May 14, 2024

Bhavana Tv

Its Your Channel

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ: ಜೂನ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಟ್ಟಣದ ಅಡಿಕೆ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ ಮಂಡಳ, ಪತಂಜಲಿ ಯೋಗ...

ಕುಮಟಾ : ಕಡೇಕೋಡಿ ಹುಂಡೈ ಶೋ ರೂಮ್ ನಲ್ಲಿ ರಾತ್ರಿ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 10 ಲಕ್ಷಕ್ಕಿಂತ ಹೆಚ್ಚು ನಷ್ಟವಾಗಿದೆ ಎಂದು ತಿಳಿದುಬಂದಿದೆ. ರಾತ್ರಿ...

ಹೊನ್ನಾವರ ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ, ಗಟಾರ, ಅವ್ಯವಸ್ಥೆಯಿಂದ ಕೂಡಿದೆ. ಅಭಿವೃದ್ಧಿ ದೃಷ್ಟಿಯಿಂದ ಪಟ್ಟಣ ಪಂಚಾಯತ ವಿಶೇಷ ಸಭೆ ಕರೆದು ಚರ್ಚಿಸಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಪ್ರಸ್ತಾವನೆಗಳನ್ನು ಕಳಿಸುವಂತೆ...

ಹೊನ್ನಾವರ: ನ್ಯಾಯಾಲಯಗಳಲ್ಲಿನ ಚಿಕ್ಕ-ಪುಟ್ಟ ವ್ಯಾಜ್ಯಗಳನ್ನು ರಾಜಿ ಮೂಲಕ ಇತ್ಯರ್ಥ ಪಡಿಸಿಕೊಂಡರೆ ಕಕ್ಷಿದಾರರ ನಡುವಿನ ಪರಸ್ಪರ ದ್ವೇಷ, ಅಸೂಯೆ ಕಡಿಮೆ ಆಗಿ, ಆರ್ಥಿಕ ಸಾಮಾಜಿಕ ಬೆಳವಣಿಗೆÀಗೆ ಕಾರಣವಾಗುತ್ತದೆ ಎಂದು...

ಭಟ್ಕಳ: ಕಳೆದ ಮಂಗಳವಾರ ಸಂಭವಿಸಿದ ಭಟ್ಕಳ ತಾಲೂಕಿನ ತೆಂಗಿನಗುAಡಿ ಬಂದರು ಜಟ್ಟಿಗೆ ಹೊಂದಿಕೊoಡ ಕಾಂಕ್ರೀಟ್ ಪ್ರದೇಶದ ಕುಸಿತ ಘಟನೆಗೆ ಸಂಬoಧಿಸಿದoತೆ, ಬಂದರು ಹಾಗೂ ಮೀನುಗಾರಿಕಾ ಇಲಾಖೆ ಆರಂಭಿಸಿರುವ...

ಭಟ್ಕಳ: ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ ೮ ವರ್ಷ ಕಳೆದಿರುವ ಹಿನ್ನೆಲೆಯಲ್ಲಿ ಭಟ್ಕಳ ಬಿಜೆಪಿ ಯುವ ಮೋರ್ಚಾ ವತಿಯಿಂದ ಮುರುಡೇಶ್ವರದಿಂದ ಭಟ್ಕಳದವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಶಾಸಕ ಸುನೀಲ...

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಬೇಡ್ತಿ- ವರದಾ ನದಿ ಜೋಡಣೆಯು ಜನಪರ ಯೋಜನೆಯಾಗದೇ, ಸರಕಾರಕ್ಕೆ ಹಣಭಾರ ಯೋಜನೆಯಾಗಿದೆ. ಅವೈಜ್ಞಾನಿಕ, ಜಿಲ್ಲೆಯ ಜನತೆಗೆ ಪ್ರಯೋಜನವಿಲ್ಲದ ಯೋಜನೆಯನ್ನು...

ಕುಮಟಾ: ಪ್ರತಿಭೆ ಎಂಬುದು ಸಾಧಕರ ಸ್ವತ್ತೆ ಹೊರತು ಸೋಮಾರಿಗಳ ಸ್ವತ್ತಲ್ಲ. ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರತಿಭೆಗಳೆಲ್ಲಾ...

ಕಿಕ್ಕೇರಿ: ದೇವಾಲಯಗಳು ನಮ್ಮ ಪರಂಪರೆಯ ಸಂಕೇತ ಪ್ರತಿ ಗ್ರಾಮಗಳಲ್ಲಿಯೂ ದೇವಾಲಯದ ನಿರ್ಮಾಣ ಆಗಬೇಕು ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ ಬಗ್ಗೆ ತಿಳಿಸಬೇಕು ಎಂದು ಮಾಜಿ ಸಚಿವರಾದ ಹೆಚ್...

error: