳ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಕಲ್ಯಾಣ ಸೇವಾ ಸಮಿತಿಯ ವತಿಯಿಂದ ಭಟ್ಕಳ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು...

ಭಟ್ಕಳ: ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಐಸಿಎಸ್‌ಇ ಫಲಿತಾಂಶದಲ್ಲಿ ಸತತ 8ನೇ ಸಾಲಿನಲ್ಲೂ ಶೇ.100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳಾದ ಸೃಜನ್ ಜೈನ್...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ; ಡೊಂಗಿ ಪರಿಸರ ವಾದಿಗಳಿಂದಾಗಿ ಶತಮಾನದ ಕನಸಾದ ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆ ನೆನಗುದಿಗೆ ಬಿದ್ದಿದ್ದು,ಯೋಜನೆ ಶೀಗ್ರ ಅನುಷ್ಠಾನಕ್ಜೆ ಜಿಲ್ಲೆಯ ಜನಪ್ರತಿನಿಧಿಗಳು ಪ್ರಭಲ...

error: