May 3, 2024

Bhavana Tv

Its Your Channel

ಕಾರ್ಕಳ, ಫೆ.23: ಕಾರ್ಕಳದ ಜೋಡುರಸ್ತೆಯ ಪ್ರೈಮ್ ಮಾಲ್‌ನ 2ನೇ ಮಹಡಿಯಲ್ಲಿ ಅತೀ ಶೀಘ್ರದಲ್ಲಿ ಆರಂಭಗೊಳ್ಳಲಿರುವ ಪೂರ್ಣಿಮಾ ಲೈಫ್‌ಸ್ಟೈಲ್ ನಲ್ಲಿ ಸೋಮವಾರ ಲಕ್ಷ್ಮಿ ಪೂಜೆ ನಡೆಯಿತು.ಇಂಧನ, ಕನ್ನಡ ಮತ್ತು...

ಕುಮಟಾ: ಜಿಲ್ಲಾಡಳಿತ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಕುಮಟಾ ಪುರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತು ಪಟ್ಟಣ ಮಾರಾಟ ಸಮಿತಿ ಸದಸ್ಯರುಗಳಿಗೆ ಹಮ್ಮಿಕೊಂಡ ಸಾಮರ್ಥ್ಯಾಭಿವೃದ್ಧಿ ತರಬೇತಿ...

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ಭಟ್ಕಳದಿಂದ ಸುಮಾರು 22 ನಾಟಿಕಲ್ ದೂರದ ನೇತ್ರಾಣಿ ಗುಡ್ಡದ ಸಮೀಪ ಪುರುಷನ ಶವವೊಂದು ತೇಲುತ್ತಿರುವುದನ್ನು ಕಂಡ ಮೀನುಗಾರರು ಮುರ್ಡೇಶ್ವರ ಪೊಲೀಸ್ ಠಾಣೆಗೆ ಸುದ್ದಿ...

ಭಟ್ಕಳ: ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡಿ ಅಪಮಾನವೆಸಗಿದ್ದು, ಕೂಡಲೇ ಅವರನ್ನು ಸಚಿವ ಸಂಪುಟದಿAದ ಕೈ ಬಿಡಬೇಕು ಎಂದು ಆಗ್ರಹಿಸಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ...

ಭಟ್ಕಳ: ಕಲಂ 179 ಐ.ಪಿ.ಸಿ. ಅಡಿಯಲ್ಲಿ ಸರಿಯಾದ ಮಾಹಿತಿ ನೀಡದೇ ಇರುವುದಕ್ಕಾಗಿ ಆರೋಪಿತನಿಗೆ 1 ತಿಂಗಳು ಸಜೆ ಹಾಗೂ 500 ರೂಪಾಯಿ ದಂಡ ವಿಧಿಸಿ ಜೆ.ಎಂ.ಎಫ್.ಸಿ. ನ್ಯಾಯಾಧೀಶ...

ಕುಮಟಾ ಪಟ್ಟಣದ ಹೆರವಟ್ಟಾದ ರೈಲ್ವೆ ಸೇತುವೆ ಬಳಿ ವಿದ್ಯುತ್ ಕಂಬ ಅಳವಡಿಸುತ್ತಿರುವಾಗ ಮರಾಕಲ್ ಕುಡಿಯುವ ನೀರಿನ ಮುಖ್ಯ ಪೈಪ್‌ಗೆ ಹಾನಿ, ಕುಡಿಯುವ ನೀರು ಪೋಲಾಗುವುದರ ಜೊತೆಗೆ ಕುಮಟಾ-ಹೊನ್ನಾವರಕ್ಕೆ...

ಕೆ.ಆರ್.ಪೇಟೆ:- ರೈತರ ನೋವು ನಲಿವುಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿ ಬದ್ಧತೆಯಿಂದ ತಾಲೂಕು ಆಡಳಿತವು ಕೆಲಸ ಮಾಡಲು ಬದ್ಧವಾಗಿದೆ. ರೈತ ಬಾಂಧವರು ಫೆ.23ರಂದು ತಾಲೂಕು ಆಡಳಿತದ ವಿರುದ್ಧ ಕರೆದಿರುವ ನಿರಂತರ...

ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಎರಡೂವರೆ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ಶೇ.50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಕಾಲೇಜಿಗೆ...

ಕೃಷ್ಣರಾಜಪೇಟೆ ಪಟ್ಟಣದಲ್ಲಿ ಒಕ್ಕಲಿಗರ ಭವನದ ನಿರ್ಮಾಣಕ್ಕೆ ತಾಲೂಕು ಆಡಳಿತದ ವತಿಯಿಂದ ಸುಸಜ್ಜಿತವಾದ ನಿವೇಶನವನ್ನು ದೊರಕಿಸಿಕೊಟ್ಟು ರಾಜ್ಯ ಸರ್ಕಾರದಿಂದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸಿಕೊಟ್ಟ ಕ್ಷೇತ್ರದ ಶಾಸಕ ಹಾಗೂ...

ಶಿರಸಿ: ಸರ್ವೋಚ್ಛ ನ್ಯಾಯಾಲಯದಲ್ಲಿ ಅರಣ್ಯವಾಸಿಗಳ ಪರವಾಗಿ ಅಫಿಡಾವಿಟ್ ಸಲ್ಲಿಸುವುದು, ಅರಣ್ಯ ಹಕ್ಕು ಕಾಯಿದೆಯಲ್ಲಿ ತೀರಸ್ಕಾರವಾಗಿರುವ ಎಲ್ಲಾ ಅರ್ಜಿಗಳನ್ನು ಕಾನೂನು ಬದ್ಧವಾಗಿ ವಿಲೇವಾರಿ ಮಾಡುವುದು, ಪ್ರತೀ ಸೋಮವಾರ ಅರಣ್ಯವಾಸಿಗಳ...

error: