April 24, 2024

Bhavana Tv

Its Your Channel

ವರದಿ: ವೇಣುಗೋಪಾಲ ಮದ್ಗುಣಿ ಯಲ್ಲಾಪುರ:- ಜನಸ್ನೇಹಿ ಪೊಲೀಸ್ ಠಾಣೆಯಾಗಿ ಹೊಸ ವಿನ್ಯಾಸದೊಂದಿಗೆ ರೂಪುಗೊಂಡ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಪೊಲೀಸ್ ಇಲಾಖೆ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ...

ಕುಮಟಾ : ನಮ್ಮನ್ನಗಲಿದ ದಿವ್ಯ ಚೇತನಗಳಾದ ಪದ್ಮಶ್ರೀ ಇಬ್ರಾಹಿಂ ಸುತಾರ್ ಹಾಗೂ ಗಾನ ಕೋಗಿಲೆ ಲತಾಮಂಗೇಶ್ಕರ್ ಅವರಿಗೆ ಕುಮಟಾ ಕನ್ನಡ ಸಂಘದಿAದ ಭಾನುವಾರ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಂಘದ...

ಹಾವೇರಿ : ಕಾರ್ಮಿಕ ಇಲಾಖೆಯ ಸಚಿವರಾದ ಶಿವರಾಮ ಹೆಬ್ಬಾರರವರು ಹಾವೇರಿಯ ಜಿಲ್ಲಾಧಿಕಾರಿಗಳ ನೂತನ ಕಾರ್ಯಾಲಯದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ( ಕೆ.ಡಿ.ಪಿ ) ನಡೆಸಿದರು. ಕಾರ್ಮಿಕ...

ವರದಿ: ವೇಣುಗೋಪಾಲ ಮದ್ಗುಣಿ ಸಿರಸಿ:"ಮಾನವತಾವಾದಿ ಶ್ರೇಷ್ಠ ಸೂಫಿ ಸಂತನಾಗಿ ನುಡಿದಂತೆ ಬದುಕಿ ತೋರಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಇಬ್ರಾಹಿಂ ಸುತಾರರವರು. ಇಂಥ ಮಹನೀಯರಿರುವ ಕಾಲಘಟ್ಟದಲ್ಲಿ ನಾವು ಇದ್ದೇವೆ...

ಕಾರ್ಕಳ: ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯ ಪಕ್ಷ ಹಾಗೂ ಕಾರ್ಯಕರ್ತರದ್ದು ಎಂದು ರಾಜ್ಯ ಬಿಜೆಪಿ ಪಂಚಾಯತ್ ರಾಜ್ ಆಡಳಿತ ಮಂಡಳಿ ಸದಸ್ಯರು ಆದ ಕೆ. ಎಂ....

ಕುಮಟಾ: ತಾಲೂಕಿನ ಮಾದನಗೇರಿಯ ಶತಮಾನೋತ್ಸವ ಕಂಡ ಪ್ರಾಥಮಿಕ ಶಾಲೆಯ ಕಟ್ಟಡ ಜೀರ್ಣಾವಸ್ಥೆಯಲ್ಲಿದ್ದು, ತಕ್ಷಣ ದುರಸ್ಥಿಗೊಳಿಸುವಂತೆ ಆ ಭಾಗದ ಸಾರ್ವಜನಿಕರು ಶಾಸಕ ದಿನಕರ ಶೆಟ್ಟಿಯವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು.ಈ...

ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣಪ್ರಸಿದ್ಧ ಪುಣ್ಯಕ್ಷೇತ್ರ ಭೂದೇವಿಸಮೇತನಾಗಿ ನೆಲೆಸಿರುವ ಶ್ರೀಲಕ್ಷ್ಮೀ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ನಡೆದ ಪಟ್ಟಾಭಿಷೇಕ, ವಿಶೇಷ ಅಭಿಷೇಕ ಹಾಗೂ ಪುಷ್ಪಾಭಿಷೇಕ .ಅದ್ಬುತವಾದ ನಯನಮನೋಹರ ದೃಶ್ಯವನ್ನು...

ಬಾದಾಮಿ ತಾಲೂಕಿನ ಬನಶಂಕರಿ ತೋಟಗಾರಿಕೆ ಇಲಾಖೆ ಯಲ್ಲಿ ಟೆಂಡರ್ ಕರೆಯದೇ ತೆಂಗಿನಕಾಯಿ ರವಾನೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸುಕ್ಷೇತ್ರ ಬನಶಂಕರಿಯಲ್ಲಿನ...

ಗೋಕರ್ಣ: ಸಮೀಪದ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲಿನಲ್ಲಿ ಶುಕ್ರವಾರ ನಿಧನರಾದ ಶಾರದಾ ಉದ್ದಂಡ ನಾಯಕರವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಆಚರಣೆ ಮೂಲಕ ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ...

ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಸರಕಾರಿ ಕನ್ನಡ ಪ್ರೌಢ ಶಾಲೆಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ ಮಾಡಲಾಯಿತು.ವಿದ್ಯಾರ್ಥಿಗಳಿಗೆ ಟಿಬಿ ಕಾಯಿಲೆ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿಸಿ ಕೊಡಲಾಯಿತು. ಇದೇ...

error: