May 4, 2024

Bhavana Tv

Its Your Channel

ನಂದೋಳ್ಳಿ:- ನಂದೋಳ್ಳಿ ಪಂಚಾಯತದ ಕುಳಿಮಾಗೋಡದ ರಾಮಕೃಷ್ಣ ಗೋಪಾಲ ಭಟ್ ಇವರ ಮನೆ ಹಾಗೂ ತೋಟದ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರಿಂದ ಅವರ ಭತ್ತದ ಗದ್ದೆಗೆ ಹಳ್ಳದ ನೀರು...

ಯಲ್ಲಾಪುರ : ಶಾಸಕ ಶಿವರಾಮ ಹೆಬ್ಬಾರವರು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಮಂತ್ರಿ ಮಂಡಳದಲ್ಲಿ ಸಚಿವರಾಗಿ ಆಯ್ಕೆಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ...

ಮಂಗಳವಾರದAದು ರಾತ್ರಿ ಮಾರಿ ದೇವಿ ಮೂರ್ತಿಯ ತಯಾರಕ ವಿಶ್ವಕರ್ಮ ಸಮಾಜದವರಿಂದ ವಿಶೇಷ ಪೂಜೆಯ ಬಳಿಕ ನಂತರ ಮಾರಿ ದೇವಿಯ ಮೂರ್ತಿಯನ್ನು ಮುಂಜಾನೆ ಮೆರವಣಿಗೆಯ ಮೂಲಕ ಕರೆದೊಯ್ಯಲಾಗಿದ್ದು ಕೊರೋನಾ...

ಭಟ್ಕಳ ; ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಯಾಸೀನ್ ಸರಕು ಹಡಗಿನಲ್ಲಿ ಸಮುದ್ರಯಾನಗಾರನಾಗಿ ಕೆಲಸ ಮಾಡುತಿದ್ದು, ೨೦೨೦ರ ಜನವರಿ ೧೨ರಂದು ಇರಾನ್ ಬಂದರಿನಲ್ಲಿ ಇಳಿದಿದ್ದ. ಕೋವಿಡ್...

ಕಾರ್ಕಳ ; ಶಾಸಕ ವಿ. ಸುನಿಲ್ ಕುಮಾರ್ ಸಚಿವ ಸಂಪುಟದಲ್ಲಿ ಸ್ಥಾನ ದೊರಕಿರುವುದು ಸಮಸ್ತ ಕಾರ್ಕಳ ಜನತೆಗೆ ಹರ್ಷ ತಂದಿದೆ. ಅವರ ಅವಧಿಯಲ್ಲಿ ನಾಡು ಹಾಗೂ ಕ್ಷೇತ್ರದಲ್ಲಿ...

ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ನಾರಾಯಣಗೌಡ ಪ್ರಮಾಣವಚನ ಸ್ವೀಕಾರ ಅಭಿಮಾನಿಗಳ ವಿಜಯೋತ್ಸವ.ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.ರಾಜ್ಯದ ಬಿಜೆಪಿ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದಲ್ಲಿ...

ಮಳವಳ್ಳಿ : ಪ್ರಸಿದ್ಧ ಯಾತ್ರಾಸ್ಥಳ ವಾದ ಮುತ್ತತ್ತಿಯಲ್ಲಿ ಅಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ ಗುಂಪೊAದರ ಮೇಲೆ ದಾಳಿ ನಡೆಸಿರುವ ಪೊಲೀಸರು ೧೧ ಮಂದಿಯನ್ನು ಬಂಧಿಸಿದ್ದಾರೆ.ನೆನ್ನೆ ರಾತ್ರಿ ೮ ಗಂಟೆ...

ಮಳವಳ್ಳಿ : ಕರೋನ ಮೂರನೇ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು ಜಿಲ್ಲೆಯ ೭ ತಾಲೂಕುಗಳಲ್ಲೂ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ ಎಂದು...

ಮಳವಳ್ಳಿ : ಕೋವಿಡ್ ಮೂರನೇ ಅಲೆ ಹರಡುವಿಕೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ಭಾರಿಯ ೭೫ನೇ ಸ್ವಾತಂತ್ರ‍್ಯ ದಿನಾಚರಣೆ ಯನ್ನು ಸರಳವಾಗಿ ಆಚರಿಸಲು ಮಳವಳ್ಳಿ ತಾಲ್ಲೂಕು ಆಡಳಿತ ತೀರ್ಮಾನಿಸಿದೆ.ಇಲ್ಲಿನ...

ಧರ್ಮಸ್ಥಳ: ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೯ನೇ ಯ ದಿನದಂದು ಮೂಲ್ಕಿ ಮತ್ತು ಮೂಡಬಿದ್ರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತ್ತು ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ...

error: