May 20, 2024

Bhavana Tv

Its Your Channel

ಕೆ.ಆರ್.ಪೇಟೆ; ವಿದ್ಯುತ್ ಪ್ರವಹಿಸಿ ಅಕಾಲಿಕವಾಗಿ ಮೃತಪಟ್ಟಿದ್ದ ಮಂಗನ ಹಾಲುತುಪ್ಪ ಹಾಗೂ ಪುಣ್ಯತಿಥಿ ಕಾರ್ಯ ನೆರವೇರಿಸಿ ಮಂಗನ ಆತ್ಮಕ್ಕೆ ಚಿರಶಾಂತಿ ಕೋರಿದ ವಿನಾಯಕನಗರ ಬಡಾವಣೆಯ ನಿವಾಸಿಗಳು..ಪುಣ್ಯತಿಥಿಯ ಅಂಗವಾಗಿ ವಿಜಿಟೇಬಲ್...

ಭಟ್ಕಳ: ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಮಂಗಳವಾರದAದು ಭಟ್ಕಳ ಬಿಜೆಪಿ ಘಟಕದ ವತಿಯಿಂದ ಸಂಶುದ್ದೀನ್ ಸರ್ಕಲನಲ್ಲಿ ವಿಜಯೋತ್ಸವ ಆಚರಿಸಿ ಸಿಹಿ...

ಉಡುಪಿ : ವಾಹನ ಚಾಲನೆಯ ವೇಳೆಯಲ್ಲಿ ಎಷ್ಟೇ ಜಾಗೃತರಾಗಿದ್ದರೂ ಕೂಡ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇನ್ನು ಕೆಲವೊಮ್ಮೆ ಬೇರೊಬ್ಬರ ಜೀವ ಉಳಿಸುವ ಸಲುವಾಗಿ ತಮ್ಮ ಪ್ರಾಣವನ್ನ ಕಳೆದುಕೊಳ್ಳುವ...

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ್, ಹಾಸ್ಯನಟ ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಭೇಟಿ ನೀಡಿದರು.ದೇವಳದಲ್ಲಿ ನವಚಂಡಿಕಾ ಯಾಗದಲ್ಲಿ ಪಾಲ್ಗೊಂಡ...

ಕೃಷ್ಣರಾಜಪೇಟೆ ತಾಲೂಕಿನಲ್ಲಿ ಭೂವೈಕುಂಠ ಎಂದೇ ಪ್ರಖ್ಯಾತವಾಗಿರುವ ವರಹನಾಥಕಲ್ಲಹಳ್ಳಿ ಗ್ರಾಮದಲ್ಲಿ ರೇವತಿ ನಕ್ಷತ್ರದ ಅಂಗವಾಗಿ ಶ್ರೀಲಕ್ಷ್ಮೀ ಸಮೇತನಾದ ಭೂವರಹನಾಥಸ್ವಾಮಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಪುರಸ್ಕಾರಗಳು ನಡೆದವು. ಮೈಸೂರಿನ...

ಕೆ.ಆರ್.ಪೇಟೆ: ಯುವಜನರು ತಾಂತ್ರಿಕ ಕೌಶಲ್ಯವನ್ನು ಮೈಗೂಡಿಸಿಕೊಂಡು ಭವಿಷ್ಯದ ಭಾರತದ ಶ್ರೇಷ್ಠ ಎಂಜಿನಿಯರುಗಳಾಗಿ ಹೊರಹೊಮ್ಮಬೇಕು. ವಿಜ್ಞಾನದ ಆವಿಷ್ಕಾರಗಳ ಫಲವನ್ನು ಸದ್ಭಳಕೆ ಮಾಡಿಕೊಂಡು ಸದೃಢವಾದ ಸಶಕ್ತ ಭಾರತದ ನಿರ್ಮಾಣಕ್ಕೆ ಮುಂದಾಗಬೇಕು...

ರೋಣ: ಜಯ ಗುರುದೇವ ವಿಕಲಚೇತನರ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸಿಬಟ್ಸ್ ರೋಣ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಕ್ರಿಕೆಟ್ ಮತ್ತು ಅಟ್ಲೆಟಿಕ್ ಪಂದ್ಯಾವಳಿ ದಿನಾಂಕ...

ಮಳವಳ್ಳಿ : ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ ವ್ಯಕ್ತಿಯೊಬ್ಬರು ತಡೆಯೊಡ್ಡುತ್ತಿದ್ದಾರೆ ಎಂದು ಆರೋಪಿಸಿ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮಸ್ಥರು ದೇವಿಪುರ - ತಳಗವಾದಿ ಗ್ರಾಮದ ರಸ್ತೆಯನ್ನು ತಡೆದು...

ಗುಂಡ್ಲುಪೇಟೆ ತಾಲೂಕಿನ ಶಿವಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ದಿಂದ ಸಾಲವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು . ಈ ಸಂದರ್ಭದಲ್ಲಿ ಚಾಮರಾಜನಗರ ಮೈಸೂರು ಜಿಲ್ಲಾ ಕೇಂದ್ರದ ನಿರ್ದೇಶಕರಾದ...

ಮಳವಳ್ಳಿ : ಮಳವಳ್ಳಿ ಸುತ್ತಮುತ್ತ ಈ ವರೆಗೆ ನಿರ್ಜನ ಪ್ರದೇಶ ರಸ್ತೆಗಳಲ್ಲಿ ನಡೆಯುತ್ತಿದ್ದ ಕಳ್ಳತನ ದರೋಡೆ ಕೃತ್ಯಗಳು ಇದೀಗ ಪಟ್ಟಣದ ಮಗ್ಗುಲಲ್ಲೇ ಅದೂ ಸದಾ ವಾಹನಗಳ ಸಂಚಾರದಿAದ...

error: