April 25, 2024

Bhavana Tv

Its Your Channel

ಹೊನ್ನಾವರ: ಲಾರಿಗಳಲ್ಲಿ 12 ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ವಾಹನ ಸಮೇತ ಹೊನ್ನಾವರ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡ ಘಟನೆಹೊನ್ನಾವರ ಪೊಲೀಸ್ ಸ್ಟೇಷನ್ ಸಮೀಪ...

ಶಿರಸಿ: ಕೇಂದ್ರ ಸರಕಾರದ ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ರಾಜ್ಯ ಸರಕಾರವು ವೈಫಲ್ಯವಾಗಿದ್ದು, ಅರಣ್ಯವಾಸಿಗಳ ಪರವಾಗಿ ರಾಜ್ಯ ಸರಕಾರಗಳು ಗಂಭೀರವಾಗಿ ಚಿಂತಿಸಬೇಕು. ಇಲ್ಲದಿದ್ದರೇ, ಉತ್ತರ ಕನ್ನಡ ಜಿಲ್ಲೆಯು...

ಭಟ್ಕಳ ತಾಲ್ಲೂಕಿನ ಸರ್ಪನಕಟ್ಟೆಯ ಮುಲ್ಲಿಗದ್ದೆಯಲ್ಲಿರುವ ಖಾಸಗಿ ಸಿಗಡಿ ಆಗರದ ಉಪ್ಪುನೀರಿನ ಟ್ಯಾಂಕೊAದು ಒಡೆದು ಕೃಷಿ ಭೂಮಿ ಹಾಗೂ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ. ಮುಲ್ಲಿಗದ್ದೆ ಪ್ರದೇಶದಲ್ಲಿ...

ಕಾರ್ಕಳ : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಹೆಸರನ್ನು ಬೋಳ ಗ್ರಾಮದ ರಸ್ತೆಗೆ ಅಳವಡಿಸಿದ ದೇಶದ್ರೋಹಿಯನ್ನು ತಕ್ಷಣವೇ ಬಂಧಿಸಬೇಕೆAದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆಗ್ರಹಿಸಿದರು.ಮಂಗಳವಾರ...

ಕಿಕ್ಕೇರಿ:- ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮೀಣಾವೃದ್ದಿ ಯೋಜನೆಯ ಸಂಘದ ವತಿಯಿಂದ ಆನೆಗೊಳ ಗ್ರಾಮದ ಶ್ರೀ ಆದಿಚುಂಚನಗಿರಿ ಪ್ರೌಡ ಶಾಲೆಯಲ್ಲಿ ಸಸಿಗಳನ್ನು ನೆಟ್ಟು ನೀರೆರೆದು...

ಕೃಷ್ಣರಾಜಪೇಟೆ ತಾಲ್ಲೂಕು ಅಕ್ಕಿಹೆಬ್ಬಾಳು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಾಚಹೊಳಲು ನಾಗೇಶ್ವರಿ ಅವಿರೋಧವಾಗಿ ಆಯ್ಕೆಯಾದರು .. ಈ ಹಿಂದೆ...

ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆದ ಚಂಡಿಕಾಹೋಮ ಮತ್ತು ಗಣಪತಿ ಹೋಮ ಕಾರ್ಯಕ್ರಮದಲ್ಲಿ ಸಚಿವ ನಾರಾಯಣಗೌಡ ಭಾಗವಹಿಸಿದ್ದರು .. ಕೆ.ಆರ್.ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ...

ಕೃಷ್ಣರಾಜಪೇಟೆ :- ಕನ್ನಡ ಸಾಹಿತ್ಯದ ಎಲ್ಲಾ ಪ್ರಾಕಾರಗಳಲ್ಲಿಯೂ ಸರ್ವಶ್ರೇಷ್ಠ ಸಾಧನೆ ಮಾಡಿ ಮಾಸ್ತಿ ಕನ್ನಡದ ಆಸ್ತಿ ಎಂಬ ಹಿರಿಮೆಗೆ ಭಾಜನರಾಗಿರುವ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಜೀವನದ...

ಕೃಷ್ಣರಾಜಪೇಟೆ:- ಗಿಡಮರಗಳನ್ನು ನೆಟ್ಟು ಮಕ್ಕಳಂತೆ ಪೋಷಿಸಿ ಪ್ರೀತಿಯಿಂದ ಆರೈಕೆ ಮಾಡಬೇಕು. ಮರಗಿಡಗಳ ಉಳಿವಿನಿಂದ ಪರಿಸರದ ಸಂರಕ್ಷಣೆ ಸಾಧ್ಯವಿದೆ ಎಂಬ ಸತ್ಯವನ್ನು ಅರಿಯಬೇಕು ಎಂದು ಹಿರಿಯ ಶ್ರೇಣಿ ಸಿವಿಲ್...

ಹೊನ್ನಾವರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರದಲ್ಲಿ ನಡೆದ, ತಾಲೂಕ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರದಲ್ಲಿ, ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ) ಬೆಂಗಳೂರು ಇದರ...

error: