April 20, 2024

Bhavana Tv

Its Your Channel

ಭಟ್ಕಳ: ನಗರದ ಅಂಜುಮಾನ್ ಮಹಿಳಾ ಪದವಿ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಥಮ ದರ್ಜೆ ಸಿವಿಲ್...

ಭಟ್ಕಳ: ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಶನಿವಾರ ದಂದು ಹತ್ತನೇಯ ತರಗತಿಯ ಸ್ಟೇಟ್ ಐಸಿಎಸ್‌ಇ ವಿಭಾಗ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಬೀಳ್ಕೊಡುಗೆಯ. ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ದೀಪ...

ಹೊನ್ನಾವರ ತಾಲ್ಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ವಾಣಿಜ್ಯ ಬಂದರು ಯೋಜನಾಪ್ರದೇಶದ ಹತ್ತಿರದ ಕಡಲತೀರದಲ್ಲಿ ಅಪರೂಪದ ರಿಡ್ಲೆ ಜಾತಿಯ ಕಡಲಾಮೆಗಳು ಎರಡು ಗೂಡುಗಳಲ್ಲಿ ಇಟ್ಟಿರುವ ಮೊಟ್ಟೆಗಳಲ್ಲಿ ಬುಧವಾರ ತಡರಾತ್ರಿ...

ಹೊನ್ನಾವರ: ಜಿಲ್ಲಾ ಬಾಂಬ್ ನಿಷ್ಕಿçÃಯ ತಂಡವು ತರಬೇತಿ ಪಡೆದ ಶ್ವಾನ ಬೆಳ್ಳಿಯೊಂದಿಗೆ ಗುರುವಾರ ಹೊನ್ನಾವರ ನ್ಯಾಯಾಲಯ ಸಂಕೀರ್ಣದ ಶೋಧನಾ ಕಾರ್ಯ ನಡೆಸಿತು.ಪಂಜಾಬ್ ಮತ್ತು ದೆಹಲಿ ನ್ಯಾಯಾಲಯಗಳ ಆವರಣದಲ್ಲಿ...

ರೋಣ ತಾಲೂಕಿನ ಕೊತಬಾಳ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದಡಿಯಲ್ಲಿ 436ನೇ ಕೆರೆ ಹೂಳೆತ್ತುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ರೀ ಮ,ನಿ,ಪ್ರ...

ಭಟ್ಕಳ: ತಾಲೂಕಾದ್ಯಂತ ಆಗಮಿಸಿದ ಸಹಸ್ರಾರು ಸಂಖ್ಯೆಯ ಅರಣ್ಯವಾಸಿಗಳು ಜಾಥಕ್ಕೆ ಪಾಲ್ಗೋಳ್ಳುವಿಕೆಯಿಂದ ಅರಣ್ಯ ಭೂಮಿ ಹಕ್ಕಿಗೆ ಸಂಬoಧಿಸಿ ವ್ಯಾಪಕ ಜಾಗೃತ ಮೂಡಿಸುವ ಹಾಗೂ ಸರಕಾರ ಅರಣ್ಯವಾಸಿ ಸಮಸ್ಯೆಗೆ ಸ್ಪಂದಿಸುವ...

ನಾಗಮಂಗಲ: ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಮಾ.11 ರಿಂದ 19ರ ವರೆಗಿನ ಒಂಭತ್ತು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಪೂಜಾಕೈಂಕರ್ಯಗಳೂ ಸೇರಿದಂತೆ ಹಲವು...

ಕಾರ್ಕಳ : ಕಲೆ ಸಂಸ್ಕೃತಿಯನ್ನು ಬಿಂಬಿಸುವ ವೈಶಿಷ್ಟಮಯ ಕಾರ್ಕಳ ಉತ್ಸವಕ್ಕೆ ಇಂದು ಬೆಳಿಗ್ಗೆ ಚಾಲನೆ ದೊರೆಯಿತು.ಬೆಳಿಗ್ಗೆ ಕರಾವಳಿ ಕರ್ನಾಟಕದ ಜಾನಪದ ಕಲೆಯಾದ ಯಕ್ಷಗಾನ ಹಾಗೂ ರಂಗಕಲೆಗಳ ಚಟುವಟಿಕೆ...

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ : ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆ ವಿಶೇಷ ಜಾಗೃತಿ ಮತ್ತು ನೋಂದಣಿ ಆಭಿಯಾನ ಆರಂಭಿಸಿದೆ. ನಗರದ ಕಾರ್ಮಿಕ...

ಹೊನ್ನಾವರ:- ಮಂಗಳವಾರ ದಂದು ಹೊನ್ನಾವರದ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನ ಆಶ್ರಯದಲ್ಲಿ ಮಂಗಳೂರು ಮೂಲದ ಗ್ಲೋಟಚ್ ದಿಯಾ ಸಿಸ್ಟಮ್ಸ್ ಕಂಪನಿಯ ವತಿಯಿಂದ ಬಿ.ಎಸ್ಸಿ. & ಬಿ.ಸಿ.ಎ....

error: