September 27, 2021

Bhavana Tv

Its Your Channel

ಶ್ರೀ ರಾಮಚಂದ್ರಾಪುರ ಮಠ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಮಂಗಳೂರಿನ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿAದ ಉಚಿತ ಆರೋಗ್ಯ ತಪಾಸಣಾ ಶಿಬಿರ...

ಕುಮಟಾ: ಶುಕ್ರವಾರ ರಾತ್ರಿ ಅಪಘಾತದಿಂದ ಗಾಯಗೊಂಡ ಚಿರತೆಯನ್ನು ರಕ್ಷಿಸಲು ಹೋದ ವ್ಯಕ್ತಿಯೋರ್ವರಿಗೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ ೬೬ರ ತಾಲೂಕಿನ ಬರ್ಗಿ ಬಳಿ...

ಕುಮಟಾ: ಪರಿಸರದ ಬದಲಾದ ವರ್ತನೆ ಹಾಗೂ ದುಸ್ಥಿತಿಯ ಬಗ್ಗೆ ಮಕ್ಕಳು ಅರಿತುಕೊಳ್ಳುವುದು ಮಾತ್ರವಲ್ಲದೇ ಪರಿಸರಕ್ಕೆ ಪೂರಕವಾಗಿ ಬದುಕುವುದನ್ನು ಕಲಿತುಕೊಳ್ಳಬೇಕು ಎಂದು ಜಿಪಂ ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ...

ಹುನಗುಂದ-ಸರ್ಕಾರಿ ಉರ್ದು ಪ್ರೌಢ ಶಾಲೆಯ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ ಮತ್ತು ಪಾನಮತ್ತನಾಗಿ ವಿದ್ಯಾರ್ಥಿನಿಯರಿಗೆ ಅವಾಚ್ಯ ಶಬ್ದಗಳಿಂದ ಕಿರುಕುಳ ನೀಡುತ್ತಿರುವ ಚಿತ್ರಕಲಾ ಶಿಕ್ಷಕ ಎಸ್.ಜಿ.ಕಮ್ಮಾರ ಅವರನ್ನು ತಕ್ಷಣವೇ ಅಮಾನತ್ತು...

ಕುಮಟಾ ಕೆನರಾ ಕಾಲೇಜು ಸೊಸೈಟಿಯ ಡಾ ಎ ವಿ ಬಾಳಿಗಾ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭ ಬಾಳಿಗಾ ಮಹಾವಿದ್ಯಾಲಯದಲ್ಲಿ ಜರುಗಿತು. ಶಾಲೆಯ...

ಭಟ್ಕಳ: ಸ್ಥಳೀಯವಾಗಿ ಸ್ಕೂಬಾ ಡೈವಿಂಗ್ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕಾದ ಅಗತ್ಯತೆ ಇದ್ದು, ಅಪಪ್ರಾಚಾರದಿಂದ ಸ್ಥಳೀಯರು ಸ್ಕೂಬಾ ಡೈವಿಂಗ್‌ನಿAದ ದೂರವೇ ಉಳಿದ್ದರು ಎಂದು ಶಾಸಕ ಸುನಿಲ್ ನಾಯ್ಕ...

ಭಟ್ಕಳ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲಾಪ್‌ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಲಾಪ್‌ಟಾಪ್ ವಿತರಣೆ ಮಾಡಿ ಮಾತನಾಡಿದ ಶಾಸಕ ಹಾಗೂ ಕಾಲೇಜು...

ಭಟ್ಕಳ: ಆಕಸ್ಮಿಕವಾದ ಅವಘಡದಿಂದಾಗಿ ನೊಂದು ತೀವ್ರ ಸಂಕಷ್ಟದಲ್ಲಿರುವ ಹಿರಿಯ ಯಕ್ಷಗಾನ ಕಲಾವಿದ ಹಡಿನಾಬಾಲ ಶ್ರೀಪಾದ ಹೆಗಡೆ ಅವರ ಮನೆಗೆ ತಾಲೂಕಾ ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದ...

ಶಿರಾಲಿ ;ಭಟ್ಕಳ ತಾಲೂಕ ಶಿರಾಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಿಳಾ ಮೀನು ಮಾರಟಗಾರರ ಮೇಲಾಗುತ್ತಿರುವ ದೌರ್ಜನ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಪಿಶ್ ಪೇಡರೇಶನ್ ಅಧ್ಯಕ್ಷರಾದ ಗಣಪತಿ ಮಾಂಗ್ರೆಯವರ ಮುಂದಾಳತ್ವದಲ್ಲಿ...

ಕುಮಟಾ: ಭವಿಷ್ಯದ ಪೀಳಿಗೆಯಲ್ಲಿ ದೇಶಾಭಿಮಾನ ಮೂಡಿಸುವ ಕಾರ್ಯ ಮಹತ್ವದ್ದು ಎಂದು ಶಾಸಕ ದಿನಕರ ಶೆಟ್ಟಿ ತಿಳಿಸಿದರು. ಅವರು ಗುರುವಾರ ಕುಮಟಾದ ಗಿಬ್ ಬುರ್ಡೇಕರ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಭಾರತ...

error: