March 12, 2025

Bhavana Tv

Its Your Channel

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವ ಪ್ರಧಾನಿಯವರ ರೀತಿ? ಮೋದಿ ಒಬ್ಬ...

ಕಾರ್ಕಳ : ಕಳೆದ ವರ್ಷದಿಂದ ವಿವಾದದ ಕೇಂದ್ರ ಬಿಂದುವಾಗಿದ್ದ ಪರಶುರಾಮ ಮೂರ್ತಿ ಮತ್ತೆ ಹಲವಾರು ಊಹಾಪೋಹಗಳಿಗೆ ಕಾರಣವಾಗುತ್ತಿದೆ ನಿನ್ನೆಯಿಂದ ಮೂರ್ತಿಯ ಉಳಿದ ಭಾಗವನ್ನು ತೆರವುಗೊಳಿಸುವ ಕಾರ್ಯ ತೆರೆಮರೆಯಲ್ಲಿ...

ಕುಮಟಾ: ಜೆಡಿಎಸ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿಯವರು ಕುಮಟಾದಲ್ಲಿ ನಡೆದ ಪ್ರಜಾಧ್ವನಿ- ೨ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ಸಿಎಂ- ಡಿಸಿಎಂ ಸಮ್ಮುಖದಲ್ಲಿ...

ಹೊನ್ನಾವರ ; ಚಿಕ್ಕಬಳ್ಳಾಪುರ ಗೌರಿಬಿದನೂರಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸೂಳೆಮುರ್ಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ಆಗಮಿಸಿದ ಹೊನ್ನಾವರ ಪೊಲೀಸರಿಂದ...

ಗುಂಡ್ಲುಪೇಟೆ ;ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾರಿ ಬಿರುಗಾಳಿ ಎದ್ದು ಅಪಾರ ಪ್ರಮಾಣದ ಬಾಳೆ ತೋಟ ನೆಲಕ್ಕೆ ಉರುಳಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ ಅಲ್ಲದೆ ಕೆಲವಡೆ ಮನೆಯ...

ಕುಮಟಾ: ಸಚಿವ ಮಂಕಾಳ ವೈದ್ಯರು ಮತ್ತು ನಮ್ಮ ಅಭ್ಯರ್ಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಲೇಬೇಕೆಂಬ ಸಂಕಲ್ಪ ಮಾಡಿದ್ದಾರೆ. ಪ್ರಣಾಳಿಕೆಯಲ್ಲೂ ಹೇಳಿದ್ದೇವೆ, ಕುಮಟಾದಲ್ಲಿ ಆಸ್ಪತ್ರೆ ಮಾಡೇ ಮಾಡುತ್ತೇವೆ ಎಂದು...

ಮು0ಡಗೋಡ: ನಾನು ಮಾಡಿದಷ್ಟು ಅಭಿವೃದ್ಧಿ ವಿಶ್ವೇಶ್ವರ ಹೆಗಡೆ ಕಾಗೇರಿ ಕನಸಿನಲ್ಲೂ ಮಾಡಿಲ್ಲ. ಅವರು ಏನು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಲಿ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ...

ಮುರ್ಡೇಶ್ವರ ; ಒಲಿಂಪಿಯಾಡ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಕ ವಿತರಣಾ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಟ್ಕಳದ ಪ್ರಸಿದ್ಧ ಪತ್ರಕರ್ತರಾದ ಶ್ರೀ ರಾಧಾಕೃಷ್ಣ...

ಬೈಲಹೊಂಗಲ ; ಸ್ವೀಪ್ ಸಮೀತಿ ಬೈಲಹೊಂಗಲ ಹಾಗೂ ತಾಲೂಕಾ ಆಡಳಿತ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಬೈಲಹೊಂಗಲ ನಗರದಲ್ಲಿ ಮ್ಯಾರಥಾನ ಓಟ ವನ್ನು ಆಯೋಜನೆ ಮಾಡಿದ್ದು ಸ್ವೀಪ್...

ಕಾರವಾರ: ಸಾವಿರಾರು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣನನ್ನ ತಕ್ಷಣವೇ ಬಂಧಿಸುವAತೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ನಿAದ ಪ್ರತಿಭಟಿಸಲಾಯಿತು. ಪ್ರಜ್ವಲ್ ರೇವಣ್ಣ ವಿರುದ್ಧ ಫಲಕ...

error: