October 22, 2024

Bhavana Tv

Its Your Channel

ಮುರ್ಡೇಶ್ವರ ; ಒಲಿಂಪಿಯಾಡ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ವಿತರಣಾ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಟ್ಕಳದ ಪ್ರಸಿದ್ಧ ಪತ್ರಕರ್ತರಾದ ಶ್ರೀ ರಾಧಾಕೃಷ್ಣ...

ಬೈಲಹೊಂಗಲ ; ಸ್ವೀಪ್ ಸಮೀತಿ ಬೈಲಹೊಂಗಲ ಹಾಗೂ ತಾಲೂಕಾ ಆಡಳಿತ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಬೈಲಹೊಂಗಲ ನಗರದಲ್ಲಿ ಮ್ಯಾರಥಾನ ಓಟ ವನ್ನು ಆಯೋಜನೆ ಮಾಡಿದ್ದು ಸ್ವೀಪ್...

ಕಾರವಾರ: ಸಾವಿರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನ ತಕ್ಷಣವೇ ಬಂಧಿಸುವAತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿAದ ಪ್ರತಿಭಟಿಸಲಾಯಿತು. ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ...

ಕೆ.ಆರ್.ಪೇಟೆ ತಾಲ್ಲೂಕಿನ ಕೈಗೋನಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ರಂಗದ ಹಬ್ಬದ ಸಂಭ್ರಮ ..ಹಬ್ಬ, ಜಾತ್ರೆ ಉತ್ಸವಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿವೆ. ಹಬ್ಬದ ಸಂಭ್ರಮದಲ್ಲಿ ಎಲ್ಲರೂ ಒಂದಾಗಿ...

ಭಟ್ಕಳ : 2024- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್...

ಕಾರವಾರ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಣ್ಣಲ್ಲಿ ರಕ್ತವಿಲ್ಲ; ಬಡಜನರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ವಾಗ್ದಾಳಿ ನಡೆಸಿದರು. ಶಿರವಾಡ...

ಬೈಂದೂರು : ದಿನಾಂಕ 18/4/2024 ರಿಂದ 27/4/2024 ರ ವರೆಗೆ 10ದಿನಗಳ ಕಾಲ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರು ಇವರಿಂದ ಮಕ್ಕಳಿಗಾಗಿ ವಿಶೇಷ ಯೋಗ ಸಂಸ್ಕಾರ...

ಭಟ್ಕಳ : ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ನ 15 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಲ್ಲಿ...

ಹೊನ್ನಾವರ ; ನ್ಯಾಯಲಯದ ಆದೇಶ ಮೀರಿಯೂ ಅಧಿಕಾರಿಗಳು ಮರಳುಗಣಿಗಾರಿಕೆ ನಡೆಸಲು ಅನುಮತಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗಣೆ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದು, ಲೋಕಾಯುಕ್ತರಿಗೆ ಈ ಬಗ್ಗೆ...

ರಾಮನ ಪಾದುಕೆ ಮುಂದಿಟ್ಟು ರಾಜ್ಯಭಾರ ಭರತನು ಮಾಡಿದಂತೆ, ಶ್ರೀಧರ ಸ್ವಾಮಿಗಳ ವೇದಾಂತ ಸಾಮ್ರಾಜ್ಯವನ್ನು ಜಾನಕಿಯಮ್ಮ ಹಾಗೂ ಜನರ‍್ದನ ಇವರು ಮುನ್ನಡೆಸುತ್ತಿದ್ದಾರೆ ಎಂದು ಉಡುಪಿ ಪೇಜಾವರ ಅಧೊಕ್ಷ ಮಠಾಧೀಶರಾದ...

error: