April 25, 2024

Bhavana Tv

Its Your Channel

ಕೆ.ಆರ್.ಪೇಟೆ ಪುರಸಭೆಯಲ್ಲಿ ಸಡಗರ ಸಂಭ್ರಮದಿoದ ಪೌರಕಾರ್ಮಿಕರ ದಿನಾಚರಣೆ ಆಚರಣೆ..ಪೌರಕಾರ್ಮಿಕರ ಸಂಕಷ್ಟಗಳನ್ನು ಆಲಿಸಿ ಅಗತ್ಯ ಕ್ರಮಕೈಗೊಳ್ಳಲು ಆಡಳಿತ ಮಂಡಳಿಗೆ ನಿರ್ದೇಶನ ನೀಡಿದ ರಾಜ್ಯದ ಯುವಜನ ಸಬಲೀಕರಣ ಹಾಗೂ ಶಿವಮೊಗ್ಗ...

ಮಳವಳ್ಳಿ : ಸರ್ಕಾರಿ ಶಾಲೆಗಳು ಉತ್ತಮವಾಗಿ ಬೆಳವಣಿಗೆ ಸಾಧಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತೆ ಆಗಲು ಸಾರ್ವಜನಿಕರ ಹಾಗೂ ದಾನಿಗಳ ಸಹಕಾರ ಮುಖ್ಯ ಎಂದು ಡಿಡಿಪಿಐ ಜವರೇಗೌಡ...

ಗುಂಡ್ಲುಪೇಟೆ ತಾಲೂಕಿನ ಮಳವಳ್ಳಿಯಿಂದ ನೇನೇಕಟ್ಟೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಗುದ್ದಲಿ ಪೂಜೆಯಾಗಿ ಒಂದು ವರ್ಷ ಎಂಟು ತಿಂಗಳು ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತಿದ್ದು...

ಗುಂಡ್ಲುಪೇಟೆ ತಾಲೂಕಿನ ಕೆಲಸೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭಾಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರಾದ ಸಿಎಸ್ ನಿರಂಜನ್ ಕುಮಾರ್ ರವರು ಗಿಡಕ್ಕೆ ನೀರನ್ನು ಹಾಕುವುದರ ಮುಖಾಂತರ...

ಮಳವಳ್ಳಿ : ಗುರುವಾರ ಮಳವಳ್ಳಿ ಪಟ್ಟಣದ ಹೃದಯ ಭಾಗದಲ್ಲಿನ ಚರಂಡಿಯೊAದರಲ್ಲಿ ಕೊಳೆತು ನಾರುತ್ತಿದ್ದ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.ಪಟ್ಟಣದ ಹೃದಯ ಭಾಗ ಎಂದೇ ಕರೆಯಲಾಗುವ ಪೇಟೆ ವೃತ್ತದಲ್ಲಿನ ಮೈಸೂರು...

ರೋಣ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಗ್ರಾಮೀಣ ಭಾಗದ ಜನರಿಗೆ ಮನೆ ಮನೆಗೂ ಶುದ್ದ ನಲ್ಲಿ ನೀರು ಪೂರೈಸುವ ಜಲಜೀವನ ಮಿಷನ್ ಯೋಜನೆಯನ್ನು ಜನಸಾಮಾನ್ಯರು...

ರೋಣ ಮತಕ್ಷೇತ್ರದ ರಸ್ತೆಗಳ ಅಭಿವೃದ್ದಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಶಾಸಕ ಕೆ.ಜಿ.ಬಂಡಿ ಹೇಳಿದರು.ರಸ್ತೆ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ನೆರೆವೇರಿಸಿ ಮಾತನಾಡಿದರು, ರಸ್ತೆಗಳ ಸುಧಾರಣೆಯಿಂದ ಮಾತ್ರ ಗ್ರಾಮಗಳು...

ಯಲ್ಲಾಪುರ: ಇಬ್ರಾಹಿಂ ಸುತಾರ್ ಹಿಂದೂ-ಮುಸ್ಲಿo ಭಾವೈಕ್ಯತೆಯ ಮೂರ್ತಿಯಾಗಿದ್ದರು. ಪ್ರವಚನಕ್ಕೆ ಹೆಸರಾಗಿದ್ದರು. ಅಲ್ಲದೇ ಬಸವಣ್ಣನವರ ಅನುಯಾಯಿಗಳಾಗಿದ್ದು, ಬಸವಣ್ಣನವರ ವಚನಗಳನ್ನು ಹೇಳುತ್ತಿದ್ದರು. ಪದ್ಮಶ್ರೀ ಪುರಸ್ಕೃತರು, ಸರ್ವಧರ್ಮಗಳ ಸಮಾನತೆಯ ಹರಿಕಾರರಾಗಿ, ಜನರಾಡುವ...

ಹೊನ್ನಾವರ:- ಸುವರ್ಣಕಾರರ ಕೋ-ಆಪರೇಟಿವ್ ಸೊಸೈಟಿ ಕಿಂತಾಲಕೇರಿ ಹೊನ್ನಾವರ ಇದರ ಮಂಕಿ ಶಾಖಾ ಉದ್ಘಾಟನಾ ಸಮಾರಂಭವು ಜರುಗಿತುಈ ಸಮಾರಂಭಕ್ಕೆ ಶ್ರೀ ಕ್ಷೇತ್ರ ಕರ್ಕಿಯ ದೈವಜ್ಞ ಮಠಾಧೀಶರಾಗಿರುವ ಪರಮಪೂಜ್ಯ ಶ್ರೀ...

ಕೃಷ್ಣರಾಜಪೇಟೆ:- ಕೋವಿಡ್ 3ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಹಾಗೂ ತೆಪ್ಪೋತ್ಸವ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ತಹಶೀಲ್ದಾರ್ ಎಂ.ವಿ.ರೂಪ ಅವರು ಇಂದು ನಡೆದ...

error: