April 24, 2024

Bhavana Tv

Its Your Channel

ಹಟ್ಟಿಅಂಗಡಿ ; ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಗೆ ದಿನಾಂಕ – ೧೬-೦೩-೨೦೨೪ ರಂದು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ರಾಮಚಂದ್ರಾಪುರ ಮಠ ಭೇಟಿ ನೀಡಿ,...

ಗುಂಡ್ಲುಪೇಟೆ; ತಾಲೂಕಿನ ಮಳವಳ್ಳಿ ಗ್ರಾಮದಲ್ಲಿ ನಡೆದ ಶ್ರೀ ಮಲೆ ಮಹದೇಶ್ವರ ಜಾತ್ರೆಯಲ್ಲಿ ಶ್ರೀ ಮಹದೇಶ್ವರ ರಥೋತ್ಸವ ಅದ್ದೂರಿಯಾಗಿ ಬಹಳ ವಿಜೃಂಭಣೆಯಿAದ ನಡೆಯಿತು.ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಭಕ್ತಾದಿಗಳು ಮತ್ತು...

ಭಟ್ಕಳ: ತಾಲೂಕಾ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ನೌಕರರ ಸಂಘ ಭಟ್ಕಳ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಹಾಗೂ ಸರಕಾರಿ ಆಸ್ಪತ್ರೆ ಭಟ್ಕಳ ಇವರ ಸಹಯೋಗದಲ್ಲಿ ವಿವಿಧ ಇಲಾಖೆಯ...

ಮುರ್ಡೇಶ್ವರ; ಮಂಗಳವಾರದAದು ಬೀನಾ ವೈಧ್ಯ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆಯನ್ನ ಅತ್ಯಂತ ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಟ್ಕಳ ತಾಲೂಕ ಆಸ್ಪತ್ರೆಯ ಆಡಳಿತ ವೈಧ್ಯಾಧಿಕಾರಿಯಾದ ಶ್ರೀಮತಿ...

ಕೆ.ಆರ್. ಪೇಟೆ ; ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು...

ಕಾರ್ಕಳ : ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಿಶೋರ ಕುಮಾರ ಕೊಡ್ಗಿಯವರು ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ, ಅಭ್ಯಾಸ ವರ್ಗವು ಸಹಕಾರಿ ಸಂಘಗಳ ಹೊಸ ಕಾಯ್ದೆ ಕಾನೂನುಗಳ ಪರಿಜ್ಞಾನವನ್ನು...

ಕಾರ್ಕಳ: ಪಟ್ಟಣ ಪ್ರದೇಶಗಳಿಗೆ ಪ್ರಮುಖವಾಗಿ ನೀರು ಪೂರೈಕೆ ಮಾಡುವ ಮುಂಡ್ಲಿ ಆಣೆಕಟ್ಟೆ ನಲ್ಲಿ ಜಲ ಮಟ್ಟ ತೀವ್ರ ಮಟ್ಟದಿಂದ ಕುಸಿತಿದ್ದು ನೀರಿನ ಸಮಸ್ಯೆ ಮುಂದಿನ ದಿನಗಳಲ್ಲಿ ಎದುರಾಗುವ...

ಹೊನ್ನಾವರ : ತನ್ನ ಹಾಸ್ಯ ಚಟಾಕಿಯಿಂದಲೇ ಮನೆ ಮಾತಾಗಿದ್ದ ಒಬ್ಬ ನಾಜೂಕಿನ ಕೆಲಸಗಾರ ಶ್ರಮಜೀವಿ ಗೋಪಾಲ ಸುಬ್ರಹ್ಮಣ್ಯ ಭಂಡಾರಿ ಬೋಳ್ಗೆರೆ ಕೆರೆಕೋಣ ಇವರು ದಿನಾಂಕ 19.03.2024ರಂದು ನಿಧನರಾದರು....

ಮುರ್ಡೇಶ್ವರ ; ಆರ್. ಎನ್. ಎಸ್ ಪ್ರಥಮ ದರ್ಜೆ ಕಾಲೇಜು ಮುಡೇಶ್ವರದ ರಾಷ್ಟ್ರೀಯಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಸೇವಾಯೋಜನಾ ಘಟಕದ ವಾರ್ಷಿಕ ಶಿಬಿರವನ್ನು ಅಳ್ವೆಕೋಡಿ ಶ್ರೀ...

ಭಟ್ಕಳ : ಬೆಂಗಳೂರಿನ ಕೋಡ್‌ನೆಸ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 18 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಆಯ್ಕೆಯಾದ...

error: