March 19, 2025

Bhavana Tv

Its Your Channel

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಶ್ನಾವಳಿಗಳಿಗೆ ನಿರ್ದಿಷ್ಟ ಪಡಿಸಿದ ಕಾಲಾವಧಿಯಲ್ಲಿ ಉತ್ತರಿಸುವುದಾಗಿ ಮಾತು ಕೊಟ್ಟು ವಿಫಲವಾಗಿರುವ ಅರಣ್ಯ ಅಧಿಕಾರಿಗಳ ಕೃತ್ಯ ಖಂಡನಾರ್ಹ. ತೀವ್ರತರದ ಹೋರಾಟಅನಿವಾರ್ಯವೆಂದು...

ಕಾರ್ಕಳ: ಐತಿಹಾಸಿಕ ಹಿನ್ನಲೆಯುಳ್ಳ ಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತವಾಗಿ ಮಂಗಳವಾರದAದು ಹಸಿರುಹೊರೆ ಕಾಣಿಕೆಯನ್ನು ದೇವಳಕ್ಕೆ ಮೆರವಣಿಗೆಯ ಮೂಲಕ ತರಲಾಯಿತು. ಇಕ್ಕೇರಿ ರಾಜನ...

ಕಾರ್ಕಳ: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಅಕ್ಟೋಬರ್‌ನಲ್ಲಿ ನಡೆದ ಅಂತಿಮ ಪದವಿ ಪರೀಕ್ಷೆಗಳ ರ‍್ಯಾಂಕ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ವಾಣಿಜ್ಯವಿಭಾಗದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿಗಳಾದ ಕು. ಪ್ರತೀಕ್ಷಾ...

ಭಟ್ಕಳ ತಾಲೂಕಿನಾದ್ಯಂತ ಬಣ್ಣಗಳ ಹಬ್ಬವಾದ ಹೋಳಿ ಹಬ್ಬವನ್ನು ಮಂಗಳವಾರ ದಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಾಲೂಕಿನ ಮುಠ್ಠಳ್ಳಿ, ಮಣ್ಕುಳಿ, ಮೂಢಭಟ್ಕಳ, ಮುಂಡಳ್ಳಿ, ಆಸರಕೇರಿ,ತಲಾಂದ, ಶಿರಾಲಿ, ಅಳ್ವೇಕೋಡಿ, ಮುರ್ಡೇಶ್ವರದ ಭಾಗಗಳಲ್ಲಿಯೂ...

ಕಾರ್ಕಳ:- ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ನಿರ್ಮಿಸಿದ ಹೊಸ ರೋ ಕೆ ಕೃಷ್ಣ ಪ್ರಭು ಓ ಪಿ ಡಿ ಬ್ಲಾಕ್ ಮತ್ತು...

ಹೊನ್ನಾವರ: ರಾಜ್ಯದ ವಿವಿದೆಡೆ ಹೋಳಿಯನ್ನು ತುಂಬಾ ವಿಭಿನ್ನವಾಗಿ ಆಚರಿಸುತ್ತಾರೆ. ಅದರಲ್ಲೂ ಉತ್ತರಕನ್ನಡ ಜಿಲ್ಲೆಯಲ್ಲಿ ಹೋಳಿ ಸಂದರ್ಭದಲ್ಲAತೂ ಸಡಗರ ಸಂಭ್ರಮ ಇರುತ್ತದೆ. ಮುಖ್ಯವಾಗಿ ವಿವಿಧ ಸಮಾಜದವರು ಸುಗ್ಗಿಯನ್ನು ಆಚರಿಸುತ್ತಾರೆ....

ಭಟ್ಕಳ: ವಿಶ್ವಕರ್ಮ ಸಮುದಾಯದ ವೃತ್ತಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ತಹಶಿಲ್ದಾರರ ಅವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ವಿಶ್ವಕರ್ಮ...

ಕೃಷ್ಣರಾಜಪೇಟೆ ತಾಲ್ಲೂಕಿನ ಚುಜ್ಜಲಕ್ಯಾತನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿಯಲ್ಲಿ ತಡರಾತ್ರಿ ಬೀಗ ಮುರಿದು ನಾಲ್ಕು ಭರ್ತಿ ಸಿಲಿಂಡರ್, ದಿನಸಿ ಪದಾರ್ಥಗಳ ಕಳ್ಳತನ ಮಾಡಿರುವ...

ಕಾರ್ಕಳ :- ಕೋಟೆ ಮಾರಿಯಮ್ಮ ದೇವಸ್ಥಾನದ ದಲ್ಲಿ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವದ ಉಗ್ರಣಾಪೂಜೆ ದೇವಳದಲ್ಲಿ ಇಂದು ಬೆಳಿಗ್ಗೆ ನೆರವೇರಿತು .ಈ ಸಂದರ್ಭದಲ್ಲಿ ಸಚಿವ...

ವರದಿ: ವೇಣುಗೋಪಾಲ ಮದ್ಗುಣಿ ಬೆಂಗಳೂರು : ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ) ಬೆಂಗಳೂರು ಇದರ ಪದಾಧಿಕಾರಿಗಳು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ...

error: