April 19, 2024

Bhavana Tv

Its Your Channel

ಭಟ್ಕಳ: ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಭಟ್ಕಳದಲ್ಲಿಯೂ ಬಿಜೆಪಿ ಕಾರ್ಯಕರ್ತರು ಪಟಾಕಿ  ಸಿಡಿಸಿ ಸಂಭ್ರಮ ಆಚರಿಸಿದರು. ಭಟ್ಕಳ ಸಂಶುದ್ದೀನ್ ಸರ್ಕಲ್‌ನಲ್ಲಿ...

ಭಟ್ಕಳ ತರಬಿಯತ್ ಎಜ್ಯುಕೇಶನ್ ಸೊಸೈಟಿಯ ಐ.ಸಿ.ಎಸ್.ಇ ಪಠ್ಯಕ್ರಮದ ನ್ಯೂಶಮ್ಸ್ ಶಾಲೆಯಲ್ಲಿ ಗುರುವಾರ ವಾರ್ಷಿಕ ಸಾಂಸ್ಕೃತಿಕ ಕಲೋತ್ಸವ ಜರುಗಿತು.ಮುಖ್ಯಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳ ಪುರಸಭಾ ಮುಖ್ಯಾಧಿಕಾರಿ ರಾಧಿಕಾ ಮೋಂಟೆಸ್ಸರಿ ಮಕ್ಕಳ...

ಕಾರ್ಕಳ:- ಗುಣಮಟ್ಟ ಪ್ರೀತಿ, ವಿಶ್ವಾಸಪೂರ್ಣ ಸೇವೆಯಿಂದ ಪೂರ್ಣಿಮಾ ಅಂಗಸoಸ್ಥೆಗಳು ಪ್ರಸಿದ್ದಿ ಪಡೆದಿವೆ. ಸಮಾಜ, ರಾಷ್ಟ್ರ ಕಟ್ಟುವ ಕಾರ್ಯದಲ್ಲೂ ಸಂಸ್ಥೆ ಸಹಭಾಗಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಜವುಳಿ ಉದ್ಯಮ...

ನಾಗಮಂಗಲ:- ರಾಜಕಾರಣವನ್ನೆ ಉಂಡು ಮಲಗುವ ನಾಗಮಂಗಲ ಕ್ಷೇತ್ರದಲ್ಲಿ ಭ್ರಷ್ಟಾಚಾರದ ಕೂಪವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮಿತಿಯೇ ಇಲ್ಲದ ಅಕ್ರಮಗಳಿಗೆ ಕಡಿವಾಣ ಹಾಕಲಾಗುತ್ತಿಲ್ಲವೇ ಎಂದು ಶಾಸಕ ಸುರೇಶ್...

ಹೊನ್ನಾವರ: ದೇಶದ ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಪ್ರಚಂಡ ಬಹುಮತವನ್ನು ಸಾಧಿಸಿದ ಪ್ರಯುಕ್ತ ಹೊನ್ನಾವರ ಬಿಜೆಪಿ ಮಂಡಳದಿAದ ಸಿಹಿ ಹಂಚಿ ಪಟಾಕಿ ಸುಡುವುದರೊಂದಿಗೆ ವಿಜಯೋತ್ಸವ ಪಟ್ಟಣದ...

ಕೃಷ್ಣರಾಜಪೇಟೆ ಪಟ್ಟಣದ ಸಮಗ್ರವಾದ ಅಭಿವೃದ್ಧಿಗೆ ಪಕ್ಷಾತೀತವಾಗಿ ದುಡಿಯೋಣ.. ಚುನಾಯಿತ ಸದಸ್ಯರಾಗಿರುವ ನಾವು ಅಭಿವೃದ್ಧಿಯನ್ನು ಮೂಲ ಮಂತ್ರವನ್ನಾಗಿಸಿಕೊAಡು ಕೆಲಸ ಮಾಡೋಣ ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿನಂಜುAಡ ಮನವಿ ಮಾಡಿದರು...

ಭಟ್ಕಳ: ಅಂಜುಮಾನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮೆನೇಜ್‌ಮೆಂಟ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಆಯ್ಕೆಯಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಹಾಗೂ ಅಂಜುಮಾನ್ ಕಾಲೇಜಿನ...

ಭಟ್ಕಳ: ನಗರದ ಅಂಜುಮಾನ್ ಮಹಿಳಾ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಥಮ ದರ್ಜೆ ಸಿವಿಲ್...

ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ದಂದು ಹತ್ತನೇಯ ತರಗತಿಯ ಸ್ಟೇಟ್ ಐಸಿಎಸ್‌ಇ ವಿಭಾಗ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಬೀಳ್ಕೊಡುಗೆಯ. ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ...

ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ವಾಣಿಜ್ಯ ಬಂದರು ಯೋಜನಾಪ್ರದೇಶದ ಹತ್ತಿರದ ಕಡಲತೀರದಲ್ಲಿ ಅಪರೂಪದ ರಿಡ್ಲೆ ಜಾತಿಯ ಕಡಲಾಮೆಗಳು ಎರಡು ಗೂಡುಗಳಲ್ಲಿ ಇಟ್ಟಿರುವ ಮೊಟ್ಟೆಗಳಲ್ಲಿ ಬುಧವಾರ ತಡರಾತ್ರಿ...

error: