ಸಿದ್ಧಾಪುರ: ತನ್ನದೇ ಆದ ವಿಶಿಷ್ಟ ಸಂಪ್ರದಾಯ, ಕಲೆ, ಜಾನಪದ ಸಂಪನ್ನದಿAದ ಬುಡಕಟ್ಟು ಜನಾಂಗಗಳಲ್ಲಿ ಒಂದಾದ ಕುಂಬ್ರಿ ಮರಾಠಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿರುವುದು ವಿಶೇಷ. ಕುಂಬ್ರಿ ಮರಾಠಿ ಸಮಾಜವು ಬುಡಕಟ್ಟು...
ವರದಿ: ವೇಣುಗೋಪಾಲ ಮದ್ಗುಣಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನವು ಮಾರ್ಚ್ ತಿಂಗಳ ಹತ್ತನೆಯ ದಿನಾಂಕದAದು ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಿತು....
ಭಟ್ಕಳ:- ಶ್ರೀಮಂತ ವರ್ಗದವರು ಮಾತ್ರ ಕಲಿಯುತ್ತಿದ್ದ ಲಲಿತಕಲಾ ಕಲಿಕೆಗಳನ್ನು ಸಾಮಾನ್ಯ ಬಡ ವರ್ಗದವರು ಕಲಿಯುವಂತೆ ಮಾಡಿದ ಝೇಂಕಾರ ಸಂಸ್ಥೆಯ ಕಾರ್ಯ ಶ್ಲಾಘನಾರ್ಹ ಎಂದು ಭಟ್ಕಳ ಸರಕಾರಿ ಆಸ್ಪತ್ರೆಯ...
ಭಟ್ಕಳ:- ತಾಯಿಯಾದವಳು ತನ್ನ ಮಗುವನ್ನು ಪೋಷಿಸುವಂತೆ ಹೆಣ್ಣಾದವಳು ತಾನು ಕಂಡ ಕನಸನ್ನು ಅತ್ಯಂತ ಆರೈಕೆಯಿಂದ ಮತ್ತು ಧೈರ್ಯದಿಂದ ನನಸು ಮಾಡುವಲ್ಲಿ ಪ್ರಯತ್ನಿಸಿದಾಗ ಮಾತ್ರ ಯಶಸ್ಸನ್ನು ಪಡೆಯಲು ಸಾಧ್ಯ...
ಭಟ್ಕಳ: ದಿನಾಂಕ 8/03/3023 ರಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಭಾ ಕಾರ್ಯಕ್ರಮದಲ್ಲಿ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ...
ಕಾರ್ಕಳ: ಮಠಕ್ಕೆ ಮುಸ್ಲಿಂ ದೊರೆ ಜಾಗ ನೀಡಿದ್ದ ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಹೇಳಿಕೆಯನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ...
ಹೊನ್ನಾವರ: ನ್ಯೂ ಇಂಗ್ಲಿಷ್ ಸ್ಕೂಲ್ ಹೊನ್ನಾವರ ದಲ್ಲಿ ದಿನಾಂಕ 8.3.2023 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನ್ಯೂ ಇಂಗ್ಲಿಷ್ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿ...
ಹೊನ್ನಾವರ: ಭ್ರಷ್ಟ ಆಡಳಿತ ವ್ಯವಸ್ಥೆ ದೂರವಾಗಿಸಲು ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದ್ದು ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ...
ಭಟ್ಕಳ ತಾಲೂಕಿನ ಮದೀನ ಗ್ರೌಂಡ್ ಸಮೀಪ ಸಾರ್ವಜನಿಕ ರಸ್ತೆಯಲ್ಲಿ ಮಾದಕ ವಸ್ತು ಸೇವನೆ ಮಾಡಿ ತೂರಾಡುತ್ತಿದ್ದ ನಾಲ್ವರು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಮಸೂದ್...
ಭಟ್ಕಳ: ಅಕ್ರಮವಾಗಿ ಮ್ಯಾಂಗೋ ಫಾರ್ಮ್ ಹೌಸ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಗಾಂಜಾ ಸಮೇತ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಜಬೀವುಲ್ಲಾ ತಂದೆ...