ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಕುರಿತು, ಅರಣ್ಯ ಸಿಬ್ಬಂದಿಗಳಿAದ ಉಂಟಾಗುತ್ತಿರುವ ಸಮಸ್ಯೆ ಮತ್ತು ದೌರ್ಜನ್ಯಗಳಿಗೆ ಸ್ಪಷ್ಟ ಉತ್ತರವನ್ನ ನೀಡುವ ಕುರಿತು ಜಿಲ್ಲಾದ್ಯಂತ ಆಗಮಿಸಿದ ಬೃಹತ್ ಸಂಖ್ಯೆಯ ಅರಣ್ಯವಾಸಿಗಳ ಧರಣಿ...
ಭಟ್ಕಳದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಯಾತ್ರೆಯು ಮೂಢ ಭಟ್ಕಳ ಬೈಪಾಸ್ ನಿಂದ ಹೊರಟು ಸಂಶುದ್ದೀನ್ ಸರ್ಕಲ್ ವೃತ್ತದ ವರೆಗೆ ರೋಡ್ ಶೋ ನಂತರ ಅಲ್ಲಿಂದ ಶಿರಾಲಿ...
ಭಟ್ಕಳ: ರಾಜ್ಯದಲ್ಲಿ ಕಾಂಗ್ರೆಸ ಸರಕಾರ ಗ್ಯಾರಂಟಿ ಬರುವುದಿಲ್ಲ ಎಂಬ ಹಿನ್ನೆಲೆ ಜನರಿಗೆ ಗ್ಯಾರಂಟಿ ಕಾರ್ಡ ನೀಡುತ್ತಿದ್ದಾರೆ - ನಳೀನ್ ಕುಮಾರ ಕಟೀಲ್ ಭಟ್ಕಳ ವಿಜಯ ಸಂಕಲ್ಪ ಯಾತ್ರೆಯ...
ಭಟ್ಕಳ:- ಗೊಂಡ ಯುವ ಪ್ರಗತಿ ಸಂಘ, ರಿ. ಭಟ್ಕಳ, ಉತ್ತರ ಕನ್ನಡ ಇದರ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಪ್ರಯುಕ್ತ ಗೊಂಡ ಸಮಾಜದ ವಿದ್ಯಾರ್ಥಿಗಳು ಹಾಗೂ ಸಮಾಜ...
ಉಡುಪಿ: ಹಿಂದೆ ತಪ್ಪು ಮಾಡಿದವರನ್ನು ಸಮಾಜದಿಂದ ಬಹಿಷ್ಕರಿಸಲಾಗುತಿತ್ತು. ಆದರೆ ಈಗ ಆರೋಪದ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೂಲಕ ಹೊರಗೆ ಬಂದವರನ್ನು ಹೊತ್ತು ಮೆರವಣಿಗೆ ಮಾಡುವ ಕಾಲ...
ಹೊನ್ನಾವರ ತಾಲೂಕಿನ ಹಿರೇಬೈಲ್ ಶ್ರೀ ಶಂಭುಲಿAಗೇಶ್ವರ ದೇವರ 50 ನೇ ವರ್ಧಂತಿ ಉತ್ಸವವು, ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ವಿಜೃಂಭಣೆಯಿAದ ನೆರವೇರಿತು. ಹಿರೇಬೈಲ್ ಗ್ರಾಮದ...
ಕಾರ್ಕಳ : ಕ್ಷೇತ್ರದ ಅಭಿವೃದ್ದಿಯ ರಿಪೋರ್ಟ್ ಕಾರ್ಡ್ ನೀಡುವುದು ಜನಪ್ರತಿನಿಧಿಯಾಗಿ ನನ್ನ ಜವಾಬ್ದಾರಿ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್...
ಗುಂಡ್ಲುಪೇಟೆ:- ಪುತ್ತನಪುರ ಗ್ರಾಮದಲ್ಲಿ 20ಕ್ಕೂ ಹೆಚ್ಚು ಯುವಕರು ರಾಷ್ಟ್ರೀಯ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಕಡಬೂರು ಮಂಜುನಾಥ್ ರವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಗುAಡ್ಲುಪೇಟೆ ತಾಲೂಕಿನ...
ಗುಂಡ್ಲುಪೇಟೆ ತಾಲೂಕಿನ ರಂಗೂಪುರ ಗ್ರಾಮದಲ್ಲಿ ನಡೆದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಲಿಂಗ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣದ ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿ ಕೇಂದ್ರ...
ಶಿರಸಿ: ವ್ಯವಸ್ಥಿತವಾಗಿ ಜೇನು ಕೃಷಿಯನ್ನು ನಡೆಸಿದರೆ ಯಾರೂ ಲಾಭಗಳಿಸಲು ಸಾಧ್ಯವಿದೆ ಎಂದು ಜೇನು ಕೃಷಿಕ ಮಧುಕೇಶ್ವರ ಹೆಗಡೆ ಕಲ್ಲಳ್ಳಿ ಹೇಳಿದರು. ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಕೃಷಿ ಹಾಗೂ...