March 14, 2025

Bhavana Tv

Its Your Channel

ದುಷ್ಕರ್ಮಿಗಳ ಮೇಲೆ ಶೀಘ್ರವಾಗಿ ತನಿಖೆ ನಡೆಸಿ ಬಂಧಿಸುವAತೆ ನಾಮಧಾರಿ ಸಮಾಜದಿಂದ ಆಗ್ರಹ ಭಟ್ಕಳ: ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷರು ಮತ್ತು ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ...

ಭಟ್ಕಳ: ತನ್ನ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಮಾಂಕಾಳ್ ಎಸ್.ವೈದ್ಯ ಸೋಮವಾರ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮ...

ಕುಮಟಾ: ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಸೂರಜ್ ನಾಯ್ಕ ಸೋನಿ ಅವರು ನಾಮಪತ್ರ ಸಲ್ಲಿಕೆ ಮಾಡಿದು, ಪಟ್ಟಣದ ಜೆಡಿಎಸ್ ಕಛೇರಿಯಿಂದ ಯಾವುದೇ ಅದ್ದೂರಿ, ಅಬ್ಬರ...

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಕಾಳ ಎಸ್. ವೈದ್ಯ ಅವರು ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರಿಗೆ ನಾಮ...

ಕುಮಟಾ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ಅವರು ಪಟ್ಟಣದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಘವೇಂದ್ರ ಜಲಗಾಸರ್ ಅವರಿಗೆ ನಾಮಪತ್ರ...

ಭಟ್ಕಳ : ರವಿವಾರ, ದಿನಾಂಕ 23 ಎಪ್ರಿಲ್ 2023ರ ಪೂರ್ವಾಹ್ನ 10.00 ಗಂಟೆಗೆ ದಿಶಾ ಎಜ್ಯುಕೆರ್ ಬಿಸ್ನೆಸ್ ಕನ್ಸೆಲ್ಟೆನ್ಸಿ ತರಬೇತಿ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಭಟ್ಕಳ ತಾಲೂಕಿನ...

ಕುಮಟಾ & ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಇಂದು ಸೋಮವಾರ ಮಾಜಿ ಶಾಸಕಿ ಶ್ರೀಮತಿ ಶಾರದಾ ಮೋಹನ್ ಶೆಟ್ಟಿ ನಾಮ ಪತ್ರ ಸಲ್ಲಿಸಿದ್ದಾರೆ.ಕುಮಟಾ...

ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಧರ್ಮಪತ್ನಿ ಹಾಗೂ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ. ಬೆಂಗಳೂರು : ಕ್ಷೇತ್ರದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳು ಕೈ ಹಿಡಿಯಲಿದ್ದು, ಸುಮಾರು...

ಕುಮಟಾ ; ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ಹಿಂದೂ ಪರ ಪ್ರಮುಖ ವಕೀಲರಾದ ಪಿ. ಕೃಷ್ಣಮೂರ್ತಿ ಅವರ...

ಹೊನ್ನಾವರ: ತಾಲೂಕಿನ ಕೆಳಗಿನ ಮೂಡ್ಕಣಿ-ಕೆರವಳ್ಳಿ ಭಾಗದಲ್ಲಿ ಚೆಕ್ ಡ್ಯಾಂ ನಿರ್ಮಾಣ, ತಡೆಗೊಡೆ ಕಾಮಗಾರಿಯಲ್ಲಿ ಲೋಪವಾಗಿದೆ ಹಾಗೂ ಅವೈಜ್ಞಾನಿಕ ರೀತಿಯಲ್ಲಿ ಹಳ್ಳಕ್ಕೆ ಪೈಪ್ ಅಳವಡಿಸಿರುವ ಕುರಿತು ಅಲ್ಲಿನ ಸ್ಥಳೀಯರು...

error: