March 14, 2025

Bhavana Tv

Its Your Channel

ಕುಮಟಾ ; ತಾಲೂಕಿನ ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನೂತನ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ...

ಭಟ್ಕಳ: ತಾಲೂಕಾ ಆಸ್ಪತ್ರೆಯಲ್ಲಿ ಆಡಳಿತ ವೈದ್ಯಾಧಿಕಾರಿಗಳಾಗಿ ಅತ್ಯಂತ ಉತ್ತಮ ಹಾಗೂ ದಕ್ಷ ಸೇವೆಯಿಂದ ಸರಕಾರಿ ಆಸ್ಪತ್ರೆಯನ್ನು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಮಾಡುವಲ್ಲಿ ಶ್ರಮ ವಹಿಸಿದ ಡಾ....

ಭಟ್ಕಳ: ಕಳೆದ ಮೂರು ದಿನಗಳ ಹಿಂದೆ ಗೋಕಳ್ಳರನ್ನು ಹಿಂಬಾಲಿಸಿಕೊ0ಡು ಹೋದ ತಾಲೂಕಿನ ಮೂವರು ಯುವಕರ ಮೇಲೆ ಗುಂಪು ಹಲ್ಲೆ ನಡೆಸಲಾಗಿದ್ದು ದೂರು ದಾಖಲಿಸಲಾಗಿದ್ದರೂ ಸಹ ಬಂಧನ ಮಾಡುವಲ್ಲಿ...

ಭಟ್ಕಳ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿAದ ಪತ್ರಿಕಾ ದಿನಾಚರಣೆ ಪ್ರಯುಕ್ತ ಮುರ್ಡೇಶ್ವರದ ಮಾನಾಸ್ಮೃತಿಯಲ್ಲಿ ಸಾಹಿತಿ ಶಂಭು ನಾರಾಯಣ ಹೆಗಡೆ (ಮಾನಾಸುತ) ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ...

ಭಟ್ಕಳ: ಭಟ್ಕಳದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಮೀನುಗಾರಿಕಾ, ಬಂದರು, ಒಳನಾಡು ಜಲಸಾರಿಗೆ ಮತ್ತು ಉ.ಕ.ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಗಿಡವನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು...

ಹೊನ್ನಾವರ: ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ ನ ಇಂರ‍್ಯಾಕ್ಟ್, ಎನ್,ಸಿ ಸಿ, ಸ್ಕೌಟ್ & ಗೈಡ್ಸ್ ವಿದ್ಯಾರ್ಥಿಗಳು ರಾಷ್ಟಿçÃಯ ವೈದ್ಯ ದಿನಾಚರಣೆ ಪ್ರಯುಕ್ತ ಹೊನ್ನಾವರ ಪಟ್ಟಣದ ವಿವಿಧ...

ಹೊನ್ನಾವರ ತಾಲೂಕಿನ ಅಳ್ಳಂಕಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಸಂಸತ್ತು ಹಾಗೂ ಸಾಂಸ್ಕೃತಿಕ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಪಿ.ಡಿ.ಓ. ಶ್ರೀ ಉದಯ ಬಾಂದೇಕರ ಅವರು...

ಹೊನ್ನಾವರ ; ಭಟ್ಕಳ ಹೊನ್ನಾವರ ಕ್ಷೇತ್ರಕ್ಕೆ ತನ್ನ ನೆಚ್ಚಿನ ನಾಯಕನ ಗೆಲುವಿಗೆ ಹರಕೆ ಹೊತ್ತ ತಾಲೂಕಿನ ಕಾಸರಕೋಡ್ ಯುವಕ ಕಾಲ್ನಡಿಗೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ದೇವರ...

ಹೊನ್ನಾವರ ; ತಾಲೂಕ ಆಸ್ಪತ್ರೆಗೆ ಲಯನ್ಸ ಕ್ಲಬ್ ವತಿಯಿಂದ ಶವವಿಡುವ ಪೆಟ್ಟಿಗೆ ಮತ್ತು ನೂತನವಾಗಿ ನಿರ್ಮಾಣವಾದ ಶವಗಾರದ ಕೊಠಡಿ ಹಸ್ತಾಂತರ ಕಾರ್ಯಕ್ರಮ ಶುಕ್ರವಾರ ತಾಲೂಕ ಆಸ್ಪತ್ರೆಯ ಆವರಣದಲ್ಲಿ...

ಹೊನ್ನಾವರ ; ತಾಲೂಕಿನಲ್ಲಿ ಗುರುವಾರ ಮುಂಜಾನೆಯಿ0ದ ಸಾಯಂಕಾಲದವರೆಗೆ ತಾಲೂಕಿನೆಲ್ಲಡೆ ಒಂದೇ ಸಮನೆ ಸುರಿದ ಮಳೆಗೆ, ಕಾಲುವೆ, ಸಣ್ಣ ಪುಟ್ಟ ಹಳ್ಳ, ಗುಡ್ಡದ ಮೇಲೆ ನೀರಿನ ಹರಿವಿನ ಪ್ರಮಾಣ...

error: