May 4, 2024

Bhavana Tv

Its Your Channel

ಕೆ.ಆರ್.ಪೇಟೆ: ರಾಜ್ಯದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸಚಿವ ಸಂಪುಟದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿ ದಿನಾಂಕ ೬ರ(ನಾಳೆ) ಶುಕ್ರವಾರ ಸಂಜೆ ೪ಗಂಟೆಗೆ ಕೆ.ಆರ್.ಪೇಟೆಗೆ ಆಗಮಿಸುತ್ತಿರುವ ಡಾ.ನಾರಾಯಣಗೌಡ ಅವರನ್ನು ಹೃದಯಸ್ಪರ್ಶಿಯಾಗಿ ಸ್ವಾಗತಿಸಲು...

ನಾಗಮಂಗಲ: ಭೂ ಸಾಗುವಳಿ ಮಾಡುತ್ತಿದ್ದ ಫಲಾನುಭವಿಗಳ ಪರಿಶೀಲನಾ ಸಭೆಗೆ ಸಭೆಯಲ್ಲಿ ಶಾಸಕ ಸುರೇಶ್ ಗೌಡ ಅಧಿಕಾರಿಗಳಿಂದ ಮಾಹಿತಿ ಸಭೆಯಲ್ಲಿ ಭಾಗವಹಿಸಿದ್ದರು. ಅವರಿಂದು ನಾಗಮಂಗಲ ತಾಲ್ಲೂಕು ಆಡಳಿತದ ಸಭಾಂಗಣದಲ್ಲಿ...

ಕಾರ್ಕಳ:ಇಂದು ಕುಕ್ಕುಂದೂರು ಗ್ರಾಮದ ಪರಪ್ಪುವಿನಲ್ಲಿ ಒಂದು ಮನೆಯ ಎಲ್ಲ ೬ ಸದಸ್ಯರಿಗೆ ಕೋವಿಡ್ ಪಾಸಿಟಿವ್ ಬಂದಿರುತ್ತದೆ. ಮನೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸೀಲ್ ಡೌನ್ ಮಾಡಿ, ಕಂಟೈನಮೆAಟ್...

ಇಳಕಲ್: ರೈತರಿಗೆ ಗ್ರಾಹಕರಿಗೆ ವ್ಯವಹಾರಕ್ಕೆ ಅನುಕೂಲವಾಗಲೆಂದು ಇಳಕಲ್ ತಾಲೂಕಿನ ಕಂದಗಲ್ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ವಿಕಾಸ ಬ್ಯಾಂಕ್ ನಲ್ಲಿ ಗ್ರಾಹಕರ ನೋವನ್ನು ಯಾರೂ ಕೇಳೋರಿಲ್ಲ ಹೇಳೋರಿಲ್ಲ ಎಂಬoತಹ...

ಹೊನ್ನಾವರ; ತಾಲೂಕಿನ ಸಾಲ್ಕೋಡ್ ಗ್ರಾಮ ಪಂಚಾಯತಿ ಆವರಣದಲ್ಲಿ ಕೃಷಿ ಹಾಗೂ ಕೃಷಿ ಸಂಭದಿತ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕೃಷಿ ಅಭಿಯಾನ ಜಾಗೃತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ...

ನಾಗಮಂಗಲ : ಬಿ ಜಿ ನಗರದ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾ ವಿದ್ಯಾಲಯದ ಆವರಣದಲ್ಲಿ ಇಂದು ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು ನಾಗಮಂಗಲ ತಾಲ್ಲೂಕಿನ...

ಉಜಿರೆ: ಶ್ರೀ ಗುರುದೇವ ಮಠ, ದೇವರಗುಡ್ಡೆ ಕಲ್ಮಂಜದಲ್ಲಿ ಪೂಜ್ಯ ಸ್ವಾಮೀಜಿಯವರ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರು ಹಾಗೂ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ...

ಕಾರ್ಕಳ ಕಂದಾಯ ಇಲಾಖೆ ಹಾಗು ಕಾರ್ಕಳ ಪುರಸಭಾ ವತಿಯಿಂದ ಮಾಸ್ಕ್ ಧರಿಸ ದವರಿಗೆ ನೂರು ರೂಪಾಯಿ ದಂಡ ವಿಧಿಸಲಾಯಿತು. ಕೊರೊನಾ ರೋಗ ಹರಡುವುದನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಕಾರ್ಕಳ...

ಬಾಗೇಪಲ್ಲಿ:-ಸ.ಹಿ.ಪ್ರಾ ಶಾಲೆ ಆಚೇಪಲ್ಲಿಯಲ್ಲಿ ಮುಖ್ಯ ಶಿಕ್ಷಕರಾಗಿ ವಯೋನಿವೃತ್ತಿ ಹೊಂದಿದ ರಾಮರೆಡ್ಡಿಯವರಿಗೆ ಶಾಲೆ ವತಿಯಿಂದ ಇಂದು ಗೌರವ ಸಮರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಕ್ಷೇತ್ರಶಿಕ್ಷಣಾಧಿಕಾರಿಗಳಾದ ಸಿದ್ದಪ್ಪ ರಾಮರೆಡ್ಡಿಯವರ ವೃತ್ತಿಪರತೆಯನ್ನು...

ಬಾಗೇಪಲ್ಲಿ:-ವಿವಿಧ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಹಾಗೂ ತಾಲ್ಲೂಕಿಗೆ ಸಂಬAಧಪಟ್ಟ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳು ಸರಿಯಾದ ಸಮಯಕ್ಕೆ ನಡೆಯದೆ ಕಚೇರಿಗಳತ್ತ ಪ್ರತಿನಿತ್ಯ...

error: