October 22, 2024

Bhavana Tv

Its Your Channel

ವಿದ್ಯಾರ್ಥಿ ಜೀವನದಲ್ಲಿಯೇ ಯಕ್ಷಗಾನದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ ಸುಬ್ರಮಣ್ಯ ಧಾರೇಶ್ವರ ಬದುಕಿನಲ್ಲಿ ಕಂಡುAಡ ಅನುಭವವೇ ಅವರ ಕಲಾಶಕ್ತಿಗೆ ಪ್ರೇರಣೆಯಾಗಿತ್ತು ಎಂದು ನಿವೃತ್ತ ಶಿಕ್ಷಕ ವಿ.ಕೆ.ಭಟ್ ಹೇಳಿದರು....

ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮುಂದಿಟ್ಟುಕೊAಡು ನಮ್ಮ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪತಿ ರಾಜ್ಯದ ಪೊಲೀಸ್ ವ್ಯವಸ್ಥೆಯಲ್ಲಿ ಉನ್ನತ ಹುದ್ದೆಯಲ್ಲಿರುವವರ ಹೆಸರನ್ನು ಮುನ್ನೆಲೆಗೆ ತಂದು ಹಾಳು...

ಶಿರಸಿ: ಸೋತ ಅಭ್ಯರ್ಥಿಗೆ ಚುನಾವಣೆ ಎದುರಿಸಲು ಮತ್ಯಾವ ವಿಷಯವು ಇಲ್ಲ,ಕಾಂಗ್ರೆಸ್ ಪಕ್ಷದ ಒಗ್ಗಟ್ಟನ್ನು ಕಂಡು ಹತಾಶರಾಗಿ ಪರೇಶ್ ಮೆಸ್ತಾ ಸಾವಿನ ಮೇಲೆ ಮತ್ತೆ ರಾಜಕೀಯ ಮಾಡಲು ಹೊರಟಿದ್ದಾರೆ,...

ಶಿರಸಿ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು? ಹೋರಾಟದ ನೇತೃತ್ವ ವಹಿಸಿದ್ದ ಕಾಗೇರಿಯವರಂಥ ನಾಯಕರ ಮೇಲೆ ಯಾಕೆ ಕೇಸ್...

ಶಿರಸಿ: ಉತ್ತರಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಶಿರಸಿ ಇದರ ಕಾರ್ಯಕಾರಿಣಿ ಸಭೆ ಹಾಗೂ ವಾರ್ಷಿಕ ಸರ್ವಸಾಧಾರಣ ಸಭೆ ಹಳಿಯಾಳದ ಚಂದಾವನ ರೆಸಾರ್ಟ್ನಲ್ಲಿ ಎ.21ರಂದು ಸಂಘದ ಅಧ್ಯಕ್ಷ...

ಭಟ್ಕಳ: ಕಾನೂನು ಸೇವಾ ಸಮಿತಿ ಭಟ್ಕಳ, ವಕೀಲರ ಸಂಘ ಭಟ್ಕಳ, ಅಭಿಯೋಜನಾ ಇಲಾಖೆ ಭಟ್ಕಳ ಹಾಗೂ ಇತರ ಇಲಾಖೆಗಳ ಸಹಯೋಗದೊಂದಿಗೆ ಆಚರಿಸಲಾದ ವಿಶ್ವ ಭೂಮಿ ದಿನಾಚರಣೆಯನ್ನು ಕಾನೂನು...

ಮುರುಡೇಶ್ವರ: ಗ್ರಾಮೀಣ ಶಿಕ್ಷಣ ಪ್ರತಿಷ್ಠಾನ (ರಿ.) ಮುರ್ಡೇಶ್ವರದಲ್ಲಿ ಸಂಸ್ಥೆಯ ಯೋಜನಾ ನಿರ್ದೇಶಕರ ಜನುಮದಿನಾಚರಣೆಯ ಪ್ರಯುಕ್ತ, ಗ್ರಾಮೀಣ ಮಹಿಳಾ ದಿನಾಚರಣೆಯನ್ನು ಅತೀ ವಿಜೃಂಭಣೆಯಿAದ ಸಾಂಪ್ರದಾಯಿಕವಾಗಿ ಆಚರಿಸಲಾಯಿತು. ಅಧ್ಯಕ್ಷರಾಗಿ ಶ್ರೀಮತಿ...

ಹೊನ್ನಾವರ ; ಕ್ರಿಯೇಟಿವ್ ಪಿ ಯು ಕಾಲೇಜ್ ಕಾರ್ಕಳ ದಲ್ಲಿ ದ್ವಿತೀಯ ಪಿಯುಸಿ ( ಕಾಮರ್ಸ) ಓದುತ್ತಿರುವ ಹೊನ್ನಾವರದ ಕುಮಾರಿ: ಸಾನ್ವಿ ರಾವ್ 600 ಕ್ಕೆ 598...

ಕುಮಟಾ: ಬಿಜೆಪಿ ಕೇವಲ ಜಿಲ್ಲೆಯಲ್ಲಲ್ಲ, ಇಡೀ ರಾಜ್ಯದಲ್ಲೇ ಏನೂ ಕೆಲಸ ಮಾಡಿಲ್ಲ. ಬಿಜೆಪಿ ಅಭ್ಯರ್ಥಿ ಕಾಗೇರಿಯವರ ಬಗ್ಗೆ ವಿಶೇಷವಾಗಿ ಹೇಳಬೇಕಾದದ್ದು ಏನಿಲ್ಲ. ಆರು ಬಾರಿ ಶಾಸಕು, ಮಂತ್ರಿ,...

ಹೊನ್ನಾವರ: ಬಿಜೆಪಿ ಬಿಜೆಪಿ ಎಂದು ಕುಣಿಯುವ ೧೮ ವರ್ಷದ ಯುವಕರಿಗೆ ಮತ ಹಾಕುವ ಅವಕಾಶ ಮಾಡಿಕೊಟ್ಟಿದ್ದು, ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತಂದಿದ್ದು ರಾಜೀವ್ ಗಾಂಧಿಯವರು, ಕಾಂಗ್ರೆಸ್ ಪಕ್ಷ...

error: