May 4, 2024

Bhavana Tv

Its Your Channel

ಕಾರ್ಕಳ: ಕರ್ನಾಟಕ ಸರಕಾರದ ನೂತನ ಮಂತ್ರಿಮAಡಲದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ಕಾರ್ಕಳಕ್ಕೆ ಆಗಮಿಸಿದಾಗ ಶುಕ್ರವಾರ ಬೆಳ್ಲಣ್ ಬಸ್ ನಿಲ್ದಾಣದ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು....

ಮಳವಳ್ಳಿ : ಕೋವಿಡ್ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಡಾ. ಕೆ ಅನ್ನದಾನಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿ ತಳಗವಾದಿ ಕ್ಷೇತ್ರದ ಜಿ ಪಂ...

ಹೊಸದಿಲ್ಲಿ: ಭಾರತೀಯ ಕ್ರೀಡಾಪಟುಗಳಿಗೆ ನೀಡಲಾಗುವ ದೇಶದ ಅತ್ಯುನ್ನತ ಕ್ರೀಡಾಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್‌ ರತ್ನ (Rajiv Gandhi Khel Ratna Award) ಪ್ರಶಸ್ತಿಯನ್ನು ಹಾಕಿ ದಿಗ್ಗಜರಾದ ಧ್ಯಾನ್...

ರೋಣ: ತಾಲೂಕಿನ ಲೋಕೋಪಯೋಗಿ ಇಲಾಖೆಯ ಮಂದಿರದಲ್ಲಿ ಜಿಲ್ಲಾ ಸಂಘಟನೆಯ ಸಂಚಾಲಕರು ಎನ್.ಎಸ್. ಬಳ್ಳಾರಿ ಇವರ ನಾಯಕತ್ವದಲ್ಲಿ ಸಭೆ ಮಾಡುವದರ ಮೂಲಕ ನೂತನ ತಾಲೂಕ ಸಂಚಾಲಕ ಮತ್ತು ತಾಲ್ಲುಕ...

ಶಿರಸಿ: ಅರಣ್ಯ ಭೂಮಿಯಲ್ಲಿ ವಸತಿ ರಹಿತರಿಗೆ ವಸತಿ ಯೋಜನೆಗಳಡಿ ರಾಜ್ಯ ಸರಕಾರ ಸಹಾಯಧನ ನೀಡಲು ಪರಿಗಣಿಸಲು ಆದೇಶಿಸಿದ ಆದೇಶ ಸ್ವಾಗತಾರ್ಹ. ಆದರೆ, ಇಂತಹ ಆದೇಶ ನೀಡಲು ರಾಜ್ಯ...

ಭಟ್ಕಳ: ತಾಲ್ಲೂಕು ಗಾಣಿಗ ಸೇವಾ ಸಂಘ ,ಶ್ರೀ ಗೋಪಾಲಕೃಷ್ಣ ಪತ್ತಿನ ಸಹಕಾರಿ ಸಂಘ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮಂಡಳಿ ಇದರ ಸಹಭಾಗಿತ್ವದಲ್ಲಿ ಶ್ರೀಕೃಷ್ಣ ಜನ್ಮೋತ್ಸವ...

ನಾಡದೇವತೆ ತಾಯಿ ಶ್ರೀ ಚೌಡೇಶ್ವರಿ ದೇವಿಗೆ ಬೆಣ್ಣೆ ಅಲಂಕಾರ, ವಿಶೇಷಪೂಜೆ ಕಣ್ತುಂಬಿಕೊoಡ ಭಕ್ತಾದಿಗಳು.ಮೊಳಗಿದ ಜಯಘೋಷಗಳು. ಕೃಷ್ಣರಾಜಪೇಟೆ ಪಟ್ಟಣದ ಹೊರವಲಯದ ಹೇಮಗಿರಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ...

ಯಲ್ಲಾಪುರ:- ಯಲ್ಲಾಪುರ ತಾಲೂಕಿನಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ತಹಶೀಲ್ದಾರರು ಪತ್ರಿಕಾಗೋಷ್ಠಿ ಕರೆದು ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮಾತನಾಡಿ ಸರ್ಕಾರದಿಂದ ಬಂದ ಸುತ್ತೋಲೆಯನ್ನು ವಿವರಿಸಿ, ತಾಲೂಕಿನಲ್ಲಿ...

ಯಲ್ಲಾಪುರ : ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ ಅವರು ಸಚಿವರಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಯಲ್ಲಾಪುರ...

ಯಲ್ಲಾಪುರ; ಇತ್ತಿಚಿಗೆ ಸುರಿದ ಭಾರಿ ಮಳೆ ಗಾಳಿಯಿಂದಾಗಿ ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಸಹಸ್ರಳ್ಳಿಯಲ್ಲಿ ಮನೆಯೊಂದು ಕುಸಿದು ಭಾರಿ ನಷ್ಟ ಉಂಟಾಗಿದೆ.ಸಹಸ್ರಳ್ಳಿಯ ನಿವಾಸಿ ರಾಮಚಂದ್ರ ಗೋಪಾಲ ಭಟ್ಟ...

error: